Monday, July 27, 2026
spot_imgspot_img
spot_imgspot_img
Home Tags Vittla

Tag: vittla

ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾಮಿ ಅವರುಹುಲಿತಿಮ್ಮಾಪುರದ ಹಳ್ಳದ...

“ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ”: ಪ್ರಧಾನಿ ಮೋದಿ ತೀವ್ರ ಅಸಮಾಧಾನ

ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ. ಅನ್ನದಾತರ ಅಗತ್ಯಗಳನ್ನು ಪೂರೈಸುವುದು ಅವರಿಗೆ ಬೇಕಾಗಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇಂದು ಉತ್ತರಪ್ರದೇಶ ಮಹೋಬಾದಲ್ಲಿ ಸಾರ್ವಜನಿಕ...

ಕಾಲಿವುಡ್ ಸ್ಟಾರ್ ಸೂರ್ಯನ ಮೇಲೆ ಹಲ್ಲೆ ಮಾಡಿದ್ರೆ 1 ಲಕ್ಷ ಬಹುಮಾನ.!?

ಕಾಲಿವುಡ್ ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ವಿವಾದಕ್ಕೆ ಕಾರಣವಾಗಿದ್ದು, ಈ ನಡುವೆ ಕಿಡಿಗೇಡಿಗಳು ನಟ ಸೂರ್ಯನ ಮೇಲೆ ಹಲ್ಲೆ ನಡೆಸಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿಸಿದ್ದಾರೆ. ಸೂರ್ಯ ಅಭಿನಯದ ಜೈ...

ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು.! “ಮನಕಲಕುವ ಡೆತ್ ನೋಟ್”...

ಕರೂರು: ಲೈಂಗಿಕ ಶೋಷಣೆಯಿಂದ ನೊಂದ 17 ವರ್ಷ ಪ್ರಾಯದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡು ರಾಜ್ಯದ ಕರೂರಿನಲ್ಲಿ ನಡೆದಿದೆ. . 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಶುಕ್ರವಾರ ಸಂಜೆ ಮನೆಗೆ ಬಂದ ಬಳಿಕ...

ಮಂಗಳೂರು: ಮುಸ್ಲಿಂ ಯುವಕನ ಜೊತೆ ಮದುವೆಗೆ ರೆಡಿಯಾಗಿದ್ದ ಹಿಂದೂ ಯುವತಿ; ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ...

ಮಂಗಳೂರು: ಕಳೆದ ಎರಡು ದಿನಗಳಿಂದ ವೈರಲ್ ಆಗಿದ್ದ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ವಿಚಾರ. ಹಿಂದು ಸಂಘಟನೆಗಳ ನಾಯಕರು, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಮದುವೆಗೆ ರೆಡಿಯಾಗಿದ್ದ...

ವಿಚ್ಚೆಧನದ ನಂತರ ತಂದೆಗೆ ಮಕ್ಕಳ ಮೇಲೆ ಹಕ್ಕು? ಹೈಕೋರ್ಟಿನಿಂದ ಮಹತ್ವದ ತೀರ್ಪು.!

ವಿಚ್ಚೆಧನೆಯ ನಂತರ ತಂದೆಗೆ ಮಕ್ಕಳ ಭೇಟಿಗೆ ಅವಕಾಶ ನೀಡದ ಪ್ರಕಾರಣವೊಂದರಲ್ಲಿ ಸಂಭಂದಿಸಿ, ಮಕ್ಕಳು ಚಳಿಗಾಲ ಮತ್ತು ಬೇಸಿಗೆ ರಜಾ ದಿನಗಳನ್ನು ತಂದೆಯ ಜೊತೆ ಕಳೆಯುದು ಸೂಕ್ತ ಎಂದು ತೀರ್ಪು ಕೊಟ್ಟಿರುವ ಕರ್ನಾಟಕ ಹೈಕೋರ್ಟ್. ಕರ್ನಾಟಕ...

ಪುತ್ತೂರು: ವಿದ್ಯಾರ್ಥಿಗಳು ಮತ್ತು ಯುವಕರ ನಡುವೆ ಮಾತಿನ ಚಕಮಕಿ .!?

ಪುತ್ತೂರು: ನೆಲ್ಲಿಕಟ್ಟೆ ರಸ್ತೆಯಲ್ಲಿ ವಿದ್ಯಾರ್ಥಿಗಳು ಮತ್ತು ಕೆಲವು ಯುವಕರ ನಡುವೆ ಮಾತಿನ ಚಕಮಕಿ ಬೆಳೆದಿದೆ. ಇಂದು ಮಧ್ಯಾಹ್ನದ ಬಳಿಕ ವಿದ್ಯಾರ್ಥಿಗಳ ಗುಂಪೊoದು ನೆಲ್ಲಿಕಟ್ಟೆ ಕಾರ್ ಸ್ಟ್ಯಾಂಡ್ ಬಳಿ ಗುಂಪು ಸೇರಿತ್ತು. ಈ ನಡುವೆ ಕೆಲವರ...

“ನಾವು ಯಾರನ್ನೂ ಮತಾಂತರ ಗೊಳಿಸಬೇಕಾಗಿಲ್ಲ” – ಮೋಹನ್ ಭಾಗವತ್

"ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ" ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು....

ಮಂಗಳೂರು: ವಿಧಾನ ಪರಿಷತ್ ಚುನಾವಣಾ ಕಣದಿಂದ ದೂರ ಸರಿದ ಎಂ.ಎನ್. ರಾಜೇಂದ್ರ ಕುಮಾರ್.!

ಮಂಗಳೂರು : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಣದಿಂದ...

‘ಕೃಷಿ ಮಸೂದೆ ಹಿಂಪಡೆದದ್ದು ನಾಚಿಕೆಗೇಡಿನ ಸಂಗತಿ’ – ನಟಿ ಕಂಗನಾ

ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಬಾಲಿವುಡ್​ ನಟಿ ಕಂಗನಾ ರಣಾವತ್​ ಸೋಶಿಯಲ್​ ಮೀಡಿಯಾಗಳಲ್ಲಿ ಸದ್ದು ಮಾಡುತ್ತಾರೆ. ತಮ್ಮ ಅಭಿಪ್ರಾಯಗಳನ್ನು ಅತ್ಯಂತ ಕಟುವಾಗಿ ಹೇಳುವ ರೀತಿಯಿಂದಲೇ ಕಂಗನಾ ಮನೆ ಮಾತಾಗಿದ್ದಾರೆ. ಪ್ರಧಾನಿ ಮೋದಿ ಕೃಷಿ...
error: Content is protected !!