Tag: vittla
ಹೆಜ್ಬೊಲ್ಲಾ ಭದ್ರಕೋಟೆ ಟಾರ್ಗೆಟ್ ಮಾಡಿ ಇಸ್ರೇಲ್ ದಾಳಿ – 11 ಮಂದಿ ಸಾವು
ಬೈರುತ್: ಅಮೆರಿಕ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಜ್ಬೊಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಲೆಬನಾನ್‌ನ ಟೈರ್ ಬಳಿಯ ಮಾರೂಬ್ ಮೇಲೆ ಇಸ್ರೇಲ್ ದಾಳಿ...
ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
ಮುಂಬೈ: ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿದ್ದು, ಮುಂಬೈನ ಪ್ರತಿಷ್ಠಿತ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....
ಹಾಸನ: ಕಾಡಾನೆ ದಾಳಿಗೆ ರೈತ ಬಲಿ-ಗ್ರಾಮಸ್ಥರಲ್ಲಿ ಆತಂಕ
ಹಾಸನ: ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ಘಟನೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ರಾಜಶೆಟ್ಟಿ(65) ಎಂದು ಗುರುತಿಸಲಾಗಿದೆ. ಇಂದು(ಏ.12) ಬೆಳಿಗ್ಗೆ ತೋಟಕ್ಕೆ ತೆರಳಿದ್ದಾಗ ಕಾಡಾನೆ ಏಕಾಏಕಿ ದಾಳಿ...
ಗ್ರಾಮ ವಿಕಾಸ ಸಮಿತಿ ಇಡ್ಕಿದು ಶ್ರೀಜಯದುರ್ಗಾಪರಮೇಶ್ವರಿ ಭಜನಾ ಸಮಿತಿ , ಧರ್ಮನಗರ ಇವರ ಸಂಯುಕ್ತ...
ಇಡ್ಕಿದು: ಗ್ರಾಮ ವಿಕಾಸ ಸಮಿತಿ ಇಡ್ಕಿದು ಹಾಗೂ ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ , ಧರ್ಮನಗರ ಇವರ ಸಂಯುಕ್ತ ಆಯೋಜನೆ ಭಕ್ತಿ ಸಂಗೀತ, ನೃತ್ಯ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಚೈತ್ರ ಶಿಬಿರ ಮುಖ್ಯವಾಗಿ...
ಟ್ಯಾಂಕರ್‌ಗೆ ಕಾರು ಡಿಕ್ಕಿ; ಕಿರುತೆರೆ ನಟ ಸ್ಥಳದಲ್ಲೇ ಸಾವು!
ಕೊಡಗು : ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ನಟರೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ.
ಚಲನಚಿತ್ರ ಹಾಗೂ ಕಿರುತೆರೆ ಸಹ...
ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ–ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ
ಬೆಂಗಳೂರು: ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಮಾಡಿದಳೆಂದು ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಭಿಷೇಕ್(23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ; ಸವಾರ ಸಾವು
ಮಂಗಳೂರು: ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮುಳಿಹಿತ್ಲು ನಿವಾಸಿ ಗೋಪಾಲ್ (29)...
ವಿ.ಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಜ್ಞಾನದಾಟ -ಮಕ್ಕಳ ಸ್ಪರ್ಧಾಕೂಟ
ವಿ.ಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಜ್ಞಾನದಾಟ -ಮಕ್ಕಳ ಸ್ಪರ್ಧಾಕೂಟವು ಏಪ್ರಿಲ್ 13ರಂದು 10ಗಂಟೆಗೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ , ಪೆರಾಜೆ , ಮಾಣಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮದಾಸ್ ಶೆಟ್ಟಿ ಆಡಳಿತ...
ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್ ಅಧಿಕಾರಿ–ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ...
ಭುವನೇಶ್ವರ: ಒಡಿಶಾದ ರಾಜ್ಯ ಗೃಹ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ 95 ಲಕ್ಷ ರೂ. ವಂಚನೆ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ.
ಐಎಎಸ್ ಅಧಿಕಾರಿ ಆರಾಧನಾ ದಾಸ್...
ಹಾವೇರಿ: ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ..!
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಯ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆಯಾಗಿದೆ.
ಗ್ರಾಮದ ಬಳಿ ಇರುವ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಬಸವಣ್ಣ ಮೂರ್ತಿ ಪತ್ತೆಯಾಗಿದೆ....
















