Tag: vittla
ಬಂಟ್ವಾಳ: ಹಣ್ಣು ಸಾಗಾಟದ ಲಾರಿ ಪಲ್ಟಿ; ಚಾಲಕ ಅಪಾಯದಿಂದ ಪಾರು
ಬಂಟ್ವಾಳ: ಹಣ್ಣು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗುತ್ತದ್ದು ಘಟನೆಯಿಂದ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿದೆ. ಬೆಳಗ್ಗಿನ ಸಮಯ...
ಕುಂದಾಪುರ: ಲಂಗರು ಹಾಕಿದ್ದ ಎರಡು ಬೋಟ್‌ಗಳ ಬ್ಯಾಟರಿ ಕಳವು
ಕುಂದಾಪುರ: ಲಂಗರು ಹಾಕಿದ್ದ 2 ಬೋಟ್ ಗಳ ಬ್ಯಾಟರಿ ಕಳವುಗೈದ ಘಟನೆ ಕುಂದಾಪುರ ದ ಕಸಬಾ ಗ್ರಾಮದ ಕೋಡಿ ಸಿ ವಾಕ್ ಬಳಿ ನಡೆದಿದೆ. ಈ ಪ್ರಕರಣ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬ್ಯಾಟರಿ...
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿಗೆ ಸುವರ್ಣ ಕವಚ ಸಮರ್ಪಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಪ್ರಸಿದ್ಧ ಗಣೇಶನ ದೇವಾಲಯಗಳಿವೆ. ಇದರಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯವು ಒಂದಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಬೇರೆಡೆಯಲ್ಲಿ ದೇವತಾ ವಿಗ್ರಹಗಳಿಗೆ...
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಡಿಎ ಹೆಚ್ಚಳ.!
ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ನೌಕರರು ದೀರ್ಘಕಾಲದಿಂದ ಡಿಎ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಸಧ್ಯ ಅವರಿಗೆ ಒಳ್ಳೆಯ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರವು ಶೀಘ್ರದಲ್ಲೇ ನೌಕರರ ತುಟ್ಟಿಭತ್ಯೆ ಅಥವಾ ಡಿಎ ಹೆಚ್ಚಳವನ್ನ...
ಪುತ್ತೂರು: ಅಂತರ್‌ರಾಜ್ಯ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು; ವಿಟ್ಲದ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಕೈವಾಡ
ಪುತ್ತೂರು: ಅಂತರ್‌ರಾಜ್ಯ ಸರ ಕಳ್ಳತನದ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಕಾಸರಗೋಡು ಬಂಬ್ರಾಣ ಕುಂಬ್ಳೆ ನಿವಾಸಿ, ಫಝಲ್.ಎ(37) ಮತ್ತು ಕಾಸರಗೋಡು ಸೀತಾಂಗೋಳಿ ಅಬ್ದುಲ್ ನಿಯಾಝ್(19) ಎಂದು ಗುರುತಿಸಲಾಗಿದೆ.
ಮಹಿಳೆಯೊಬ್ಬರು ತನ್ನ ಮನೆ ಕಡೆ...
ಉಳ್ಳಾಲದ 45 ಹರೆಯದ ಗುಜರಿ ವ್ಯಾಪಾರಿಯೊಂದಿಗೆ 28 ಹರೆಯದ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ
ಉಡುಪಿ: ಭಿನ್ನಕೋಮಿನ ಜೋಡಿಯೊಂದು ಲಾಡ್ಜ್‌ಗೆ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ...
ವಿಟ್ಲ: ಅಕ್ರಮ ಗೋ ಸಾಗಾಟ ಪ್ರಕರಣ; FIR ದಾಖಲು
ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿತು.
ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 6-15 ಗಂಟೆಗೆ...
ಬೆಂಗಳೂರು: ಶಿಕಾರಿಪುರ ಮಗನಿಗೆ ಬಿಟ್ಟುಕೊಟ್ಟ ಬಿ.ಎಸ್ ಯಡಿಯೂರಪ್ಪ; ರಾಜಾಹುಲಿ ಮಹತ್ವದ ಘೋಷಣೆ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ.
ಬದಲಾಗಿ ನನ್ನ...
ವಿಟ್ಲ: ಅಂಗಡಿಗಳಿಗೆ ಆರೋಗ್ಯಾಧಿಕಾರಿ ದಾಳಿ; ಏಕ ಬಳಕೆಯ ಪ್ಲಾಸ್ಟಿಕ್ ಸೀಝ್
ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಆರೋಗ್ಯ ಅಧಿಕಾರಿ ಶಾಜಿತ್ ವಿಟ್ಲ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ, ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ಸೀಝ್ ಮಾಡಿದ್ದಾರೆ.
...
ಕಾರ್ಕಳ: ವರದಕ್ಷಿಣೆ ಕಿರುಕುಳ; ಪತಿ ವಿರುದ್ಧ ದೂರು ದಾಖಲು
ಕಾರ್ಕಳ: ಪ್ರೀತಿಸಿ ಮದುವೆಯಾದ ಗಂಡನೇ ವರದಕ್ಷಿಣೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಬೈಲೂರು ನಿವಾಸಿ ಸೌಮ್ಯ ದೂರು ನೀಡಿದವರು.
ನಾಲ್ಕೂವರೆ ವರ್ಷದ ಹಿಂದೆ ಪೇಸ್‌ಬುಕ್‌ನಲ್ಲಿ ಕಾಸರಗೋಡು ನಿವಾಸಿ ಸುನೀಲ್ ಟಿ ಎಂಬಾತನ ಸ್ನೇಹವಾಗಿದ್ದು,...
















