Tag: vittla
ಮಂಗಳೂರು: ಮಕ್ಕಳ ಮಾರಾಟ ಮಾಡಿದ್ರೆ 5 ವರ್ಷ ಸೆರೆಮನೆ ವಾಸ ಹುಷಾರ್..!
ಮಂಗಳೂರು: ಮಕ್ಕಳ ಮಾರಾಟ ಅಪರಾಧವಾಗಿದ್ದು, ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81 ಪ್ರಕಾರ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು.
ಈ ಅಪರಾಧದಲ್ಲಿ...
ಹಂಸಲೇಖ ಅವರ ಬೆಂಬಲಕ್ಕೆ ನಿಂತ ಬೆಂಗಳೂರು ವಿ.ವಿ; ಬ್ರಾಹ್ಮಣ್ಯ ವಾದವನ್ನು ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ...
ಬೆಂಗಳೂರು : ನ.18 (ಇಂದು) ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಹಂಸಲೇಖ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಯಲಿದೆ. "ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖರವರ ಸತ್ಯದ ನುಡಿಗಳಿಗೆ ಧ್ವನಿಯಾಗಿ ಬೆಂಬಲ ವ್ಯಕ್ತಪಡಿಸುವ...
ಬೆಳ್ತಂಗಡಿ: ಧುಮ್ಮಿಕ್ಕಿ ಹರಿದ ಬಂಡಾಜೆ ಅಬ್ಬಿ ಫಾಲ್ಸ್; ಗುಡ್ಡ ಕುಸಿದಂತೆ ಭಾಸವಾದ ದೃಶ್ಯ ಎಲ್ಲೆಡೆ...
ಬೆಳ್ತಂಗಡಿ: ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು ಭಾಗದ ದಟ್ಟಾರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿದೆ. ಅಂತೆಯೇ ಕಡಿರುದ್ಯಾವರ...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ...
ಪುತ್ತೂರು: ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು...
”ನನ್ನ ಸಾವಿಗೆ ಪೊಲೀಸರೇ ಕಾರಣ” ಎಂದು ಬರೆದು ವ್ಯಕ್ತಿ ನೇಣಿಗೆ ಶರಣು..!!
ಚಿತ್ರದುರ್ಗ: ವ್ಯಕ್ತಿಯೋರ್ವ ''ನನ್ನ ಸಾವಿಗೆ ಪೊಲೀಸರೇ ಕಾರಣ'' ಎಂದು ಗೋಡೆ ಮೇಲೆ ಬರೆದು, ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ...
ವೀರಕಂಭ: ಮಜಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸಹಯೋಗದಲ್ಲಿ ಮಕ್ಕಳ...
ವೀರಕಂಭ: ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ 1ರಿಂದ 4 ಮತ್ತು 5 ರಿಂದ 8 ಎಂಬುದಾಗಿ ಎರಡು ಹಂತಗಳಲ್ಲಿ ಕ್ಲೇ ಮೋಡೆಲ್ , ಡ್ರಾಯಿಂಗ್ , ಪಿಕ್ ಆಂಡ್ ಆಕ್ಟ್ ,...
ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಪ್ರವೇಶೋತ್ಸವ ಹಾಗೂ ನೂತನ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಕೊಠಡಿ,...
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ನ.16ರಂದು ಪ್ರವೇಶೋತ್ಸವ ಹಾಗೂ ನೂತನ ವಿಜ್ಞಾನ ಪ್ರಯೋಗಾಲಯ ಮತ್ತು ಕಂಪ್ಯೂಟರ್ ಕೊಠಡಿ ಮತ್ತು ಸ್ಟಾರ್ಟ್ ಕ್ಲಾಸ್ ರೂಮ್ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.
"ಜಗತ್ತಿನಲ್ಲಿ...
ಮಂಗಳೂರು: ಡಿಎಚ್‌ಎಲ್ ಕಸ್ಟಮರ್ ಕೇರ್ ನಂಬಿಸಿ 49,999 ರೂ. ವಂಚನೆ
ಮಂಗಳೂರು : ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 49,999 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೋಸ ಹೋಗಿರುವ...
ಬೆಳ್ತಂಗಡಿಯಲ್ಲಿ ನಡೆದ Shorin-Ryu Karate Association(R)ನ 18ನೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ; ಮಾಧವ...
ವಿಟ್ಲ :14-11-2021ರಂದು ಬೆಳ್ತಂಗಡಿಯಲ್ಲಿ ನಡೆದ Shorin-Ryu Karate association(R) ರವರು ನಡೆಸಿದ 18ನೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ಅವರ ಅಡಿಯಲ್ಲಿ ದಿಲೀಪ್, ರೋಹಿತ್ S.N...
“11 ವರ್ಷಗಳ ಪ್ರೀತಿಯ ನಂಟು” ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ರಾಜ್ ಕುಮಾರ್...
ಬಾಲಿವುಡ್ ನಟ ರಾಜ್‍ಕುಮಾರ್ ರಾವ್ ಬಹುಕಾಲದ ಗೆಳತಿ ಪತ್ರಲೇಖಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದ ಫೋಟೋಗಳನ್ನು ರಾಜ್‍ಕುಮಾರ್ ರಾವ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಲವಾರು ಸೆಲಿಬ್ರೆಟಿಗಳು, ಸ್ನೇಹಿತರು ಮತ್ತು...
















