Tag: vittla
ವಿಟ್ಲ: ಹೊಳ್ಳ ಕಾಂಪ್ಲೆಕ್ಸ್ ನಲ್ಲಿ ಐಡಿಯಲ್ ಪ್ರಿಂಟ್ ಕೇರ್ ಶುಭಾರಂಭ
ವಿಟ್ಲ: ಇಲ್ಲಿನ ಖಾಸಗಿ ಬಸ್ ಸ್ಟ್ಯಾಂಡ್ ನ ಹೊಳ್ಳ ಕಾಂಪ್ಲೆಕ್ಸ್ ನ ಎರಡನೇ ಮಳಿಗೆಯಲ್ಲಿ ಐಡಿಯಲ್ ಪ್ರಿಂಟ್ ಕೇರ್ ನೂತನವಾಗಿ ಶುಭಾರಂಭಗೊಂಡಿತು.
ಅಭಿಜಿತ್ ರಾವ್ ಮಾಲಕತ್ವದ ಈ ಮಳಿಗೆಯಲ್ಲಿ ಟೋನರ್ ರಿಫಿಲ್ಲಿಂಗ್, ಪ್ರಿಂಟರ್ ಸೇಲ್ಸ್...
ಅಮೆಜಾನ್ ನಲ್ಲಿ ಸಿಹಿತುಳಸಿ (ಸ್ವೀ ವಿಯಾ) ಹೆಸರಲ್ಲಿ ಗಾಂಜಾ ಮಾರಾಟ.!
ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ಅಮೆಜಾನ್ ಮೂಲಕ ಡ್ರಗ್ಸ್ ದಂಧೆಕೋರರು ಬರೋಬ್ಬರಿ 1 ಟನ್ ಗಾಂಜಾವನ್ನು ಮಾರಾಟ ಮಾಡಿದ್ದಾರೆ. ಡ್ರಗ್ಸ್ ಮಾರಾಟಕ್ಕೆ ವಿಭಿನ್ನ ಪ್ರಯತ್ನಗಳಿಗೆ ಕೈ ಹಾಕಿರುವುದು ಬೆಳಕಿಗೆ ಬಂದಿದೆ.
ಮಧುಮೇಹಿಗಳಿಗೆ ಆಯುರ್ವೇದದ...
ಹಿಂದುತ್ವದ ಪಾಠ ನನಗೆ ಅವಶ್ಯಕತೆ ಇಲ್ಲ; ದೀಪು ಶೆಟ್ಟಿಗಾರ್
ಮಂಗಳೂರು: ನನಗೆ ಹಿಂದುತ್ವದ ಪಾಠ ಯಾರಿಂದಲೂ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಏಜೆಂಟ್ ತರ ಬಿಟ್ಟುಕೊಟ್ಟಿಲ್ಲ. ಧರ್ಮದ ವಿಷಯದಲ್ಲಿ ಯಾವುದೇ ಪಕ್ಷದವರು ಮಾತನಾಡಿದಾಗ ಅದಕ್ಕೆ ಸರಿಯಾಗಿ ಅವರಿಗೆ ನ್ಯೂಸ್...
ಸಮಾಜ ಸೇವೆ ಮೂಲಕ ದುಬೈನಲ್ಲಿ ಗೌರವ ಪಡೆದುಕೊಂಡ ತುಳುನಾಡಿನ ಕಿಶೋರ್.ಶೆಟ್ಟಿ..!?
ದುಬೈನಲ್ಲಿ ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ವ್ಯಾಪಾರ, ಉದ್ಯೋಗ, ಶಿಕ್ಷಣ ಹೀಗೆ ಅನೇಕ ಉದ್ದೇಶಗಳಿಂದ ಏನಾದರೂ ಮಾಡಬೇಕೆಂಬ ಛಲದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುತ್ತಾರೆ. ಹೀಗೆ ಅನೇಕ ರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು...
SDPI ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್. ಬಾಸ್ಕರ್ ಪ್ರಸಾದ್ ಮತ್ತು ಕಾರ್ಯದರ್ಶಿ ಆನಂದ ಮಿತ್ತಬೈಲ್ ದ.ಕ...
ಮಂಗಳೂರು: ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ನಾಳೆ ಪಕ್ಷ ಸಂಘಟನೆಯ ನಿಮಿತ್ತ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎಸ್‌ಡಿಪಿಐ ದ.ಕ ಜಿಲ್ಲಾ...
ವಿಟ್ಲ: ನ. 23ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ಸಹಿತ ಮಹಾರಂಗಪೂಜೆ
ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನ. 23ರ ಮಂಗಳವಾರದಂದು ಕ್ಷೇತ್ರದ ತಂತ್ರಿವರ್ಯರಾದ ವೇದಮೂರ್ತಿ ಆಲಂಪಾಡಿ ಪದ್ಮನಾಭ ತಂತ್ರಿಗಳು ಮತ್ತು ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ...
ಮಂಗಳೂರು: ಖಾಸಗಿ ಬಸ್ಸಿಗೆ ಕಲ್ಲೆಸೆದು ಪರಾರಿಯಾದ ಕಿಡಿಗೇಡಿಗಳು!
ಮಂಗಳೂರು: ಖಾಸಗಿ ಎಕ್ಸ್ ಪ್ರೆಸ್ ಬಸ್ಸಿಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಇಂದು ಮಧ್ಯಾಹ್ನ ಕೋಡಿಕಲ್ ಬಳಿ ಸಂಭವಿಸಿದೆ.
ಮಣಿಪಾಲ-ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎ.ಕೆ.ಎಂ.ಎಸ್ ಎಕ್ಸ್ ಪ್ರೆಸ್ ಬಸ್ಸು ಕೋಡಿಕಲ್ ಕ್ರಾಸ್ ತಲುಪಿದಾಗ ದ್ವಿಚಕ್ರ ವಾಹನದಲ್ಲಿ...
ವಿಟ್ಲ: ಸಂಗೀತ ಕಲಾವಿದ ಪ್ರವೀಣ್ ಜಯ ವಿಟ್ಲ ಇವರಿಗೆ “ಸಂಗೀತ ರತ್ನ ರಾಜ್ಯ ಪ್ರಶಸ್ತಿ”
ವಿಟ್ಲ: ಸಂಗೀತ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರವೀಣ್ ಜಯ ವಿಟ್ಲ ಇವರಿಗೆ ವಾಷ್ಠರ್ ಫೈವ್ ಸ್ಟಾರ್ ಬಳಗ ಸುಳ್ಯ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕಿ ರಾಜಯೋಗಿನಿ...
ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಸಾವಿಗೆ ಶರಣು; ಶವವನ್ನು ಕಾಲೇಜು ಮುಂದಿಟ್ಟು ಪ್ರತಿಭಟನೆ.!
ಕೊಯಂಬತ್ತೂರು : ಶಾಲಾ ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ. ಪ್ರಕರಣದ ಹಿನ್ನಲೆ ಪೊಲೀಸರು ಕಾಲೇಜು ಪ್ರಿನ್ಸಿಪಾಲ್ ಮತ್ತು ಶಿಕ್ಷಕನನ್ನು ಬಂದಿಸಿದ್ದಾರೆ.
ಬoಧಿತರನ್ನು ಕೊಯಂಬತ್ತೂರಿನ ಚಿನ್ನಯ ವಿದ್ಯಾಲಯದ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಅಳಕ್ಕೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್
'ವಿಟ್ಲ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಯ 30 ಅಡಿ ಅಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ...
















