Tag: vittla
ವಿಟ್ಲ: CRPF ಯೋಧ ದಯಾನಂದ ನೆತ್ರಕೆರೆ ಅವರಿಗೆ ಮಾಜಿ ಸಚಿವ ರಮಾನಾಥ ರೈಯಿಂದ ಸನ್ಮಾನ
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ ವಿಟ್ಲದ ನೆತ್ರಕೆರೆ ನಿವಾಸಿ CRPF ಯೋಧ ದಯಾನಂದ ಅವರ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಶಾಲು ಹೊದಿಸಿ ಗೌರವಿಸಿದರು.
2001ರಲ್ಲಿ...
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ; ಆಕ್ಟಿವಾ ಸವಾರ ಸಾವು
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರು ಪೇರಮೊಗರಿನ ಸೋಮಶೇಖರ್ ಶೆಟ್ಟಿ ಎಂದು ತಿಳಿದು ಬಂದಿದೆ.
ಪುತ್ತೂರಿನಿಂದ...
ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಲಾಖೆಯ ನಿರ್ದೇಶನದಂತೆ ಸಾಂಕೇತಿಕವಾಗಿ ಆಚರಿಸಲಾಯಿತು.
ಶಿಕ್ಷಕರ ಸಾಮೂಹಿಕ ಕನ್ನಡ ಗೀತೆ, ಸೀಮಿತ ವಿದ್ಯಾರ್ಥಿಗಳ ಕನ್ನಡ ಹಾಡುಗಳ ಮೂಲಕ ಕನ್ನಡ ಮಾತೆಗೆ ವಿಶೇಷವಾದ...
ವಿಟ್ಲ: ಮೆಸ್ಕಾಂ ಉಪವಿಭಾಗ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ
ವಿಟ್ಲ: ಮೆಸ್ಕಾಂ ವಿಟ್ಲ ಉಪವಿಭಾಗ ವತಿಯಿಂದ 66 ನೇ ಕನ್ನಡ ರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಹಾಯಕ ಕಾರ್ಯನಿರ್ವಾಹಕ ಅಭಯಂತರ ಪ್ರವೀಣ್ ಜೋಷಿ ದೀಪ ಬೆಳಗಿಸಿ ಕನ್ನಡಾಂಬೆಯ ಭಾವಚಿತ್ರಕ್ಕೆ...
ವಿಟ್ಲ: ಮಂಗಳ ಮಂಟಪದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ
https://www.youtube.com/watch?v=hcNQneUK29k
ವಿಟ್ಲದ ಮಂಗಳ ಮಂಟಪದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಈ ಶಿಬಿರದಲ್ಲಿ ಎಲುಬು, ಕಣ್ಣು, ಕಿವಿ, ಹೀಗೆ ವಿವಿಧ ರೀತಿಯ ತಪಾಸಣೆ ನಡೆಯಿತು. ನೂರಾರು ಮಂದಿ...
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ CRPF ಯೋಧನಿಗೆ ವಿಟ್ಲದಲ್ಲಿ ಅದ್ದೂರಿ...
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳುತ್ತಿರುವ ವಿಟ್ಲದ ನೆತ್ರಕೆರೆ ನಿವಾಸಿ ಸಿ ಆರ್ ಪಿ ಎಫ್ ಯೋಧ ದಯಾನಂದ ಅವರಿಗೆ ವಿಟ್ಲ ಸಿಟಿ ಲಯನ್ಸ್ ಕ್ಲಬ್ ಮತ್ತು ಸೈಂಟ್ ರೀಟಾ...
ವಿಟ್ಲ: ಆಜಾದಿ ಕಾ ಅಮೃತ ಮಹೋತ್ಸವ ಸಮಾರೋಪದ ಅಂಗವಾಗಿ ವಿಟ್ಲ ಪೇಟೆ ಪರಿಸರದಲ್ಲಿ ಸ್ವಚ್ಛತಾ...
ವಿಟ್ಲ: ಜಿಲ್ಲಾಡಳಿತ ದ ಕ ಜಿಲ್ಲೆ, ವಿಟ್ಲ ಪಟ್ಟಣ ಪಂಚಾಯತ್ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇವರುಗಳ ಸಂಯುಕ್ತ ಆಶ್ರಯದಲ್ಲಿ "ಆಜಾದಿ ಕಾ ಅಮೃತ ಮಹೋತ್ಸವ" ಸ್ವಚ್ಛ ಭಾರತ ಕಾರ್ಯಕ್ರಮದ ಸಮಾರೋಪದ ಅಂಗವಾಗಿ...
ಉಡುಪಿ: 26 ವರ್ಷದ ಯುವತಿ ನಾಪತ್ತೆ!
ಉಡುಪಿ: ಉಡುಪಿಯಲ್ಲಿ 26 ವರ್ಷದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವಳು ಪವಿತ್ರಾ(26) ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಕೋಡುಗುಡ್ಡೆ ಹೌಸ್ ಎನ್ನಲಾಗಿದೆ.
ಅಕ್ಟೋಬರ್ 26ರಂದು ಸುಮಾರು 8.30ಯ ಸಮಯಕ್ಕೆ ಕೋಡುಗುಡ್ಡೆ ಮನೆಯಿಂದ ಹೊರಗೆ...
ಉಳ್ಳಾಲ: ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ.!
ಮ0ಗಳೂರು: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕುಂಪಲ, ಪಿಲಾರು ಪಳ್ಳ ಪ್ರದೇಶದಲ್ಲಿ ಚಿರತೆ ಸಂಚರಿಸುವುದನ್ನ ವ್ಯಕ್ತಿಯೋರ್ವರು ಪ್ರತ್ಯಕ್ಷ ಕಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಕುಂಪಲ ಬಾಲಕೃಷ್ಣ ಮಂದಿರ, ಸರಳಾಯ ಕಾಲನಿಯಲ್ಲಿ ಎರಡು ದಿವಸಗಳ ಹಿಂದೆಯೇ ಚಿರತೆ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಪಲ್ಲತಾರುವಿನಲ್ಲಿ ಮನೆಗೆ ಸಿಡಿಲು ಬಡಿದು ಅಪಾರ ಹಾನಿ
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಪಲ್ಲತಾರು ಕಮಲ ಪೂಜಾರಿಯವರ ಮನೆಗೆ ಅ.30ರ ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ಕಮಲ ಪೂಜಾರಿ ಮತ್ತು ಅವರ ಮಕ್ಕಳು ಮನೆಯೊಳಗೆ ಇದ್ದ ವೇಳೆ ಈ ಘಟನೆ ನಡೆದಿದೆ.
ಸಿಡಿಲಿನ...
















