Tag: vittla
ಮಂಗಳೂರು: ಇತ್ತಂಡಗಳ ಮಧ್ಯೆ ಮಾರಾಮಾರಿ, ಮಹಿಳಾ ಪೊಲೀಸ್ ಮೇಲೆ ಹಲ್ಲೆ : ಏಳುಮಂದಿ ವಶಕ್ಕೆ
ಮಂಗಳೂರು: ನಗರದ ಬಳ್ಳಾಲ್ಬಾಗ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ 11.45ಕ್ಕೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದಿದೆ. ಬಿಡಿಸಲುಹೋದ ಮಹಿಳಾಪೊಲೀಸ್ ಅಧಿಕಾರಿಯನ್ನು ತಳ್ಳಿ, ವಾಕಿಟಾಕಿ ಕಿತ್ತೆಸೆದು ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬ0ಧಿಸಿದ0ತೆ...
ಉಡುಪಿ: ಕಾನೂನು ಮಹಾವಿದ್ಯಾಲಯಕ್ಕೆ ನುಗ್ಗಿದ ಕಳ್ಳರು.!
ಉಡುಪಿ : ಉಡುಪಿ ನಗರದ ಕುಂಜಿಬೆಟ್ಟಿನ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳತನದ ಬಗ್ಗೆ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ...
ಕುಂಬ್ರ : ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಗಂಭೀರ ಗಾಯ
ಪುತ್ತೂರು : ಪುತ್ತೂರಿನ ಕುಂಬ್ರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಬ್ರದ ಶೇಕಮಲೆ ಎಂಬಲ್ಲಿಯ ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದಳು ಈ ವೇಳೆ ಕಾರು ಡಿಕ್ಕಿ ಹೊಡೆದು...
ಪಾಕ್ ಗೆಲುವು ಸಂಭ್ರಮಿಸುವುದು ದೇಶದ್ರೋಹವಲ್ಲ – ಸುಪ್ರೀಂ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ
ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ವಿರುದ್ಧದ ಪಾಕ್ ಗೆಲುವಿನ ಸಂಭ್ರಮ ಪಡುವುದು ದೇಶದ್ರೋಹದ ಅಡಿಯಲ್ಲಿ ಒಳಪಡುವುದಿಲ್ಲ ಎಂದು ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಾಧೀಶ ದೀಪಕ್ ಗುಪ್ತಾ ಹೇಳಿದ್ದಾರೆ. ಇದು ದೇಶದ್ರೋಹವಾಗಿರಬಹುದು ಎಂದು ಯೋಚಿಸುವುದು...
ಭಾರತ- ನ್ಯೂಜಿಲೆಂಡ್ ನಡುವೆ ಇಂದು ಹೈವೋಲ್ಟೇಜ್ ಪಂದ್ಯ: ಐತಿಹಾಸಿಕ ಗೆಲುವಿನತ್ತ ಕೊಹ್ಲಿ ಕಣ್ಣು
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಸೋತು ಅಭಿಯಾನ ಆರಂಭಿಸಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡ ಇಂದಿನ 28ನೇ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿದೆ. ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್ ಪಡೆಯ...
ಉಡುಪಿ: ಅಪ್ಪು ನಿಧನಕ್ಕೆ ಮನನೊಂದು ಕೈ ಜಜ್ಜಿಕೊಂಡ ಅಭಿಮಾನಿ
ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಮನನೊಂದ ಅಭಿಮಾನಿಯೋರ್ವ ಕೈ ಜಜ್ಜಿಕೊಂಡ ಉಡುಪಿಯಲ್ಲಿ ಘಟನೆ ನಡೆದಿದೆ. ಸಾಲಿಗ್ರಾಮದ ರಿಕ್ಷಾ ಡ್ರೈವರ್ ಸತೀಶ್ (35)ಕೈ ಜಜ್ಜಿಕೊಂಡ ಪುನೀತ್ ಅಭಿಮಾನಿ. ಪುನಿತ್ ಅವರಿಗೆ ತನ್ನ ರಿಕ್ಷಾಕ್ಕೆ ಕೈಯನ್ನು ಜಜ್ಜಿಕೊಂಡು...
ದಂತಕಥೆಯಲ್ಲ..! ಸಾವಿರಾರು ವರ್ಷ ಕಾಲಗರ್ಭದಲ್ಲಿದ್ದ ಸಂಪತ್ತು ಪತ್ತೆ; ಮೀನುಗಾರರಿಗೆ ಸಿಕ್ತು ಅಮೂಲ್ಯ ಸೊತ್ತು
ಇಂಡೋನೇಷಿಯಾದ ಸುಮಾತ್ರಾ ದ್ವೀಪದ ಪಾಲೆಂಬಾಂಗ್ ಮತ್ತೆ ಸುದ್ದಿಯಲ್ಲಿದೆ. ಕಳೆದ ನೂರಾರು ವರ್ಷಗಳಿಂದ ದಂತಕಥೆಗಳಂತೆ ಅಲ್ಲಿನ ಜನತೆಯತಲ್ಲಿದ್ದ ಚಿನ್ನದ ಒರತೆಯ ಸತ್ಯಾಸತ್ಯತೆ ನಿಜವಾಗಿದೆ. ಪಾಲೆಂಬಾಂಗ್ ಬಳಿ ಮೊಸಳೆಯಿಂದ ಮುತ್ತಿಕೊಂಡಿರುವ ಮೂಸಿ ನದಿಯನ್ನು ಅನ್ವೇಷಿಸುವ ಮೀನುಗಾರರು,...
ಆಗುಂಬೆ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ: ನಾಲ್ಕು ಮಂದಿ ಸಾವು- ಐವರ ಸ್ಥಿತಿ ಚಿಂತಾಜನಕ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದುದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ನಾಲ್ವರು ಉಡುಪಿ ಜಿಲ್ಲೆ...
ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಆಸ್ಪತ್ರೆ ಎದುರು ಪೋಲಿಸ್ ಬಂದೋಬಸ್ತು
ಚೆನೈ: ನಟ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ...
ಕರುನಾಡ ಯುವರತ್ನ ಇನ್ನಿಲ್ಲ; ಆಡುವ ಗೊಂಬೆ ನಿಂತು ಹೋದ ಮೇಲೆ ಪರಮಾತ್ಮನು ಕೈ ಬಿಟ್ಟ..
ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿತ್ತು, ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುದ್ದರು, ಈಗ ಅವರು ನಿಧನರಾಗಿದ್ದಾರೆ ಎಂದು ತಿಳಿದದು...
















