Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ ಗ್ರಾಮೀಣ ಸಹಕಾರಿ ಸಂಘ-1090 ಕೋಟಿ ರೂ. ವ್ಯವಹಾರ, 4.05 ಕೋಟಿ ರೂ. ಲಾಭ

ವಿಟ್ಲ ಗ್ರಾಮೀಣ ಸಹಕಾರಿ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ 1090ಕೋಟಿ ರೂ. ವ್ಯವಹಾರ ನಡೆಸಿ,4.05 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಚ್. ಜಗನ್ನಾಥ ಸಾಲಿಯಾನ್ ತಿಳಿಸಿದರು. ಎ.10ರ ಶುಕ್ರವಾರ ಸಂಜೆ...

ಮೃತರ ಹೆಸರಲ್ಲಿ ಕೋಟ್ಯಂತರ ರೂಪಾಯಿ ಲೂಟಿ; ತಾ.ಪಂ. ಸಿಬ್ಬಂದಿ ಅಮಾನತು!

ತುಮಕೂರು: ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಅಕ್ರಮ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದ್ದು, ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ...

ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿ ಬೋಟ್‌ ಮಗುಚಿ 10 ಮಂದಿ ಸಾವು; 22 ಜನರಿಗೆ...

ಲಕ್ನೋ: ವೃಂದಾವನದ ಯಮುನಾದಲ್ಲಿ ಪಂಜಾಬ್‌ನಿಂದ ಬಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್‌ ಮಗುಚಿ 10 ಮಂದಿ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದು, ಇನ್ನೂ ಐವರು ನಾಪತ್ತೆಯಾಗಿದ್ದಾರೆ. ಕೇಸಿ ಘಾಟ್ ಬಳಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್‌ ಆಳವಾದ...

ಮದುವೆಯಾಗಲು ನಿರಾಕರಿಸಿದ್ದಕ್ಕೆ ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್; ನೇಣು ಬಿಗಿದು ಯುವತಿ ಮೃತ್ಯು

ಹೈದರಾಬಾದ್ : ಮದುವೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಷನ್ ಮೂಲಕ ಚುಚ್ಚಿದ್ದು, ಇದರಿಂದಾಗಿ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರೋಪಿ ಮನೋಹರ್ ಮತ್ತು ಸಂತ್ರಸ್ತ...

ಕುಂದಾಪುರ :ಸ್ಕೂಟಿಗೆ ಟಿಪ್ಪರ್ ಡಿಕ್ಕಿ – ಮಹಿಳೆ ಮೃತ್ಯು

ಕುಂದಾಪುರ :ಬೀಜಾಡಿ ಡಿವೈಡರ್ ಬಳಿ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು...

10 ದಿನಗಳ ಚಂದ್ರಯಾನದ ಬಳಿಕ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ II ಗಗನಯಾತ್ರಿಗಳು

ವಾಷಿಂಗ್ಟನ್: ಐತಿಹಾಸಿಕ 10 ದಿನಗಳ ಚಂದ್ರಯಾನದ ನಂತರ ನಾಸಾದ ಆರ್ಟೆಮಿಸ್ II ಗಗನಯಾತ್ರಿಗಳು ಭೂಮಿಗೆ ಮರಳಿದ್ದಾರೆ. ಆರ್ಟೆಮಿಸ್ II ರ ಗಗನಯಾತ್ರಿಗಳು ಪೆಸಿಫಿಕ್‌ ಸಾಗರದಲ್ಲಿ ಸುರಕ್ಷಿತವಾಗಿ ಇಳಿದರು. ಸುಮಾರು 50 ವರ್ಷಗಳ ಬಳಿಕ ಚಂದ್ರನತ್ತ...

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ ವಿವಾದ; ಪತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹೊಸದಿಲ್ಲಿ : ಮಹಾಕುಂಭಮೇಳದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾದ ಹಿನ್ನೆಲೆಯಲ್ಲಿ ಆಕೆಯ ಪತಿ ಫರ್ಮಾನ್ ಖಾನ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ...

ಜನಪ್ರಿಯ ಹಾಲ್ ನಲ್ಲಿ ‘ಸುಜ್ಞಾನ ಸಂಗಮ’ ಕಾರ್ಯಕ್ರಮ

ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ಮಾಣಿ : ಕನ್ಯಾನ ಉಸ್ತಾದ್ ಎಂದೇ ಖ್ಯಾತಿ ಹೊಂದಿರುವ ಶೈಖುನಾ ಇಬ್ರಾಹಿಂ ಫೈಝಿ ಮಿತ್ತೂರು ಉಸ್ತಾದರ ಶಿಷ್ಯಂದಿರ ಸಂಘಟನೆಯಾದ "ಜಂಇಯ್ಯತು ತ್ತ‌ರ್ಬಿಯ್ಯತಿಲ್ ಅನ್ಸಾರಿಯ್ಯ" ಎಂಬ ಸಂಘಟನೆಯ ವತಿಯಿಂದ ದರ್ಸ್...

ಬಂಟ್ವಾಳ : ಮದರಂಗಿ ಕಾರ್ಯಕ್ರಮದ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಸಾವು!

ಬಂಟ್ವಾಳ : ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ಯುವ ನಿರೂಪಕನೋರ್ವ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು...

ರಾಜೇಶ್ ವಿಟ್ಲ ನಿರ್ದೇಶನದ ಆರ್.ಕೆ. ಸಮೂಹ ಸಂಸ್ಥೆಗಳು (ರಿ.), ಇವರ ವತಿಯಿಂದ ರಾಜ್ಯಮಟ್ಟದ ಮಕ್ಕಳ...

ವಿಟ್ಲ: ರಾಜೇಶ್ ವಿಟ್ಲ ನಿರ್ದೇಶನದ ಆರ್.ಕೆ. ಸಮೂಹ ಸಂಸ್ಥೆಗಳು (ರಿ.), ವಿಟ್ಲ ಇವರ ವತಿಯಿಂದ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ “ಚಿಣ್ಣರ ಹಬ್ಬ”ವನ್ನು ಏರ್ಪಡಿಸಲಾಗಿದೆ. ಈ ಶಿಬಿರವು ಏಪ್ರಿಲ್ 10 ರಿಂದ 18ರವರೆಗೆ ಪಂಚಲಿಂಗೇಶ್ವರ...
error: Content is protected !!