Tag: vittla
ವಿಟ್ಲ: ಹೆಚ್ಚಿದ ವರುಣನ ಅಬ್ಬರ..! ರಸ್ತೆಗೆ ಜರಿದು ಬಿದ್ದ ಗುಡ್ಡ
ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡಕುಸಿತ ಉಂಟಾಗುತ್ತಿದೆ. ಅಂತೆಯೇ ಕುಡ್ತಮುಗೇರು-ಕುಳಾಲು ರಸ್ತೆಯ ಕುದ್ರಿಯದಲ್ಲಿ ರಸ್ತೆಗೆ ಗುಡ್ಡ ಕುಸಿದಿದೆ.
ಇದರಿಂದಾಗಿ ಅಲ್ಲಿನ ಭಾಗದ ಜನತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪರ್ಕ ಬಂದ್ ಆಗುವ...
ವಿಟ್ಲ: ಗ್ರಾಮ ಸಭೆಯಲ್ಲಿ ಸಿಡಿದೆದ್ದ ಗ್ರಾಮಸ್ಥರಿಂದ ಅಧಿಕಾರಿಗಳಿಗೆ ಕ್ಲಾಸ್.! ಕಂದಾಯ ಇಲಾಖೆ, PWD ಮತ್ತು...
ವಿಟ್ಲ: ಕೊಳ್ನಾಡು ಗ್ರಾಮ ಸಭೆಯು ಸಾಲೆತ್ತೂರಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ನೋಡಲ್ ಅಧಿಕಾರಿಯಾಗಿ ಬಂಟ್ವಾಳ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಆಗಮಿಸಿದ್ದರು.
ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಪ್ರಾಥಮಿಕ ಶಾಲೆಗೆ ಸೇರಿದ...
ವಿಟ್ಲ: ಮನೆ ಮೇಲೆ ಮರ ಬಿದ್ದು ಅಪಾರ ನಷ್ಟ; ಪ್ರಾಣಾಪಾಯದಿಂದ ಪಾರು
ವಿಟ್ಲ: ಕರಾವಳಿಯಾಂದ್ಯಂತ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ಧಾರೆಗುರುಳುತ್ತಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾದ ಘಟನೆಗಳು ನಡೆದಿವೆ.
ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ಮನೆ ಮೇಲೆ ಮರ ಬಿದ್ದು...
ಮಂಗಳೂರು: ಫಾಸ್ಟ್‌ಪುಡ್ ಅಂಗಡಿಯಲ್ಲಿ ಅಗ್ನಿ ಅವಘಡ
ಮಂಗಳೂರು: ನಗರದ ಮೇರಿಹಿಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಚಂದು ಬಿರಿಯಾನಿ ಸ್ಪಾಟ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.
ಕಾಸರಗೋಡು: ಮಳೆಯ ಆರ್ಭಟ; ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತ
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.
ದೇಗುಲದ ಸಮೀಪದ ಮಧುವಾಹಿನಿ ಹೊಳೆ ತುಂಬಿ ಹರಿಯುತ್ತಿದ್ದು, ನೀರು ದೇವಾಲಯದೊಳಗೆ ಹರಿದುಬಂದಿದ್ದು ದೇಗುಲದ ಸಿಬ್ಬಂದಿಗಳು ಇದರಿಂದ...
ವಿಟ್ಲ: ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ; ಟಾಪ್ ಟು ಟಾಪ್...
ವಿಟ್ಲ: ವಿಟ್ಲ ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ ವಿಟ್ಲದ ಜೆಎಲ್ ಅಡಿಟೋರಿಯಂನಲ್ಲಿ ನಡೆಯಿತು.
ಜೇಸಿಐ ವಲಯ ನಿರ್ದೇಶಕ ಮರಿಯಪ್ಪ ಅವರು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ನಡೆಸಿಕೊಟ್ಟರು. ರಾಷ್ಟ್ರೀಯ ಉಪಾಧ್ಯಕ್ಷ ಪೊನ್ನುರಾಜ್,...
ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ...
ಪುತ್ತೂರು: ಗೋದಾಮಿನಿಂದ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಕಾಳು ಮೆಣಸು ಪ್ರಕರಣ; ನಾಲ್ವರ...
ಪುತ್ತೂರು: ಬರೋಬ್ಬರಿ 250 ಕೆ.ಜಿ. ಕಾಳು ಮೆಣಸನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ತಿಗೆ ಗ್ರಾಮದ ಕುದ್ಕುಳಿ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮಿನಿಂದ 10 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ...
ವಿಟ್ಲ: ಹೆಚ್ಚಿದ ವರುಣನ ಆರ್ಭಟ; ಮನೆಯ ಆವರಣ ಗೋಡೆ ಕುಸಿತ
ವಿಟ್ಲ: ವರುಣನ ಆರ್ಭಟ ಹೆಚ್ಚಾಗಿದ್ದು ಅಲ್ಲಲ್ಲಿ ಅವಘಡ ಸಂಭವಿಸುತ್ತಿದೆ.
ಭಾರೀ ಮಳೆಗೆ ವಿಟ್ಲ ಸಮೀಪದ ವೀರಕಂಭ ಗ್ರಾಮ ಪಂ.ವ್ಯಾಪ್ತಿಯ ಕಂಪದಬೈಲು ಫಾರೂಕ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ.
ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಹತ್ಯೆ..!
ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಅವರನ್ನು ದುಷ್ಕರ್ಮಿಗಳು ಕೊಲೆಗೈದ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭಕ್ತರ ಗಸೋಗಿನಲ್ಲಿ ಬಂದ ಹಂತಕರು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸರಳ...
















