Saturday, July 25, 2026
spot_imgspot_img
spot_imgspot_img
Home Tags Vittla

Tag: vittla

ಮಲ್ಲೇಶ್ವರ “ಅಕ್ಯುರೇಟ್ ಕಾರ್ಪೊರೇಟ್’ ವತಿಯಿಂದ ರಶೀದ್ ವಿಟ್ಲ ಅವರಿಗೆ ಅಭಿನಂದನೆ

ಯೂಸುಫ್ ಸುಬ್ಬಯ್ಯಕಟ್ಟೆ ಸಾರಥ್ಯದ ಬೆಂಗಳೂರಿನ ಮಲ್ಲೇಶ್ವರದಲ್ಲಿ ಇತ್ತೀಚೆಗೆ ಆರಂಭಗೊಂಡ ಅಕ್ಯುರೇಟ್ ಕಾರ್ಪೊರೇಟ್ ಕಛೇರಿ ವತಿಯಿಂದ ಶನಿವಾರ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಅವರನ್ನು ಅಭಿನಂದಿಸಲಾಯಿತು. ಅಕ್ಯುರೇಟ್ ಆರ್ಕಿಟೆಕ್ಟ್ ಎಂಜಿನಿಯರ್...

ಮಂಗಳೂರು: ನಿಧಿಯ ಆಸೆಗೆ ನಾಗನ ಹುತ್ತಕ್ಕೆ ಕನ್ನ ಕೊರೆದ ಚೋರರು..!

ಮಂಗಳೂರು: ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ...

ಹೈಗ್ರೌಂಡ್ಸ್ ಇನ್ಸ್’ಪೆಕ್ಟರ್ ರಫೀಕ್ ಅವರಿಗೆ ಅಭಿನಂದನೆ ಸಲ್ಲಿಸಿದ ಎಂ. ಫ್ರೆಂಡ್ಸ್

ಉತ್ತಮ ಕಾರ್ಯನಿರ್ವಹಣೆಗಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಕಮಲಪಂತ್ ಅವರಿಂದ ಇತ್ತೀಚೆಗೆ ಪ್ರಶಂಸಾ ಪತ್ರದ ಗೌರವ ಪಡೆದ ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಅಧಿಕಾರಿ, ಹೈಗ್ರೌಂಡ್ಸ್ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ....

ಪುತ್ತೂರು: 3ನೇ ದಿನಕ್ಕೆ ಕಾಲಿಟ್ಟ KSTRC ಮಜ್ದೂರು ಸಂಘದ ಪ್ರತಿಭಟನೆ; ಬೇಡಿಕೆ ಈಡೇರಿಸುವಂತೆ ಶಾಸಕ...

ಪುತ್ತೂರು: KSTRC ಮಜ್ದೂರ್ ಸಂಘದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು. ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಸ್ಪಂದಿಸಿದ ಶಾಸಕರು ಇದು ನಿಜವಾಗಿಯೂ...

14 ವರ್ಷದ ಬಳಿಕ ಹೆಚ್ಚಾದ ಬೆಂಕಿ ಪೊಟ್ಟಣದ ಬೆಲೆ.!

ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪೆಟ್ರೋಲ್-ಡಿಸೇಲ್, ಬಂಗಾರ, ತೈಲ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಂಕಿ ಪೊಟ್ಟಣದ ಬೆಲೆ ಏರಿಕೆ ಕಾಣಲಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಶಿವಕಾಶಿಯಲ್ಲಿ...

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಾಯಿ ತೊಳೆದುಕೊಳ್ಳಲು ಫಿನಾಯಿಲ್ ಕಳುಹಿಸಿಕೊಟ್ಟ ಕೊಪ್ಪಳದ ಮಹಿಳಾ...

ಕೊಪ್ಪಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರೋಧಿಸಿ ಕೊಪ್ಪಳದ ಕಾಂಗ್ರೆಸ್ ಮಹಿಳಾ ಘಟಕ...

ಬೆಳ್ತಂಗಡಿ: ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಿವಂತೆ ತಹಶೀಲ್ದಾರ್ ಗೆ ABVP ಮನವಿ

ಬೆಳ್ತಂಗಡಿ: ರಾಜ್ಯಾದ್ಯಂತ ಗ್ರಾಮೀಣ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಹಾಸ್ಟಲ್‌ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಬಿಸಬೇಕೆಂದು ಅಖಿಲ ಭಾರತೀಯ...

ಮಂಗಳೂರು: ನಾಗನ ಕಟ್ಟೆ ಧ್ವಂಸ ಮಾಡಿದ ಕಿಡಿಗೇಡಿಗಳು ..!

ಮಂಗಳೂರು: ಕರಾವಳಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಧಾರ್ಮಿಕ ಕೇಂದ್ರಗಳಿಗೆ ಹಾನಿಮಾಡಿ ಜನರ ಭಾವನೆಗಳನ್ನು ಕೆರಳಿಸುವ ಕೃತ್ಯಗಳು ಹೆಚ್ಚಾಗಿದೆ. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದೆ. ಮಂಗಳೂರಿನ ಕೂಳೂರು ವಿ.ಆರ್.ಎಲ್ ಬಳಿಯ ನಾಗನ ಕಟ್ಟೆಯನ್ನು...

ಉಡುಪಿ: ಹಪ್ತಾ ನಿರಾಕರಿಸಿದ ಬಾರ್ ಮ್ಯಾನೇಜರ್ ಜೊತೆ ಜಗಳ; ಬಾಟಲಿ, ತಲವಾರಿನಿಂದ ದಾಳಿ.!

ಉಡುಪಿ: ಹಪ್ತಾ ನೀಡುವಂತೆ ಬಾರ್ ಮ್ಯಾನೇಜರ್ ಗೆ ಬೆದರಿಕೆಯೊಡ್ಡಿ ಆತನ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿಯ‌ ಶಿರೂರು ಎಂಬಲ್ಲಿ ನಡೆದಿದೆ. ಇಲ್ಲಿನ ನೀರ್ಗದ್ದೆಯ ಸಿಲ್ವರ್ ಅರ್ಚ್ ಫ್ಯಾಮಿಲಿ ಬಾರ್ &...

ಮಂಗಳೂರು: ಇಂಟರ್ನ್‌ಶಿಪ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ಪಿ.ಎಸ್.ಐ ಮತ್ತು ಹೆಡ್ ಕಾನ್ಸ್​​​ಟೇಬಲ್...

ಮ0ಗಳೂರು: ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಎಂಬುವರ ಮೇಲೆ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿತ್ತು. ತನ್ನ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡಲು ಬಂದಿದ್ದ ಮಂಗಳೂರಿನ ಕಾನೂನು ಪದವಿ ಕಾಲೇಜಿನ ವಿದ್ಯಾರ್ಥಿನಿ ಲೈಂಗಿಕ...
error: Content is protected !!