Friday, July 24, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ನಲ್ಲಿ ಚಿತ್ರಕಲಾ ತರಗತಿಗಳು ಪುನರಾರಂಭ!

ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ವಿಟ್ಲ ಇದು ಮತ್ತೆ ಆರಂಭಗೊಂಡಿದೆ. ಎಂದಿನಂತೆ ಆಫ್‌ಲೈನ್ ತರಗತಿಗಳು ವಾರದ ಮೂರು ದಿನಗಳಲ್ಲಿ ಮುಂದೆ ಲಭ್ಯವಿರಲಿದೆ. ಮಂಗಳವಾರ, ಗುರುವಾರ, ಆದಿತ್ಯವಾರದಂದು ತರಗತಿಗಳು ನಡೆಯಲಿದೆ ಎಂದು ತತ್ವ...

ಚಿತ್ರೀಕರಣ ಮುಗಿಸಿದ ಧರ್ಮ ದೈವ ಭಾಗ -2

ತುಳು ಕಿರುಚಿತ್ರ ಇತಿಹಾಸದಲ್ಲಿ ಹೊಸ ವ್ಯಖ್ಯಾನ ಬರೆದ ಧರ್ಮ ದೈವ ಕಿರುಚಿತ್ರ ಇದೀಗ ಭಾಗ ಎರಡಾಗಿ ತೆರೆಯ ಮೇಲೆ ಬರಲು ಸಿದ್ಧತೆ ನಡೆಸಿದೆ ಬೆಳ್ಳಾರೆ ಸುತ್ತಮುತ್ತ ಚಿತ್ರತಂಡ ಚಿತ್ರೀಕರಣ ಪೂರ್ಣಗೋಳಿಸಿದೆ ಅಂತಾರಾಷ್ಟ್ರೀಯ ಕ್ರೀಡಾಪಟು...

ಮಂಗಳೂರು: ಏರ್ ಪೋರ್ಟ್’ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ಸುಗಂಧ ದ್ರವ್ಯ ಸ್ಮಗ್ಲಿಂಗ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧ ದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ದುಬೈನಿಂದ ಬಂದಿಳಿದ ಭಟ್ಕಳ...

ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆ..! ಪೊಲೀಸರಿಗೆ ಒಪ್ಪಿಸಿದ ಬಜರಂಗದಳದ ಕಾರ್ಯಕರ್ತರು

ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಒಬ್ಬ ಹಿಂದೂ ಯುವಕನಿದ್ದು...

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ದಿನಾಂಕ : 03 - 10 - 2021ರ ಆದಿತ್ಯವಾರ ವಿಠಲ ಪದವಿ ಪೂರ್ವ...

ವಿಟ್ಲ ಪ್ರಸ್ತಾವಿಕ ತಾಲೂಕಿನ ಸಂಪೂರ್ಣ ವಿವರಗಳ ಪತ್ರವನ್ನು ಶಾಸಕರಿಗೆ ನೀಡಿದ ತಾಲೂಕು ರಚನಾ ಸಮಿತಿ

ವಿಟ್ಲ ತಾಲೂಕು ರಚನೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರನ್ನು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಲಾಯಿತು. ಪ್ರಸ್ತಾವಿತ ತಾಲೂಕಿನ ಸಂಪೂರ್ಣ...

ವಿಟ್ಲ: ವಿಠಲ್ ಜೇಸಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 152 ನೇ ಗಾಂಧಿ ಜಯಂತಿಯನ್ನು ಆಡಳಿತ ಮಂಡಳಿ ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ ರೈಯವರು ದಿನದ ಪ್ರಾಮುಖ್ಯತೆಯ...

ರಾಜ್ಯದಲ್ಲಿ ಡೆಂಘ್ಯೂ ಪ್ರಕರಣಗಳ ಸಂಖ್ಯೆ 3,572ಕ್ಕೆ ಏರಿಕೆ; ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಪ್ರಕರಣವೆಷ್ಟು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೇವಲ ಒಂದು ವಾರದಲ್ಲಿ 293 ಜನರಲ್ಲಿ ಡೆಂಘಿ ಸೋಂಕು...

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ; ದಾಖಲಾಗಿರುವ ದೂರು ಹಿಂಪಡೆಯುವಂತೆ ವೇದವ್ಯಾಸ ಕಾಮತ್ ಸಿ.ಎಂಗೆ ಮನವಿ

ಮಂಗಳೂರು: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...

ಮಂಗಳೂರು: ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿ ರಚನೆಗೆ...

ಮಂಗಳೂರು: "ಹೆಣ್ಣುಮಕ್ಕಳ ಸುರಕ್ಷತೆಯ ಮತ್ತು ಕಾಳಜಿ ವಹಿಸಿ ಮಹಿಳಾ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ" ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ...
error: Content is protected !!