Tag: vittla
ಕಾಸರಗೋಡು: ಕೆರೆಯಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ
ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.
ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ...
ಕರೋಪಾಡಿ: ಬೃಹತಾಕಾರದ ಮರ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ನಾಶ
ವಿಟ್ಲ: ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ಬೃಹತಾಕಾರದ ಮರ ಮನೆ ಮೇಲೆ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ನಡೆದಿದೆ.
ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರೋಪಾಡಿ ಗ್ರಾಮದ ಆನೆಕಲ್ಲು ನಿವಾಸಿ, ಅಬ್ಬಾಸ್...
ಉಡುಪಿ: ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕ ಹೃದಯಘಾತದಿಂದ ಮೃತ್ಯು
ಉಡುಪಿ : ಉಡುಪಿಯ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ. ಆನಂದ್ ಜಿ ಗಂಧದ್ (44) ಮೃತಪಟ್ಟ ಶಿಕ್ಷಕ.
ಉಡುಪಿ ಕಲ್ಯಾಣಪುರ ಖಾಸಗಿ ಆಂಗ್ಲ ಮಾಧ್ಯಮ...
ಮಂಗಳೂರು: ದೇವರ ಸೇವೆಗೆ ಅರ್ಪಿಸುವ ಬಾಳೆಹಣ್ಣಿನ ಗುತ್ತಿಗೆ ಮುಸ್ಲಿಂ ವ್ಯಾಪಾರಿ ತೆಕ್ಕೆಗೆ..! ಕುಡುಪು ದೇವಸ್ಥಾನದ...
ಮಂಗಳೂರು: ಜಾತ್ರೆಗಳಲ್ಲಿ ಶುರುವಾದ ಧರ್ಮ ದಂಗಲ್ ಈಗ ಮತ್ತೆ ಕೇಳಿಬಂದಿದೆ. ಜಾತ್ರೆಯ ಸಮಯದಲ್ಲಿ ಅನ್ಯ ಮತೀಯರ ವ್ಯಾಪಾರಕ್ಕೆ ಹಲವು ಕಡೆ ನಿರ್ಬಂಧ ಹೇರಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕೂಡ ಕಾರಣವಾಗಿತ್ತು. ಜಾತ್ರೆ ಮುಗಿದ...
ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ
ಬೆಳಗಾವಿ: ಇದು ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ ಇದಾಗಿದೆ. ನಗರದ ಹಳ್ಳದಲ್ಲಿ ಬಿದ್ದ ಡಬ್ಬದಲ್ಲಿ 7 ಮೃತ ಭ್ರೂಣಗಳು ಪತ್ತೆಯಾಗಿದ್ದು, ಸ್ಥಳೀಯ ಜನರು ಕಂಡು ಶಾಕ್ ಆದ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆ...
ಡೇಟಿಂಗ್ ಆ್ಯಪ್‌ನಲ್ಲಿ ಮಾಯಾಂಗನೆಯ ಬಲೆಗೆ ಬಿದ್ದು ಕೋಟ್ಯಂತರ ರೂಪಾಯಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್
ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್ ಮ್ಯಾನೇಜರ್ ನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ.
ಸಿಲಿಕಾನ್...
ಕಾಸರಗೋಡು: ಮನೆಯವರ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಮತ್ತು ನಗದು ಕಳವು
ಕಾಸರಗೋಡು: ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚಕ್ಕಾಡ್ ನಲ್ಲಿ ನಡೆದಿದೆ.
ಪೂಚಕ್ಕಾಡ್ ಮುನೀರ್ ಎಂಬವರ...
ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಗೆ ಕನ್ನ ಹಾಕಿದ ಚೋರರು; ಲಕ್ಷಾಂತರ ಮೌಲ್ಯದ ಸೊತ್ತು...
ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ.
ಇಲೆಕ್ಟ್ರಾನಿಕ್ ಮತ್ತು ಟೈಲ್ಸ್...
ವಿಟ್ಲ: ವಾಹನಗಳ ನಡುವೆ ಅಪಘಾತ; ಟ್ರಾಫಿಕ್ ಜಾಮ್‌ನಿಂದ ಸಂಚಾರಕ್ಕೆ ಅಡ್ಡಿ
ವಿಟ್ಲ: ಖಾಸಗಿ ಬಸ್ಸು ಹಾಗೂ ಕಾರು ನಡುವೆ ನಡೆದ ಸಣ್ಣ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ವಿಟ್ಲದ ಬೊಬ್ಬೆಕೇರಿ ಸಮೀಪ ಸಣ್ಣ ಅಪಘಾತ ನಡೆದಿದೆ. ಹೀಗಾಗಿ ಕೆಲ ಹೊತ್ತು ಸಂಚಾರಕ್ಕೆ...
ಮಂಗಳೂರು: ಅಪಾಯದಲ್ಲಿ ಸಿಲುಕಿದ ಹಡಗು ಸಂಪೂರ್ಣ ಮುಳುಗಡೆ; ತೈಲ ಸೋರಿಕೆ ಹಿನ್ನೆಲೆ ಮೀನುಗಾರಿಕೆ ನಿಷೇಧ
ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರ ದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ...
















