Thursday, October 29, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ ಹೊಂದಿ ವ್ಯಕ್ತಿ ದುರ್ಮರಣ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಾಗಿಲುವಿನ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ. ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ...

ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯ; ಸ್ಪೋಟದ ತೀವ್ರತೆಗೆ ಹಾರಿದ ಮನೆಯ ಹೆಂಚುಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಯರೇಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಮರುಳಸಿದ್ದಪ್ಪ, ಹಾಗೂ ಚೈತನ್ಯ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಹೆಂಚುಗಳು ಹಾರಿದೆ. ಮರುಳಸಿದ್ದಪ್ಪ ಅಡುಗೆ...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸಂಪನ್ಮೂಲ ವ್ಯಕ್ತಿ ವಿಜೇಶ್ ಬಿಳಿನೆಲೆ ಮಾತನಾಡಿ ಯೋಗವು ವಿಶ್ವಕ್ಕೆ ಭಾರತೀಯರ ಕೊಡುಗೆಯಾಗಿದೆ. ದಿನದ ಒಂದು ಅವಧಿಯಲ್ಲಿ ಮಾಡುವ...

ಮಂಗಳೂರು: ಸರಕು ಸಾಗಾಟದ ಹಡಗು ಮುಳುಗಡೆ: 15 ಮಂದಿಯ ರಕ್ಷಣೆ

ಮಂಗಳೂರು : ಹವಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರ ದಲ್ಲಿ ಸರಕು ಸಾಗಾಟದ ಹಡಗೊಂದು ಮುಳುಗಡೆಯಾಗಿದ್ದು ಅದರಲ್ಲಿದ್ದ 15ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಸಿರಿಯನ್ ರಾಷ್ಟ್ರೀಯತೆ ಹೊಂದಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಈ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ವಿಟ್ಲ: ಯೋಗ ಎಂದರೆ ಅಭ್ಯಾಸ ಮಾಡುವುದು ಎಂದರ್ಥ. ದೇಹ ಮತ್ತು ಮನಸ್ಸುಗಳನ್ನು ಒಂದು ಗೂಡಿಸುವುದು ಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎ ಹೇಳಿದರು. ಇವರು ವಿಠಲ...

ಪುತ್ತೂರು: ತಾಲೂಕು ಮಟ್ಟದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಯುಜ್ಯತೇ ಇತಿಯೋಗ, ಯೋಗೋ ನಾಮ ಚಿತ್ತವೃತ್ತಿ ನಿರೋಧ, ಯೋಗದಿಂದ ದೇಹಾರೋಗ್ಯ, ದೀರ್ಘಾಯುಷ್ಯ, ಶಕ್ತಿ, ಸುಖ, ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್.ಎಂ...

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ; ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ...

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ...

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿಟ್ಲ ಇಲ್ಲಿ ದಿನಾಂಕ 21.06.2022 ರಂದು ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಇಲಾಖೆಯ ಆದೇಶದಂತೆ ವಿದ್ಯಾರ್ಥಿಗಳು ಆಸನ, ಪ್ರಾಣಾಯಾಮ, ಧ್ಯಾನಾದಿಗಳನ್ನು ನುರಿತ ಯೋಗ ಗುರುಗಳ ಜೊತೆಗೆ...

ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಜೆಡಿಎಸ್ ಶಾಸಕ

ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ...

ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಭಾನುವಾರ ನಗರದ ಉರ್ವ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಬೀಟ್ ಕರ್ತವ್ಯಕ್ಕೆ ತೆರಳಿದ ಇಬ್ಬರು ಪೊಲೀಸರಾದ ವಂಕಟೇಶ್ ಮತ್ತು...
error: Content is protected !!