Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ....

ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಇಂದಿನಿಂದ (ಅ.1) ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 62.50 ರೂ. ಹೆಚ್ಚಿಸಲಾಗಿದೆ. ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ...

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪನ

ಕಾಬುಲ್: ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ. ಗುರುವಾರ (ಅ.1) ಮುಂಜಾನೆ 6:59ರ ಸುಮಾರಿಗೆ 5.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅಫ್ಘಾನಿಸ್ತಾನದ...

ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಇಲ್ಲ – ಬ್ಯಾನ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯಾದ್ಯಂತ ಅಸುರಕ್ಷಿತ ಅರ್ಧ ಹೆಲ್ಮೆಟ್‌ಗಳ ಬಳಕೆ, ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ಮುಂದಾಗಿದೆ. ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸುವುದನ್ನು...

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಬಂಟ್ವಾಳ: ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ಬುಧವಾರ...

ಅರಬ್ಬಿ ಸಮುದ್ರದಲ್ಲಿ 3 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶ; ಇರಾನಿನ ದೋಣಿಯಲ್ಲಿದ್ದ 5...

ಅಹಮದಾಬಾದ್: ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಎಟಿಎಸ್ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ ಇರಾನಿನ ದೋಣಿಯಿಂದ 526 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಹೆರಾಯಿನ್ ಮತ್ತು ಮೆಥಾಂಫೆಟಮೈನ್‌ನ...

MRPLನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಮಂಗಳೂರು,: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ - ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್...

ಜಮ್ಮು-ಕಾಶ್ಮೀರದಲ್ಲಿ ಟಾಪ್ ಲಷ್ಕರ್ ಉಗ್ರ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ್ಯೆ..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಉನ್ನತ ಭಯೋತ್ಪಾದಕನೋರ್ವ ಸಾವನ್ನಪ್ಪಿದ್ದಾನೆ. ಭಯೋತ್ಪಾದಕನನ್ನು ಲಷ್ಕರ್-ಎ-ತೊಯ್ಬಾದ ಉನ್ನತ ಕಮಾಂಡರ್ ಫೌಜಿ ಮೂಸಾ ಎಂದು ಗುರುತಿಸಲಾಗಿದೆ. ಎಕ್ಸ್ ನಲ್ಲಿ...

ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ ಪಿಎಸ್‌ಐ ಅರೆಸ್ಟ್: 25 ಮಂದಿಗೆ ಕೋಟ್ಯಂತರ ರೂ. ವಂಚನೆ!

ಚಿಕ್ಕಮಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಎಂದು ನಂಬಿಸಿ ಸಾರ್ವಜನಿಕರಿಗೆ ಹಣ ಹಾಗೂ ಚಿನ್ನಾಭರಣ ವಂಚಿಸುತ್ತಿದ್ದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್‌ಐಯೊಬ್ಬಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ ನಿವೇದಿತಾ ಗೌಡ ಬಂಧಿತ ಮಹಿಳೆ. ಚಿಕ್ಕಮಗಳೂರು ನಗರದಲ್ಲಿ...

ಸೌಜನ್ಯಾ ಕೇಸ್ ಮರುತನಿಖೆ: ಎಸ್ಐಟಿಯಿಂದ ಕೈಬಿಡುವಂತೆ ಎಎಸ್ಪಿ ವೆಂಕಟೇಶ್ ಪ್ರಸನ್ನ ಮನವಿ

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ದಿಂದ ತನ್ನನ್ನು ಕೈಬಿಡುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಎಎಸ್ಪಿ)...

ಉಪ್ಪು-ಸಕ್ಕರೆ ಬಳಿಕ ಅಡುಗೆ ಎಣ್ಣೆ ಬಳಕೆಗೂ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಸರ್ಕಾರವು ಉಪ್ಪು, ಸಕ್ಕರೆ ಬಳಕೆಗೆ ಮಾರ್ಗಸೂಚಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಅಡುಗೆ ಎಣ್ಣೆ ಬಳಕೆಗೆ ಮಾರ್ಗಸೂಚಿ ಹೊರಡಿಸಿದೆ. ಮನೆಯಲ್ಲಿ ಅಡುಗೆ ಎಣ್ಣೆ ಮರುಬಳಕೆ, ಸಣ್ಣ ಆಹಾರ ಉತ್ಪಾದನಾ ಘಟಕಗಳಿಗೆ ಅಡುಗೆ ಎಣ್ಣೆ ಮರುಬಳಕೆಗೆ...
error: Content is protected !!