Wednesday, October 28, 2026
spot_imgspot_img
spot_imgspot_img
Home Tags Vittla

Tag: vittla

ಉಜಿರೆ: ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಉಜಿರೆ ಪಿಯು ಕಾಲೇಜು ಹಿಂಭಾಗದ ನಾಗರಾಜ ಕಾಂಪೌಂಡ್‌ ಏರಿಯಾದಲ್ಲಿನ ಶಂಕರ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಶ್ರೀ ದುರ್ಗಾ ನಿಲಯ ಎಂಬ ಮನೆಯ...

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂತ್ರಿಮಂಡಲ ರಚನೆ ಮತ್ತು ಫ್ರೆಷೆರ್ಸ್ ಡೇ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2022-23 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲ ಹಾಗೂ ಹೊಸದಾಗಿ ದಾಖಲೆ ಹೊಂದಿದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ "ಫ್ರೆಷೆರ್ಸ್ ಡೇ" ದಿನಾಂಕ 18-06-2022 ರಂದು ವಿನೂತನ...

ಪುತ್ತೂರು: ರಾಮ-ಸೀತೆ, ಹನುಮಂತರ ಅವಹೇಳನ; ಹಿಂದೂ ಸಂಘಟನೆಗಳಿಂದ ದೂರು

ಪುತ್ತೂರು: ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ನ ಚರ್ಚೆಯಲ್ಲಿ ಹಿಂದೂ ಧರ್ಮದ ಆರಾಧ್ಯ ದೇವರುಗಳಾದ ಶ್ರೀ ರಾಮ, ಸೀತೆ ಮತ್ತು ಹನುಮಂತ ದೇವರನ್ನು ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡಿ ಧಾರ್ಮಿಕ ಭಾವನೆಗೆ...

ವೀರಕಂಬ: ತಹಶೀಲ್ದಾರ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ಕೆಲಿಂಜ ಶ್ರೀನಿಕೇತನ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಮಟ್ಟದ ಕಂದಾಯ ಇಲಾಖೆ, ಆರೋಗ್ಯ ಇಲಾಖೆ,...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು 82% ಫಲಿತಾಂಶ ದಾಖಲು

ವಿಟ್ಲ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್‌ ಫಲಿತಾಂಶ ಪ್ರಕಟಿಸಿದ್ದು, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜು 82% ಫಲಿತಾಂಶ...

PUC RESULT: ವಿಟ್ಲದ ತನ್ವಿ ಆರ್ ಭಂಡಾರಿಗೆ 97.8 ಶೇಕಡಾ ಅಂಕ

ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್‌ ಫಲಿತಾಂಶ ಪ್ರಕಟಿಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿಯೂ ಪ್ರಥಮ ಸ್ಥಾನಿಯಾಗಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ; ಈ ವೆಬ್ ಸೈಟ್ ಫಲಿತಾಂಶ ಲಭ್ಯ

click here for result: https://karresults.nic.in/slpuind.asp ಬೆಂಗಳೂರು: ದ್ವಿತೀಯ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು ಪದವಿ ಪೂರ್ವ...

ಮಹಿಳೆ ಕಾಮೋತ್ತೇಜಕ ವಸ್ತು ಎಂದ ವಿವಿ; ಮಹಿಳೆಯರ ಅಪಮಾನದ ವಿರುದ್ಧ ಸೋಶಿಯಾಲ್ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು : ದೇಶದಲ್ಲಿ ಮಹಿಳೆಯರಿಗೆ ವಿಶೇಷ ಗೌರವವನ್ನು ನೀಡಲಾಗುತ್ತದೆ. ದೇವತೆಯ ಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಸರ್ಕಾರ ಕೂಡ ವಿಶೇಷ ಸ್ಥಾನಮಾನಗಳನ್ನು ನೀಡಿ ಮಹಿಳೆಯರ ಕಲ್ಯಾಣದತ್ತ ಗಮನಹರಿಸುತ್ತದೆ. ಆದರೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು...

ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಪೊಲೀಸರಿಂದ ರಕ್ತದಾನ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಬೆಂಗಳೂರಿನ ಐವರು ಪೊಲೀಸರು ರಕ್ತದಾನ ಮಾಡಿದ್ದಾರೆ. ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ದಾಳಿ ನಡೆಸಿದ್ದನು. https://youtu.be/2nL3TEHT9wk ಆಸಿಡ್ ದಾಳಿಗೆ...

ಉಡುಪಿ: ಭ್ರಷ್ಟ ಅಧಿಕಾರಿಗೆ ಎಸಿಬಿ ಶಾಕ್ ; ಶುಭ ಶುಕ್ರವಾರದಂದು ಅಕ್ರಮ ಭಾಗ್ಯಲಕ್ಷ್ಮೀ ಬೇಟೆ

ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು...
error: Content is protected !!