Thursday, July 23, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಸ್ವಿಫ್ಟ್ ಮತ್ತು ವ್ಯಾಗನರ್ ಮುಖಾಮುಖಿ ಡಿಕ್ಕಿ; ಓರ್ವನಿಗೆ ಗಾಯ

ಬೆಳ್ತಂಗಡಿ: ಸ್ವಿಫ್ಟ್ ಮತ್ತು ವ್ಯಾಗನರ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಆ.30 ರಂದು ರಾತ್ರಿ ನಡೆದಿದೆ. ಶಿರ್ಲಾಲು ಗ್ರಾಮದ ಕೊಡಂಗೆ ನಿವಾಸಿ ಶಾಜಿ ಕುರಿಯನ್...

ಉಪ್ಪಿನಂಗಡಿ: ಕಳ್ಳತನ ಮಾಡಲು ಮಾಡಿದ ಪ್ಲ್ಯಾನ್ ವಿಫಲ..! ಸ್ಥಳದಿಂದ ಕಾಲ್ಕಿತ್ತ ಚೋರರು..!

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪದ್ಮುಂಜದ ಮಲೆಂಗಲ್ಲು ಎಂಬಲ್ಲಿ ವಿಫಲ ಕಳವು ಯತ್ನ ನಡೆದಿದೆ. ಮಲೆಂಗಲ್ಲು ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಕಳ್ಳರು ಕಳ್ಳತನಕ್ಕೆ ಸಂಚು ರೂಪಿಸಿ ವಿಫಲಗೊಂಡು ಪರಾರಿಯಾಗಿದ್ದಾರೆ. ಮನೆಯ ಹಿಂಬದಿ ಕಿಟಕಿಯಿಂದ ಬಿದಿರಿನ...

ವಿಟ್ಲ: ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

ವಿಟ್ಲ: ಮಹಾಶಕ್ತಿ ಕೇಂದ್ರದ 3ನೇ ಶಕ್ತಿಕೇಂದ್ರದ 6 ವಾರ್ಡ್ ಗಳ ಕಾರ್ಯಕರ್ತರ ಸಭೆಯು ಇಂದು ಉಕ್ಕುಡ ಒತ್ತೆಸಾರ್ ಕೆ. ಕೆ ಸಂಜೀವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ...

ಮಂಗಳೂರು: ಸೆ.1ರಿಂದ ದ್ವಿತೀಯ ಪಿಯು ಕಾಲೇಜು ಪುನರಾರಂಭ; ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ ಬಿಡುಗಡೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ...

ವಿಟ್ಲ: ಕಾರು ಚಾಲಕ ಮಾಲಕರ ಸಂಘದಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ವಿಟ್ಲ: ಕಾರು ಚಾಲಕ ಮಾಲಕರ ಸಂಘ ವಿಟ್ಲ ಇದರ ವತಿಯಿಂದ ಸಂಘದ ಎಲ್ಲಾ ಟೂರಿಸ್ಟ್ ಚಾಲಕರಿಗೆ ತಲಾ 2000 ರೂ ಮೌಲ್ಯದ ಆಹಾರ ಸಾಮಾಗ್ರಿಗಳ ಕಿಟ್ ನೀಡಲಾಯಿತು. ಈ ವಿತರಣಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ...

ವಿಟ್ಲ: ಕಂಬಳಬೆಟ್ಟುವಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ವಾರ್ಡ್ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಬಿಜೆಪಿ ಯುವ ಮೂರ್ಚಾದ ಅಧ್ಯಕ್ಷ ನವೀನ್ ಪಡ್ನ್ನೂರು, ಯುವ ಮೋರ್ಚಾ ಪುಣಚ...

ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾನಿಧ್ಯವೃದ್ಧಿಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಶತರುದ್ರ ಸೇವೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾನಿಧ್ಯವೃದ್ಧಿಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಶತರುದ್ರ ಸೇವೆ ನಡೆಯಿತು. https://youtu.be/c2Bj48pf4O4 ಆ ಪ್ರಯುಕ್ತ ಭಕ್ತಾದಿಗಳು ಸೀಯಾಳ, ಬಿಲ್ವಪತ್ರೆ, ಹೂ-ಅರ್ಪಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾದರು. ಕೋವಿಡ್ ನಿಯಾಮಾನುಸಾರ ಕಾರ್ಯಕ್ರಮ...

ಅಪ್ರಾಪ್ತೆಯ ಅತ್ಯಾಚಾರದ ಆರೋಪಿ ಪೊಲೀಸ್ ಠಾಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ವಿಜಯಪುರ: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬಂಧಿತನಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆರೋಪಿಯು ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ...

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ ಡಾ. ಬಿ ಕೆ ಭಟ್ ವಿಧಿವಶ

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ಶನಿವಾರ ತಡ ರಾತ್ರಿ ನಿಧನರಾಗಿರುವುದಾಗಿ ವರದಿಯಾಗಿದೆ. ನ್ಯೂಮೋನಿಯಾ ಇದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ...

ಕಬಕ: ಖಾಲಿ ಜಾಗಕ್ಕೆ ಖಾಸಗಿ ವ್ಯಕ್ತಿಯಿಂದ ಬೇಲಿ; ಸೂಕ್ತ ತನಿಖೆಯಾಗುವಂತೆ ಸಾರ್ವಜನಿಕರ ಒತ್ತಾಯ

ಕಬಕ ಗೀತಾ ಬಾರ್ ಎದುರಿನ ಖಾಲಿ ಜಾಗಕ್ಕೆ ಖಾಸಗಿ ವ್ಯಕ್ತಿಯೋರ್ವರು ಬೇಲಿ ಹಾಕಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಖಾಸಗಿ ವ್ಯಕ್ತಿಯೊಬ್ಬರು ಈ ಜಾಗಕ್ಕೆ ಮಣ್ಣು ಹಾಕುವ ವೇಳೆ ಸ್ಥಳೀಯ ಪಂಚಾಯತ್ ಅಧಿಕಾರಿಗಳು...
error: Content is protected !!