Tag: vittla
ಮಂಗಳೂರು: ತಾಲಿಬಾನ್ ಅಟ್ಟಹಾಸ; ಸುರಕ್ಷಿತವಾಗಿ ತವರು ಸೇರಿದ 4 ಮಂದಿ
ಮಂಗಳೂರು: ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್...
ಬಾಯ್ಲರ್ ಸ್ಪೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು
ಬೆಂಗಳೂರು: ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಗೋಪಾಲಪುರದ ಐದನೇ ಅಡ್ಡರಸ್ತೆಯಲ್ಲಿ ಖಾದ್ಯ ತಯಾರಿಕೆ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು...
ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲವೆಂದು ಹೆಂಡತಿಯನ್ನೇ ಕೊಲೆಗೈದ ಪತಿರಾಯ
ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುಬಾರಕ್ ಹಾಗೂ ಶಿರೀನ್...
ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟ! ಇಬ್ಬರು ಸಜೀವ ದಹನ
ಬೆಂಗಳೂರು: ಮಾಗಡಿ ರಸ್ತೆಯ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟವಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಬಿಹಾರ ಮೂಲದ ಮನಿಷ್(21) ಮತ್ತು ಸೌರಭ್(21)...
ಮೂವರು ಮಹಿಳೆಯರನ್ನು ವಿವಾಹವಾಗಿ ವಂಚನೆ; ನಾಲ್ಕನೇ ಮದುವೆಗಾಗಿ ಪ್ರೇಯಸಿಯೊಂದಿಗೆ ಪರಾರಿ!
ಚಿಕ್ಕಮಗಳೂರು: ವ್ಯಕ್ತಿಯೋರ್ವ ಮೂರು ಮಹಿಳೆಯರನ್ನು ವಿವಾಹವಾಗಿ ವಂಚಿಸಿದ್ದಾನೆ. ಇದೀಗ ನಾಲ್ಕನೇ ಮದುವೆಯಾಗಲು ಸಿದ್ದನಾಗಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರೇಯಸಿಯೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ ನಡೆದಿದೆ. ಆರೋಪಿ ಬಾಳೆಹೊನ್ನೂರು ನಿವಾಸಿ ಯೂಸುಫ್...
ಕಾಂಚನಾ – 3 ನಟಿ ಅಲೆಕ್ಸಾಂಡ್ರಾ ಶವ ಗೋವಾದಲ್ಲಿ ಪತ್ತೆ..!
ಗೋವಾ: ತಮಿಳು ಚಿತ್ರನಟಿ, ರಷ್ಯಾ ಮಾಡೆಲ್ ಅಲೆಕ್ಸಾಂಡ್ರಾ ಗೋವಾದಲ್ಲಿರುವ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಕೊಠಡಿಯ ಚಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಿಖೆ ಆರಂಭವಾಗಿದ್ದು, ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು...
ಉಳ್ಳಾಲ: ಅಫ್ಘಾನ್‌ನಿಂದ ಏರ್ ಲಿಫ್ಟ್; ಸುರಕ್ಷಿತವಾಗಿ ತವರು ಸೇರಿದ ಕರಾವಳಿಯ ವ್ಯಕ್ತಿ
ಉಳ್ಳಾಲ: ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಡಿಗರ ಪೈಕಿ 7 ಮಂದಿಯನ್ನು ರವಿವಾರ ಭಾರತಕ್ಕೆ ಏರ್ ಲಿಫ್ಟ್ ಮಾಡಲಾಗಿದೆ. ಅವರಲ್ಲಿ ಐವರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ಆ ಪೈಕಿ ಅಫ್ಘಾನಿಸ್ಥಾನದ ನ್ಯಾಟೋ...
ಇಂದಿನಿಂದ ಶಿರಾಡಿ ಘಾಟ್‌ನಲ್ಲಿ ಎಲ್ಲಾ ರೀತಿಯ ಸಂಚಾರಕ್ಕೆ ಅನುಮತಿ
ಶಿರಾಡಿ ಘಾಟ್ ರಸ್ತೆಯಲ್ಲಿ ಇಂದಿನಿಂದ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅನುಮತಿ ದೊರಕಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಸಂಚಾರಕ್ಕೆ ಅನುಮತಿ ನೀಡಿ ಹಾಸನ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ....
ವಿಟ್ಲ: ಬಿಜೆಪಿ OBC ಮೋರ್ಚಾದ ವಿಟ್ಲ ಮಹಾಶಕ್ತಿ ಕೇಂದ್ರದ ಸಭೆ
ವಿಟ್ಲ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಟ್ಲ ಮಹಾಶಕ್ತಿ ಕೇಂದ್ರದ ಸಭೆಯು ವಿಟ್ಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕ್ಷೇತ್ರ OBC ಮೋರ್ಚಾದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಅವರು ಸಂಘಟನಾತ್ಮಕವಾಗಿ ಸಲಹೆ ಸೂಚನೆ...
ಉಳ್ಳಾಲ: ಆ. 20 ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಮಂಗಳೂರು: ಉಳ್ಳಾಲದಿಂದ ನಾಪತ್ತೆಯಾಗಿದ್ದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂಬವರ ಮೃತದೇಹ ಇಂದು ಬೆಳಗ್ಗೆ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಹನೀಫ್ ಆ. 20 ರಂದು ಕಾಣೆಯಾಗಿದ್ದರು. ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ...
















