Tag: vittla
ವಿಟ್ಲ: ಕಛೇರಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ವಕೀಲ
ವಿಟ್ಲ: ಆಫೀಸಿನಲ್ಲಿ ಯಾರೂ ಇಲ್ಲದಿರುವ ವೇಳೆ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ವಿಹೆಚ್ ಕಾಂಪ್ಲೆಕ್ಸ್ ನಲ್ಲಿರುವ ವಕೀಲ ನ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ವಕೀಲ ಉಮ್ಮರ್ ಲೈಂಗಿಕ...
ಕೆದಿಲ: ತಾಜುಲ್ ಉಲಮಾ ಸುನ್ನಿ ಸೆಂಟರ್ ಪಾಟ್ರಕೋಡಿ ನೂತನ ಸಮಿತಿ ರಚನೆ
ಕೆದಿಲ ಗ್ರಾಮದ ಪಾಟ್ರಕೊಡಿಯಲ್ಲಿ ಕೆ. ಸಿ. ಎಫ್ ಸದಸ್ಯರಾದ ಹಮೀದ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ, ಎಸ್. ವ್ಯೆ. ಎಸ್, ಎಸ್. ಎಸ್. ಎಫ್. ಕೆ. ಸಿ. ಎಫ್. ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಸೂಕ್ತ...
ತಾಲಿಬಾನ್ ಅಟ್ಟಹಾಸ: 150 ಭಾರತೀಯರ ಕಿಡ್ನಾಪ್..!
ಕಾಬೂಲ್ : ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ಇದೀಗ ಕಾಬೂಲ್ ಏರ್ ಪೋರ್ಟ್ ನಿಂದ ಭಾರತದ 150 ಮಂದಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಹರಿದಾಡತೊಡಗಿದೆ. ಈ ಬಗ್ಗೆ...
ಮಾನವೀಯತೆಯ ಮಿಡಿತ: ವಿವೇಕಾನಂದ ವಿದ್ಯಾಸಂಸ್ಥೆಯ ವಿಶೇಷ ನೆರವು..!
ಖಾಸಗಿ ಶಿಕ್ಷಣ ಸಂಸ್ಥೆಗಳೆಂದರೆ ಬರೀ ಅಂಕಗಳಿಗೆ ಅನುಗುಣವಾಗಿ, ದಾಖಲಾತಿ ಮಾಡಿ, ಶಿಕ್ಷಣವನ್ನು ಹಣದ ತಟ್ಟೆಯಲ್ಲಿ ತೂಗಿಬಿಡುವಂತವುಗಳು ಅನ್ನುವ ಮಾತಿಗೆ ವ್ಯತಿರಿಕ್ತವಾಗಿ ಪುತ್ತೂರಿನ ಹೃದಯ ಭಾಗದ ಪಕ್ಕದಲ್ಲೇ ಇರುವ ನೆಹರೂನಗರದಲ್ಲಿ ನೆಲೆನಿಂತಿರುವ ವಿವೇಕಾನಂದ ಪದವಿ...
ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಕಿಗೆ ಕಲ್ಲೆಸೆದ ದುಷ್ಕರ್ಮಿಗಳು
ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಕಿಗೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಸಿಬ್ಬಂದಿಗಳು ಕಛೇರಿಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾರೋ ಕಿಡಿಗೇಡಿಗಳು ಕಛೇರಿಯ ಮುಂಭಾಗದ...
ಅಳಿಕೆ: ಎರುಂಬು ಶ್ರೀವಿಷ್ಣು ಮಂಗಲ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ
ಅಳಿಕೆ: ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಶ್ರೀವಿಷ್ಣು ಮಂಗಲ ದೇವಸ್ಥಾನ ಎರುಂಬು ಇಲ್ಲಿ ಊರಿನ ಮಹಿಳೆಯರ ಸಹಕಾರ ಮತ್ತು ಸುಜ್ಞಾನ ಮಹಿಳಾ ಮಂಡಳಿ ಎರುಂಬು ಇದರ ಸಹಯೋಗದೊಂದಿಗೆ ನಡೆಯಿತು.
ಶ್ರೀ ವಿಷ್ಣು ಮಂಗಲ...
ಮಂಗಳೂರು: ರೈಲು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸಾವು
ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರು ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಗ್ಗೆ ನಡೆದಿದೆ.
ಸ್ಥಳೀಯ ನಿವಾಸಿಗಳಾದ ವಸಂತಿ (50 ವ)...
ವಿಟ್ಲ: ಆಕ್ಟೀವಾಗೆ ಡಿಕ್ಕಿ ಹೊಡೆದ ಲಾರಿ; ಸವಾರ ಪ್ರಾಣಾಪಾಯದಿಂದ ಪಾರು
ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ...
ಕಬಕ: ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದ ಪ್ರಕರಣ: SDPI ಕಾರ್ಯಕರ್ತರ ಬಿಡುಗಡೆ
ಕಬಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಾತಂತ್ರ‍್ಯೋತ್ಸವದಲ್ಲಿ ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಬಂಧಿತ ಮೂವರ ಬಿಡುಗಡೆ ನಡೆದಿದೆ.
ಕಬಕ...
ಪುತ್ತೂರು: ನಾಳೆ (ಆ.17ಕ್ಕೆ) ಹಿಂ.ಜಾ.ವೇಯಿಂದ ಪುತ್ತೂರಿನಲ್ಲಿ ”ಕಬಕ ಚಲೋ”; ಜನ ಜಾಗೃತಿಗಾಗಿ ಸಾವರ್ಕರ್ ರಥ...
ಪುತ್ತೂರು: "ಭಾರತದ ಸ್ವಾತಂತ್ರ‍್ಯ ಸೇನಾನಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹ ಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ಸಾವರ್ಕರ್ ಅವರಿಗೆ ಕಬಕದಲ್ಲಿ ಅಪಮಾನ ಮಾಡಲಾಗಿದೆ. ಈ ನಿಟ್ಟಿನಲ್ಲಿ...
















