Tuesday, July 21, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಪೂರ್ಲಪ್ಪಾಡಿ ಅಂಗನವಾಡಿ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಅಂಗನವಾಡಿ ವಠಾರದಲ್ಲಿ ಸರಕಾರದ ಕೋವಿಡ್ ನಿಯಮ ಅನ್ವಯ ಸಾಂಕೇತಿಕವಾಗಿ 75ನೇ ಸ್ವಾತಂತ್ರ್ಯ ಉತ್ಸವ ಕಾರ್ಯಕ್ರಮ ಜರುಗಿತು. ಶ್ರೀ ರಾಮಣ್ಣ ಗೌಡ ದೇವರಮನೆ (ವಕೀಲರು, ನೋಟರಿ) ಧ್ವಜಾರೋಹಣ...

ವಿಟ್ಲ: ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: 75ನೇ ವರ್ಷದ ಸ್ವತಂತ್ರ್ಯ ಸಂಭ್ರಮಾಚರಣೆ ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ನಡೆಯಿತು. ಮುಖ್ಯಾಧಿಕಾರಿ ಮಾಲಿನಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪಟ್ಟಣ ಪಂಚಾಯತ್‍ನ ಸಿಬ್ಬಂದಿಗಳು, ಮಾಜಿ ಸದಸ್ಯರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ವಿಷ್ಣುನಗರ ಕುಂಡಡ್ಕ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ವಿಷ್ಣುನಗರ ಕುಂಡಡ್ಕ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕುಂಡಡ್ಕ ದೇವಸ್ಥಾನದ ವಠಾರದಲ್ಲಿ ಸರಳವಾಗಿ ನಡೆಯಿತು. ಧ್ವಜಾರೋಹಣವನ್ನು ದೇವಸ್ಥಾನದ ಆರ್ಚಕರಾದ ಗಣೇಶ್ ಭಟ್ ಯುವಕವೃಂದದ ಅಧ್ಯಕ್ಷರ ಸಮ್ಮುಖದಲ್ಲಿ ನೆರವೇರಿಸಿದರು....

ವಿಟ್ಲ: ವಿಠ್ಠಲ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: 75 ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಟ್ಲದ ವಿಠ್ಠಲ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಧ್ವಜಾರೋಹಣವನ್ನು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ರಂಜನ್,...

ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮೊಹಮ್ಮದ್ ಗೌಸ್ ರಾಷ್ಟ್ರಪತಿ ಪದಕಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮೊಹಮ್ಮದ್ ಗೌಸ್ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕ 1244 ಆಗಿರುವ ಅವರು ದ.ಕ.ಜಿಲ್ಲೆಯಿಂದ ಈ ಬಾರಿ ಪ್ರಶಸ್ತಿಗೆ ಆಯ್ಕೆಯಾದ ಏಕೈಕ...

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಇಬ್ಬರು...

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ...

ಕಡಬ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಸವಾರಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ...

ಮಂಗಳೂರು: ಕೊಲೆ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರು; ನ್ಯಾಯಾಧೀಶರಿಂದ ತರಾಟೆ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ...

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ...

ಪುತ್ತೂರು: ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ ಎಂಬ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಆಗಸ್ಟ್ 15...

ವಿಟ್ಲ: ಹಿಂದೂ ದೈವ ದೇವರುಗಳನ್ನು ಅಶ್ಲೀಲವಾಗಿ ಚಿತ್ರಿಸಿದ ಕಿಡಿಗೇಡಿಗಳು; ಸೂಕ್ತ ಕಾನೂನು ಕ್ರಮ ಕೈಗೊಳ್ಳಲು...

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿದ್ದು ಇದರಿಂದಾಗಿ ಬಹು ಸಂಖ್ಯಾತ ಹಿದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು ಜಿಲ್ಲೆಯ ಕೋಮು ಸೌಹಾರ್ದತೆಗೆ ದಕ್ಕೆ ತರುವಂತಾಗಿದ್ದು,...
error: Content is protected !!