Tuesday, July 21, 2026
spot_imgspot_img
spot_imgspot_img
Home Tags Vittla

Tag: vittla

ಮೊದಲ ರಾತ್ರಿಯಂದೇ ಎಸ್ಕೇಪ್ ಆದ ಮದುಮಗಳು..! ಹಣಕ್ಕಾಗಿಯೇ ಮದುವೆ ಪ್ಲ್ಯಾನ್ ಮಾಡಿದ ತಂಡ

ಮಧ್ಯಪ್ರದೇಶ: ಇದೊಂದು ಎಲ್ಲೂ ಕೇಳಿರದ ವಿಚಿತ್ರ ಘಟನೆ. ಮದುವೆಯಾಗದೇ ಕಂಗಾಲಾಗಿದ್ದ ಯುವಕ ಮದುವೆಯಾದರು ಕಂಗಾಲಾದ ವಿಚಿತ್ರ ಘಟನೆಯಿದು. ಹುಡುಗಿ ಸಿಕ್ತಿಲ್ಲ ಎಂದು ಗೋಳಾಡಿದ್ದ ಯುವಕನನ್ನು ಯುವತಿಯೊಬ್ಬಳು ಮದುವೆಯಾಗಿ, ಮೊದಲ ರಾತ್ರಿಯೇ ಎಸ್ಕೇಪ್ ಆಗಿದ್ದಾಳೆ. ಸೋನು...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೊಬ್ಬ ಪೋಲಿ ಪ್ರೊಫೆಸರ್; ಈತನ ವರ್ತನೆಗೆ ಬೇಸತ್ತ ವಿದ್ಯಾರ್ಥಿನಿಯರು

ಮೈಸೂರು: ತಿ. ನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸುನೀಲ್ ಕುಮಾರ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಆರೋಪಿ ಸುನೀಲ್ ಕುಮಾರ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ...

ಚಿನ್ನ ಗೆಲ್ಲುವ ಸಿಂಧು ಕನಸು ಭಗ್ನ; ಕಂಚಿಗಾಗಿ ಹೋರಾಡಲು ತಯಾರಿ

ಟೋಕಿಯೊ: ಬಂಗಾರದ ಪದಕದ ನಿರೀಕ್ಷೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೆಮಿ ಫೈನಲ್ ನಲ್ಲಿ ಮುಗ್ಗರಿಸಿದರು. ಚೈನೀಸ್ ತೈಪೆಯ ತೈ ಜು ಯಿಂಗ್ ವಿರುದ್ಧ 21-18, 21-12 ನೇರ ಸೆಟ್ ಗಳಲ್ಲಿ...

ಸುಬ್ರಹ್ಮಣ್ಯ: ಆಸ್ತಿ ಕಲಹದ ವಾಗ್ವಾದ ತಾರಕಕ್ಕೇರಿ ಕತ್ತಿಯಿಂದ ಹಲ್ಲೆ

ಸುಬ್ರಹ್ಮಣ್ಯ: ಆಸ್ತಿ ಕಲಹದ ಹಿನ್ನಲೆ ವ್ಯಕ್ತಿ ಇಬ್ಬರ ನಡುವೆ ವಾಗ್ವಾದ ನಡೆದು ತಾರಕಕ್ಕೇರಿ ಕತ್ತಯಿಂದ ಹಲ್ಲೆ ನಡೆಸಿದ ಘಟನೆ ಕಲ್ಮಾಕರ್ ಎಂಬಲ್ಲಿ ನಡೆದಿದೆ. ಜಾಗದ ಬಗ್ಗೆ ಬಿಸಿ ಬಿಸಿ ವಾಗ್ವಾದ ಪರಸ್ಪರ ಇಬ್ಬರ...

ಉಳ್ಳಾಲ: ಕುತ್ತಾರಿನಲ್ಲಿ ಸರಣಿ ಅಪಘಾತ: ವೈದ್ಯ ವಿದ್ಯಾರ್ಥಿನಿಯರಿದ್ದ ಕಾರು ಜಖಂ, ಓರ್ವನಿಗೆ ಗಾಯ

ಉಳ್ಳಾಲ: ಕುತ್ತಾರು ಮದನಿ ನಗರ ಸಮೀಪ ಶುಕ್ರವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಗಾಯಗೊಂಡಿರುವುದು ವರದಿಯಾಗಿದೆ. ಕಾರೊಂದು ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಆಟೋ ರಿಕ್ಷಾಗೆ...

ಬಂಟ್ವಾಳ: ಪೈಪ್‌ಲೈನ್‌ಗೆ ಕನ್ನ ಕೊರೆದು ಡೀಸೆಲ್ ಕಳವು; ಕೃಷಿ ಜಮೀನಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿತ್ತು ಡಿಸೇಲ್...

ಬಂಟ್ವಾಳ: ಪೆಟ್ರೋಲ್ ಡಿಸೇಲ್ ಪೂರೈಸುವ ಪೈಪ್‌ಲೈನ್‌ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಡೀಸೆಲ್ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಸೋರ್ಣಾಡು -ಕುಪ್ಪೆಪದವು ಮುಖ್ಯರಸ್ತೆ ನಡುವಿನ ಅರಳ ಗ್ರಾಮದ ಅರ್ಬಿ ಬಳಿ ಹಾದು...

ಪದಕದತ್ತ ಮತ್ತೊಂದು ಹೆಜ್ಜೆ ಇಟ್ಟ ಪಿ.ವಿ ಸಿಂಧು..! ಮುಂದಿನ ಪಂದ್ಯ ಯಾರ ಜೊತೆಗೆ ನಡೆಯಲಿದೆ..?!

ಟೋಕಿಯೋ : ಭಾರತದ ಬ್ಯಾಡ್ಮಿಂಟನ್ ಚ್ಯಾಂಪಿಯನ್ ಪಿ.ವಿ.ಸಿಂಧು ಇಂದು ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ, ವರ್ಲ್ಡ್ ನಂ.5 ಆಗಿರುವ ಜಪಾನಿನ ಅಕಾನೆ ಯಮಗುಚಿ ವಿರುದ್ಧ, ಗೆಲುವು ಸಾಧಿಸಿದರು. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್ನ...

ಬಂಟ್ವಾಳ: ರೈಲ್ವೇ ಹಳಿ ಮೇಲೆ ಯುವಕ ಶವ ಪತ್ತೆ ಪ್ರಕರಣ; ಸೂಕ್ತ ತನಿಖೆ ನಡೆಸುವಂತೆ...

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಕಾರ್ತಿಕ್ ಪೂಜಾರಿ ಬಿನ್ ಲಕ್ಷ್ಮಣ ಪೂಜಾರಿ ಯವರು ರೈಲಿನ ಹಳಿಯ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು, ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಬಂಟ್ವಾಳ...

ಮಂಗಳೂರು: ಮರವೂರು ಸೇತುವೆ ವಾಹನ ಸಂಚಾರಕ್ಕೆ ಸಂಪೂರ್ಣ ಫಿಟ್ ಆಗಿದೆ ಎಂದ ತಜ್ಞರು..!

ಮಂಗಳೂರು: ಮಳೆಯಿಂದಾಗಿ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ಪರೀಕ್ಷಕ ಜಯಗೋಪಾಲ್ ನೇತ್ರತ್ವದಲ್ಲಿ ತಜ್ಞರು ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಲು...

ಅಕ್ರಮ ಸಂಬಂಧವನ್ನು ಮುಚ್ಚಿಡಲು ಪ್ರಿಯಕರ ಜೊತೆ ಸೇರಿ ಗಂಡನ ಹತ್ಯೆ..!

ದಾವಣಗೆರೆ: ಅಕ್ರಮ ಸಂಬಂಧದಿಂದ ಅದೆಷ್ಟೋ ಸಂಸಾರಗಳು ಮುರಿದುಬಿದ್ದು, ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ತನ್ನ ಅಕ್ರಮ ಸಂಬಂಧವನ್ನು ಮುಚ್ಚಿಡಲು ಗಂಡನನ್ನೇ ಖತರ್ನಾಕ್ ಹೆಂಡತಿ ಕೊಲೆ ಮಾಡಿದ್ದಾಳೆ. ತನ್ನ ಪ್ರಿಯಕರನ ಜೊತೆ ಸೇರಿ ಗಂಡನ...
error: Content is protected !!