Monday, July 20, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿ, ತಲೆಗೆ ಗಂಭೀರ ಗಾಯ

ವಿಟ್ಲ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮಹಿಳೆಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಗಾಯಾಳು ಮಹಿಳೆಯನ್ನು ಮಾರ್ನೆಮಿ ಗುಡ್ಡೆಯ ಚಂದ್ರಾವತಿ ಪಡಿಯಾರು ಎಂದು ಗುರುತಿಸಲಾಗಿದೆ. ಹಳೆ...

ಪುತ್ತೂರು: ಶರ್ಮಹಾನ್ ಸೊಸೈಟಿಯಲ್ಲಿ ಅವ್ಯವಹಾರ; ಸ್ಪಷ್ಟನೆ ನೀಡಿದ ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಇತ್ತೀಚೆಗೆ ಮುರಳೀಕೃಷ್ಣ ಹಸಂತಡ್ಕ ಅವರು ಶರ್ಮಹಾನ್ ಸೋಸೈಟಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಅಪಪ್ರಚಾರ ಕೇಳಿ ಬರುತ್ತಿದೆ. ಈ ಬಗ್ಗೆ ಸ್ವತಃ ಮುರಳೀಕೃಷ್ಣ ಹಸಂತಡ್ಕ ಅವರೇ ಸ್ಪಷ್ಟನೆಯನ್ನು ನೀಡಿದ್ದಾರೆ. https://youtu.be/6lzHd5lvF0Q ಶರ್ಮಹಾನ್ ಸೊಸೈಟಿಯಲ್ಲಿ ಆರಂಭದ...

ಮಾರ್ಗಮಧ್ಯದಲ್ಲೇ ಹೊತ್ತಿ ಉರಿದ ಆಲ್ಟೋ ಕಾರು; ಚಾಲಕ ಸಜೀವ ದಹನ

ಚಿಕ್ಕಮಗಳೂರು: ಅಲ್ಟೋ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಲ್ದೂರು ಸಮೀಪದ ವಸ್ತಾರೆ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ವಾಸಿ ರಘು ಎಂದು ಗುರುತಿಸಲಾಗಿದೆ. ರಘು...

ಅಳಿಕೆ: ಶ್ರೀ ವಿಷ್ಣುಮಂಗಲ ಸೇವಾ ಸಮಿತಿ ಎರುಂಬು ಇದರ 2021-22 ಸಾಲಿನ ಆಡಳಿತ ಮಂಡಳಿಯ...

ಅಳಿಕೆ: ಶ್ರೀ ವಿಷ್ಣುಮಂಗಲ ಸೇವಾ ಸಮಿತಿ ಎರುಂಬು ಇದರ 2021-22 ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಸಮಿತಿಯ ಗೌರವಧ್ಯಕ್ಷ ಬಾಲಕೃಷ್ಣ ಕಾರಂತರ ನೇತೃತ್ವದಲ್ಲಿ ಮಾಡಲಾಯಿತು. ಹಿರಿಯ ಸಾಮಾಜಿಕ ಕಾರ್ಯಕರ್ತ ವಸಂತ ಕುಲಾಲ್...

ಭಾರೀ ಮಳೆಯ ಪರಿಣಾಮ ಹೊಂಡಕ್ಕೆ ಜಾರಿದ ಬಸ್: 25ಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರು

ಚಿಕ್ಕಮಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ದಟ್ಟ ಮಂಜು ಕವಿದಿದೆ. ಈ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ದಕ್ಷಿಣ ಕನ್ನಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜು 12, 13 ರಂದು ರೆಡ್ ಅಲರ್ಟ್...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಜುಲೈ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಜುಲೈ 15ರವರೆಗೆ ವ್ಯಾಪಕ ಮಳೆಯಾಗಲಿದ್ದು, ಕರಾವಳಿ...

ಗೃಹ ಬಂಧನದಲ್ಲಿ ಇರಬೇಕಾಗಿದ್ದ ಯುವಕರ ಮೋಜು ಮಸ್ತಿ; ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮಡಿಕೇರಿ; ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯತಿಯ ಕೆ. ಕೆ. ಆರ್ ಟಿ. ಎಸ್ಟೇಟ್ ವೀಕ್ಷಿಸಲು ಮೈಸೂರಿನಿಂದ ಬಂದಿದ್ದ ಪ್ರವಾಸಿಗರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ....

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಪಲ್ಟಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ತಾಲೂಕಿನ ಕನಕಮಜಲು ಗ್ರಾಮದ ಕೋಡಿಯಲ್ಲಿ ಜೂ.೩೦ರಂದು ನಡೆದಿದೆ. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಕೋಡಿ ಎಂಬಲ್ಲಿನ ತಿರುವಿನಲ್ಲಿ ಚಾಲಕನ...

ಮೂಡಬಿದಿರೆ; ಟಿ.ವಿಯಲ್ಲಿ ಕೇಳಿಸಿತು ಅಶ್ಲೀಲ ಸ್ವರ..! ಗ್ರಾಹಕನಿಗೆ ಥಳಿಸಿದ ಹೊಟೇಲ್ ಮಾಲೀಕ

ಮೂಬಿದಿರೆ: ಹೊಟೇಲೊಂದರಲ್ಲಿ ಗ್ರಾಹಕನೋರ್ವ ಯೂಟ್ಯೂಬ್ ಮೂಲಕ ವೀಡಿಯೋ ನೋಡುತ್ತಿರುವಾಗ ಅದರಲ್ಲಿನ ಸೆಕ್ಸ್ ವಾಯ್ಸ್ವೊಂದು ಹೊರಗಡೆ ಜೋರಾಗಿ ಕೇಳಿರುವ ಪರಿಣಾಮ ಕೆರಳಿದ ಹೊಟೇಲ್ ನೌಕರ ಗ್ರಾಹಕನಿಗೆ ಹಲ್ಲೆ ನಡೆಸಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ...

ವಿಟ್ಲ: ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ

ವಿಟ್ಲ: ಕಾಲೇಜು ಆರಂಭಕ್ಕೆ ಅನುಮತಿ ಸಿಗುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ ಭರದಿಂದ ಸಾಗುತ್ತಿದೆ. ಬಂಟ್ವಾಳದ ಹಲವು ಕಾಲೇಜುಗಳಿಗೆ ಲಸಿಕೆ ಬಂದಿದ್ದು ವ್ಯಾಕ್ಸಿನೇಶನ್ ಪ್ರಾರಂಭವಾಗಿದೆ. ವಿಟ್ಲದ ವಿಠಲ ಸುಪ್ರಜಿತ್ ಐಟಿಐ, ಸರಕಾರಿ ಪದವಿ ಕಾಲೇಜು...
error: Content is protected !!