Tag: vittla
ಬಂಟ್ವಾಳ: ಬಿಜೆಪಿ ಕ್ಷೇಮ ನಿಧಿ ಯೋಜನೆ ರಾಷ್ಟ್ರದಲ್ಲೇ ಮೊದಲ ಬಾರಿ ಅನುಷ್ಠಾನ..! ಹೆತ್ತಮ್ಮನನ್ನು ಕಳೆದುಕೊಂಡ...
ಬಂಟ್ವಾಳ: ಇಬ್ಬರು ಪುಟ್ಟ ಹೆಣ್ಣು ಮಕ್ಕಳು. ಒಬ್ಬಳು 2 ವರ್ಷದ ಅಂಶಿಕ, ಇನ್ನೊಬ್ಬಳು 3 ತಿಂಗಳ ಪೂರ್ವಿಕ. ಈ ಮಕ್ಕಳಿಬ್ಬರ ತಾಯಿ ಮೂರು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ. ತಾಯಿಯಿಲ್ಲದೆ ತಬ್ಬಲಿಯಾಗಿ ಸದ್ಯ ದೊಡ್ಡಮ್ಮನ...
ಲಾಕ್‍ಡೌನ್ ಪರಿಣಾಮ: ಬಾಲ್ಕನಿಗೆ ಬಂದು ಕುಳಿತ ಅಪರೂಪದ ಪಕ್ಷಿಗಳು
ಈ ಲಾಕ್‍ಡೌನ್ ಅವಧಿಯಲ್ಲಿ ನಮ್ಮೂರುಗಳು ಎಂದಿಗಿಂತ ಹೆಚ್ಚು ಶಾಂತಯುತವಾಗಿರುವ ಕಾರಣ ಪ್ರಕೃತಿಯಲ್ಲಿರುವ ಇತರೆ ಜೀವಿಗಳು ಆರಾಮವಾಗಿ ಹೊರ ಬಂದು ಅಡ್ಡಾಡುತ್ತಿರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡುತ್ತಲೇ ಇರುತ್ತೇವೆ.
ಇಂಥದ್ದೇ ಘಟನೆಯೊಂದರಲ್ಲಿ, ಮುಂಬೈನ ಅಪಾರ್ಟ್‍ಮೆಂಟ್...
ವಿಟ್ಲ: ಮತ್ತೊಂದು ಬಡ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆ
ಸಮಾಜಮುಖಿ ಕಾರ್ಯದಲ್ಲಿ ತನ್ನನ್ನ ತಾನು ತೊಡಗಿಸಿಕೊಂಡ ಬಂಟ್ವಾಳ ತಾಲೂಕಿನ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆಯು ಇತ್ತೀಚಿಗೆ ಹಿಂದೂ ಸಹೋದರಿಯ ಕುಟುಂಬದ ಸೂರಿನ ಅವ್ಯವಸ್ಥೆಯನ್ನು ಕಂಡು ಕೇವಲ 4 ದಿನದಲ್ಲಿ ಸೂರು ನಿರ್ಮಿಸಿ ಸಹೋದರತೆಗೆ...
ಜಯಕರ್ನಾಟಕ ಜನಪರ ವೇದಿಕೆಯ ವತಿಯಿಂದ ವಿಶ್ವ ಪರಿಸರ ಅಂಗವಾಗಿ ವಿವಿಧ ಕಾರ್ಯಕ್ರಮ
ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ರವರ ಆದೇಶದ ಮೇರೆಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಐ ಕೇರ್ ಬ್ರಿಗೇಡ್ ಸಂಸ್ಥೆಯ ಸಹಯೋಗದೊಂದಿಗೆ ಮತ್ತು ಕೆರೆ ಸಂರಕ್ಷಕ, ಪರಿಸರವಾದಿ...
ಮೂಡಬಿದಿರೆ: ಬೆಳುವಾಯಿ ಕ್ಲಸ್ಟರ್ ನ 17 ಶಾಲೆಗಳ ಶಿಕ್ಷಕ, ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ
ಮೂಡುಬಿದಿರೆ ವಲಯದ ಬೆಳುವಾಯಿ ಕ್ಲಸ್ಟರ್ ನ 17 ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯಂಗಳದಲ್ಲಿ ಗಿಡ ನೆಡುವುದರ ಮೂಲಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಚಿತ್ರಕಲೆ ಎಲೆಗಳಿಂದ ವಿವಿಧ ವಿನ್ಯಾಸಗಳನ್ನು ರಚಿಸುವುದರ...
ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲು!
ನವದೆಹಲಿ: ದೆಹಲಿಯಲ್ಲಿ ಕೊರೋನಾ ವೈರಸ್ ಪ್ರಕರಣ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಇಲ್ಲಿವರೆಗೆ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ...
ವಿಟ್ಲ: ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಿಟ್ ವಿತರಣೆ
ಲಾಕ್‌ಡೌನ್‌ನಿಂದಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆಯಿಲ್ಲದೆ ಜನರು ಆರ್ಥಿಕ ಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಹಲವಾರು ಮಂದಿ ಬಡವರ, ಸಂಕಷ್ಟಕ್ಕೆ ಸಿಲುಕಿದ ಮಂದಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಅಂತೆಯೇ ಕೋಡಿಂಬಾಡಿ ಅಶೋಕ್ ರೈ ಕೂಡ ಸಹಾಯ...
ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ; ಕಂಗಾನಾ ರಾಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್
ಮಂಡ್ಯ: ಬಾಲಿವುಡ್ ನಟಿ ಕಂಗಾನಾ ರಾಣಾವತ್ ಅವರ ಬಾಡಿಗಾರ್ಡ್ ಆಗಿ ಕೆಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದ ಕುಮಾರ್ ಹೆಗ್ಡೆ ಈಗ ಮುಂಬೈ ಪೊಲೀಸರ ಅತಿಥಿಯಾಗಿದ್ದಾನೆ.
ಮುಂಬೈ...
ಆಸ್ಟ್ರೇಲಿಯಾದಲ್ಲಿ ಪ್ಲೇಗ್ ಭೀತಿ; ಭಾರತದಿಂದ ಪಾಷಾಣ ಆಮದಿಗೆ ನಿರ್ಧಾರ
ಮೆಲ್ಬರ್ನ್: ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ನಲ್ಲಿ ಎಲ್ಲೆಲ್ಲೂ ಇಲಿಗಳ ಹಾವಳಿ ಅಧಿಕವಾಗಿದ್ದು, ಅಲ್ಲಿ ಶತಮಾನಗಳ ಹಿಂದೆ ಬಂದು ಹೋಗಿದ್ದ ಪ್ಲೇಗ್ ರೋಗದ ಭೀತಿ ಆವರಿಸಿದೆ.
ನ್ಯೂಸೌತ್ ವೇಲ್ಸ್‍ನ ಗ್ರಾಮೀಣ ಪ್ರದೇಶಗಳಲ್ಲಿರುವ ರೈತರ ಮನೆಗಳಲ್ಲಿ, ಭತ್ತದ...
ವಿಟ್ಲ: ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಯತ್ನ; ಆರೋಪಿ ಹ್ಯಾರೀಸ್ ಬಂಧನ
ವಿಟ್ಲ: ಬಂಟ್ವಾಳ ತಾಲೂಕಿನ ಕಾಡುಮಠ ಕಡ್ಪಿಕೇರಿ ಎಂಬಲ್ಲಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಇಂದು ಮುಂಜಾನೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಸ್ಲಿಂ ಯುವಕನೊರ್ವ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ತೆರಳಿ ಬಲವಂತವಾಗಿ...
















