Sunday, July 19, 2026
spot_imgspot_img
spot_imgspot_img
Home Tags Vittla

Tag: vittla

ಸಂಪೂರ್ಣ ಲಾಕ್‌ಡೌನ್ ಬಗ್ಗೆ ಎಚ್ಚರಿಕೆ ಕೊಟ್ಟ ಸಚಿವ ಡಾ. ಸುಧಾಕರ್

ಕಲಬುರಗಿ: ಸಂಪೂರ್ಣವಾಗಿ ಲಾಕ್‌ಡೌನ್ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ರಾಜ್ಯ ಸರ್ಕಾರದ ಮುಂದಿಲ್ಲ. ಆದರೆ ಜನ ಈಗಾಗಲೇ ಹೇರಲಾಗಿರುವ ನಿರ್ಬಂಧಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೇ ಇದ್ದರೆ ಸಂಪೂರ್ಣ ಲಾಕ್‌ಡೌನ್ ಅಲ್ಲದೆ ಬೇರೆ ಆಯ್ಕೆ ಸರ್ಕಾರದ...

ಪುತ್ತೂರು: ಬೆಂಗಳೂರಿನಲ್ಲಿ ಮೃತಪಟ್ಟ ಪುತ್ತೂರು ಮೂಲದ ವ್ಯಕ್ತಿ | ಶಾಸಕರ ವಾರ್ ರೂಂ ಸಹಾಯದಿಂದ...

ಪುತ್ತೂರು: ಪುತ್ತೂರು ತಾಲೂಕು ಇಲ್ಲಿನ ಪೆರ್ಲಂಪಾಡಿ ಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದರು. ಇದೀಗ ಅವರ ಮೃತ ದೇಹವನ್ನು ಪುತ್ತೂರಿನ ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ಬೆಂಗಳೂರಿನಲ್ಲೇ ವಾಸ್ತವ್ಯ ಹೊಂದಿದ್ದ ಇವರು...

ಉಳ್ಳಾಲ: ಚೆಂಬುಗುಡ್ಡೆ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಮನ್ನಣೆ

ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿರುವ ಚೆಂಬುಗುಡ್ಡೆ ಹಿಂದೂ ರುದ್ರಭೂಮಿ ಸುಮಾರು ಐವತ್ತು ವರ್ಷಕ್ಕಿಂತಲೂ ಹೆಳೆಯ ರುದ್ರಭೂಮಿ. ಸುಮಾರು ಎರಡು ಎಕರೆ ಪ್ರದೇಶದಲ್ಲಿರುವ ಈ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರದ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ...

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಪುತ್ತೂರು ನಿವಾಸಿ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ನೇತ್ರಾವತಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಪುತ್ತೂರು ನಿವಾಸಿ ನಿರಂಜನ್ (35) ಎಂಬವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯ ರಾತ್ರಿ ವೇಳೆಯೇ ಇಲ್ಲಿನ...

ಕೊರೋನಾ ಕಂಟಕ: ಏಪ್ರಿಲ್‌ನಲ್ಲಿ ಮೃತಪಟ್ಟ ಒಟ್ಟು ಸೋಂಕಿತರ ಸಂಖ್ಯೆ ಶೇ.20ಕ್ಕೆ ಏರಿಕೆ!

ನವದೆಹಲಿ: ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಕೊರೊನಾ ಲಸಿಕೆ ಲಭ್ಯತೆ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಬಿಡುಗಡೆ.

ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಕೋಟಿಗೂ ಅಧಿಕ ಲಸಿಕೆ ಡೋಸ್ಗಳ ಸಂಗ್ರಹವಿದೆ. ಹಾಗೂ ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 57,70,000 ಡೋಸ್‌ಗಳನ್ನ ಸ್ವೀಕರಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ...

ಆಕ್ಸಿಸ್ ಬ್ಯಾಂಕ್ ಗ್ರಾಹಕರೇ ಗಮನಿಸಿ, ಮೇ. 1 ರಿಂದ ಬದಲಾಗುತ್ತೆ ನಿಯಮಗಳು!

ನವದೆಹಲಿ : ಆಕ್ಸಿಸ್ ಬ್ಯಾಂಕ್ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದ್ದು, ಕನಿಷ್ಠ ಬ್ಯಾಲೆನ್ಸ್ ಮತ್ತು ಎಸ್ ಎಂಎಸ್ ಶುಲ್ಕಗಳನ್ನು ನಿರ್ವಹಣೆ ಮಾಡದಿರುವುದು ಸೇರಿದಂತೆ ಬ್ಯಾಂಕ್ ತನ್ನ ಉಳಿತಾಯ ಬ್ಯಾಂಕ್ ಖಾತೆ ಗ್ರಾಹಕರಿಗೆ...

ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಕೋವಿಡ್ ನಿಯಮ ಮರೆತು ವ್ಯಾಪಾರ!

ಮಂಗಳೂರು: ಕೋವಿಡ್-19 ಸೋಂಕು ತಡೆಯಲು ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ನ ಎರಡನೇ ದಿನವಾದ ಇಂದೂ ಮಂಗಳೂರಿನ ಮಾರುಕಟ್ಟೆಗಳಲ್ಲಿ ಜನ ಸಂದಣಿ ಕಂಡು ಬಂತು. ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಆರರಿಂದ ಹತ್ತು ಗಂಟೆಯವರೆಗೆ...

ದೇಶದಲ್ಲಿ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ದೃಢ; 3,600ಕ್ಕೂ ಹೆಚ್ಚು ಸಾವು.

. ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ...

ಮೈಸೂರು: ತಾಯಿ, ಪತ್ನಿ, ಮಕ್ಕಳಿಬ್ಬರ ಬರ್ಬರವಾಗಿ ಹತ್ಯೆಗೈದ ಪಾಪಿ!

ಮೈಸೂರು: ವ್ಯಕ್ತಿಯೊಬ್ಬ ತಾಯಿ, ಪತ್ನಿ, ಮಕ್ಕಳಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಮೈಸೂರಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿ ಕೆಂಪಮ್ಮ, ಪತ್ನಿ...
error: Content is protected !!