Wednesday, October 28, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಭಕ್ತರ 155 ಗ್ರಾಂ ತೂಕದ ಚಿನ್ನಾಭರಣ ಕಳವು

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಯಾತ್ರಾರ್ಥಿಗಳ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕನಹಳ್ಳಿ ಅತ್ತಿಬೆಲೆಯ...

ಪುತ್ತೂರು: ಇಡಿ ವಿಶೇಷ ಸರಕಾರಿ ಅಭಿಯೋಜಕರಾಗಿ ನ್ಯಾಯವಾದಿ ಮಹೇಶ್ ಕಜೆ ನೇಮಕ

ಪುತ್ತೂರು: ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ. ಉಪ್ಪಿನಂಗಡಿ ಸಮೀಪದ ಕೇದಾರ ನಿವಾಸಿಯಾಗಿರುವ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಯಾವುದೇ ಪ್ರಕರಣವಾದರೂ ಸಲೀಸಾಗಿ...

ಮಂಗಳೂರು: ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ; ತಪ್ಪಿದ ಭಾರೀ ಅನಾಹುತ

ಮಂಗಳೂರು: ಮಂಗಳೂರಿನಿಂದ ಉಡುಪಿಗೆ ಎಚ್‌ಪಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಟ್ರಕ್ ಚಾಲಕ ಗುರುವಾರ ರಾತ್ರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ವಾಹನ ನಿಲ್ಲಿಸಿ...

ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಲು ಆದೇಶ

ಉತ್ತರ ಪ್ರದೇಶದ ಎಲ್ಲಾ ಮದರಸಾಗಳಲ್ಲಿ ಗುರುವಾರದಿಂದ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿಯ ರಿಜಿಸ್ಟ್ರಾರ್ ಎಸ್.ಎನ್. ಪಾಂಡೆ ಅವರು ಈ ಕುರಿತು ಮೇ 9 ರಂದು ಆದೇಶ...

ವಿಟ್ಲ: ಶ್ರೀ ಮಲರಾಯ ದೈವ ಚಾವಡಿ ಹೊಸಮನೆ, ಪಿಲಿಂಜ – ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ...

ವಿಟ್ಲ : ಶ್ರೀ ಮಲರಾಯಿ ದೈವ ಚಾವಡಿ ಕುಳ ಕುಂಡಡ್ಕ, ಹೊಸಮನೆ, ಪಿಲಿಂಜಿ ಇಲ್ಲಿ ದಿನಾಂಕ 07-05-2022ನೇ ಶನಿವಾರ ದಿಂದ 10-05-2022ನೇ ಮಂಗಳವಾರದ ತನಕ ಮಲರಾಯಿ ದೈವ ಹಾಗೂ ಧೂಮಾವತಿ, ದುಗ್ಗಲಾಯಿ ಮತ್ತು...

ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆ – ರಾಜ್ಯ ಸರ್ಕಾರ ನಿರ್ಧಾರ

ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್...

ಶಾಲಾ ಸಮಯದಲ್ಲಿ ಬದಲಾವಣೆ – ಸಮವಸ್ತ್ರ ಕಡ್ಡಾಯ ಬೇಡ ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ಶಾಲೆ ಆರಂಭ ಮುಂದೂಡಿಕೆ ಬೇಡ ಎಂದು ಹೇಳಿರುವ ಕೇಂದ್ರ ಸರ್ಕಾರ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇಸಿಗೆಯ ಕಾರಣ ಸಮವಸ್ತ್ರಗಳನ್ನು ಕಡ್ಡಾಯ ಮಾಡದಂತೆ ಸಲಹೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಜ್ಯಗಳಿಗೆ ಈ...

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ; ಅರಗ ಜ್ಞಾನೇಂದ್ರ

ಬೆಂಗಳೂರು: ಕರ್ನಾಟಕದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ...

ವಿಟ್ಲ : ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಯಶಸ್ವಿ

ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಿತು. ಶ್ರೀ ಗಣಪತಿ ಹವನ, ಭಜನೆ ಸಂಕೀರ್ತನೆ, ಭಜನೆ...

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46)...
error: Content is protected !!