Tag: vittla
ಪುತ್ತೂರು: ಗದಗ ಮೂಲದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪುತ್ತೂರಿನ ಅನ್ಯಕೋಮಿನ ಯುವಕ
ಪುತ್ತೂರು: ಗದಗ ಮೂಲದ ಬಾಲಕಿಯನ್ನು ಬಾಲಕಿಯನ್ನು ಶಾಚಾಲಯಕ್ಕೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಟವರ್ ಬಿಲ್ಡಿಂಗ್ ನ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಗದಗ...
ಮಂಗಳೂರು: ರೌಡಿ ಶೀಟರ್ ರಾಹುಲ್ ಕಕ್ಕೆ ಕೊಲೆ ಪ್ರಕರಣದ 6 ಮಂದಿ ಆರೋಪಿಗಳ ಬಂಧನ
ಮಂಗಳೂರು: ಏಪ್ರಿಲ್ 28 ರಂದು ಎಮ್ಮೆಕೆರೆ ಮೈದಾನದಲ್ಲಿ ನಡೆದ ರೌಡಿ ಶೀಟರ್ ರಾಹುಲ್ ಕಕ್ಕೆ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ (27),...
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಓರ್ವ ಸಾವು: ಮತ್ತೋರ್ವ ಗಂಭೀರ
https://youtu.be/Ptg3stPQrkE
ಬೆಳ್ತಂಗಡಿ : ಕೆಲಸ ಮುಗಿದ ರಾತ್ರಿ ಮನೆಗೆ ವಾಪಸ್ ಅಗುವಾಗ ಬೈಕ್ ಸ್ಪೀಡ್ ಅಗಿ ಸವಾರ ಸಾವನ್ನಪ್ಪಿದ್ದು ಸಹಸವಾರ ಸಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಶಾರದಾನಗರದಲ್ಲಿ ನಡೆದಿದೆ.
ಸೋಮಂದಡ್ಕದಿಂದ ಆದಿತ್ಯವಾರ ರಾತ್ರಿ...
ವಿ.ಹಿ.ಪ.ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನಾ ಜಾಥ: ಒಡಿಯೂರು ಹಾಗೂ ಮಾಣಿಲ ಶ್ರೀಗಳು ಸೇರಿದಂತೆ ಹಲವು...
ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟ ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಇಂದು ಕನ್ಯಾನ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕನ್ಯಾನ ವಲಯದ ವತಿಯಿಂದ ಕನ್ಯಾನ ರಾಘವೇಂದ್ರ ಭಜನಾ ಮಂದಿರದಿಂದ ಕನ್ಯಾನ ಪೇಟೆಯವರೆಗೆ...
ಕನ್ಯಾನ: ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ವಿ.ಹಿ.ಪ. ಬಜರಂಗದಳದ ಪ್ರತಿಭಟನೆಗೆ ವ್ಯಾಪಾರಿಗಳಿಂದ ಬೆಂಬಲ
ಕನ್ಯಾನದಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯನ್ನು ಲವ್ ಜಿಹಾದ್‌ಗೆ ಬಳಸಿ ಕೊಲೆ ಮಾಡಿದ ಸಂಶಯವಿದ್ದು, ಬಾಲಕಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಕನ್ಯಾನ ಸೇರಿದಂತೆ ಹಲವು...
ಮೇ.16 ರಂದು ಶಾಲೆ ಪ್ರಾರಂಭ ಯಾವುದೇ ಬದಲಾವಣೆ ಇಲ್ಲ; ಬಿ.ಸಿ ನಾಗೇಶ್ ಸ್ಪಷ್ಟನೆ
ಬಂಟ್ವಾಳ: ಮೇ 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ....
ಮಾಣಿ: ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಮಾಣಿ ಗ್ರಾಮದ ಶಂಭುಗ ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಇತ್ತೀಚಿಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪ್ರಕಾರ ಕ್ಷೇತ್ರದಲ್ಲಿ ಚೈತನ್ಯ ವೃದ್ಧಿಗಾಗಿ ಏಪ್ರಿಲ್ 30 ರಿಂದ ಮೇ 5 ರ...
ವಿಟ್ಲ: ವಿವಾಹಿತ ವ್ಯಕ್ತಿ ನಾಪತ್ತೆ; ಪತ್ನಿಯಿಂದ ದೂರು ದಾಖಲು
ವಿಟ್ಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮೈಕೆ ನಿವಾಸಿ ನವೀನ್ (37) ರವರು ನಾಪತ್ತೆಯಾದವರು.
ನವೀನ್ ಪತ್ನಿ ರೇಖಾ ವಿಟ್ಲ ಪೊಲೀಸ್...
ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ. ದಂಪತಿ ಮತ್ತು 8 ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಲಾಗಿದೆ.
ಬಿಪುಲ್, ಮಿಥಾರಾಯ್ ಹಾಗೂ ಅವರ ಎಂಟು ವರ್ಷದ...
ವಿಟ್ಲ: ಹಿಂದೂ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಮೇ...
ವಿಟ್ಲ: 14 ವರ್ಷದ ಹಿಂದೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಮತ್ತು ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಕೊಡಗು ಜಿಲ್ಲೆಗಳಲ್ಲಿ ಮೇ 9ರ ಸೋಮವಾರ ಬೃಹತ್ ಪ್ರತಿಭಟನೆ...
















