Wednesday, October 28, 2026
spot_imgspot_img
spot_imgspot_img
Home Tags Vittla

Tag: vittla

ನಾಗಬನದಲ್ಲಿದ್ದ ನಾಗನ ಕಲ್ಲುಗಳನ್ನು ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು

ಕಿನ್ನಿಗೋಳಿ: ನಾಗಬನದಲ್ಲಿದ್ದ 6 ನಾಗನ ಕಲ್ಲುಗಳನ್ನು ಬೇರೆ ಬೇರೆ ಜಾಗದಲ್ಲಿ ಎಸೆದು ವಿಕೃತಿ ಮೆರೆದ ಘಟನೆ ಕಟೀಲು ಮಲ್ಲಿಗೆಯಂಗಡಿಯಲ್ಲಿ ರವಿವಾರ ನಡೆದಿದೆ. https://youtu.be/Ptg3stPQrkE ಕಟೀಲು ಮಲ್ಲಿಗೆಯಂಗಡಿಯ ಪಡುಸಾಂತ್ಯ ಭಂಡಾರಿ ಮನೆತನದ ನಾಗಬನದಲ್ಲಿದ್ದ ನಾಗನ ಕಲ್ಲುಗಳನ್ನು ದುಷ್ಕರ್ಮಿಗಳು...

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಪ್ರತಿಷ್ಠಾ ದಿನ ಹಾಗೂ ದೇವರ ಭಕ್ತಿಗೀತೆ ವೀಡಿಯೋ “ಧರೆಯಾಳೋ...

https://youtu.be/Ptg3stPQrkE ವಿಟ್ಲ ಅರಮನೆಯ ಕೃಷ್ಣಯ್ಯ.ಕೆ ಇವರ ಶುಭ ಆಶೀರ್ವಾದಗಳೊಂದಿಗೆ ಶ್ರೀ ಉಮಾಮಹೇಶ್ವರ ದೇವರ ಭಕ್ತಿಗೀತೆ ವೀಡಿಯೋ ಬಿಡುಗಡೆಗೊಂಡಿದೆ. https://youtu.be/sKHyNCJ2AFQ ಮೇ 2 ಸೋಮವಾರ ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ "Shutterup films" creations "ಧ್ವನಿ...

ದ.ಕ ಜಿಲ್ಲಾ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ್ದ 4 ಪೊಲೀಸ್ ಅಧಿಕಾರಿಗಳಿಗೆ ಗೌರವ

https://youtu.be/Ptg3stPQrkE ಮಂಗಳೂರು: ದಕ್ಷಿಣ ಕನ್ನಡ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ 4 ಅಧಿಕಾರಿಗಳಿಗೆ ವರಿಷ್ಠಾಧಿಕಾರಿ ಸೋನಾವಣೆ ಋಷಿಕೇಶ್ ಭಗವಾನ್ ಗೌರವಿಸಿ ನಿವೃತ್ತ ಜೀವನಕ್ಕೆ ಶುಭಾಶಯ ಕೋರಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ...

ಹೆಬ್ರಿ: ಮದ್ಯದ ಅಮಲಿನಲ್ಲಿ ಸಾರಾಯಿ ಬಾಟಲಿನಿಂದ ಹಲ್ಲೆ

ಹೆಬ್ರಿ : ಸಾರಾಯಿ ಕುಡಿದು ಮಾತನಾಡುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವನ ಮೇಲೆ ಸಾರಾಯಿ ಬಾಟಲಿಯಲ್ಲಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡಾರು...

ಬೆಳ್ತಂಗಡಿ: ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ RSS ಕಾರ್ಯಕರ್ತನ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ...

ಬೆಳ್ತಂಗಡಿ : ಮೆದುಳಿನಲ್ಲಿ ರಕ್ತಸ್ರಾವ ಆಗಿ ಮೆದುಳು ನಿಷ್ಕ್ರಿಯಗೊಂಡ ಕಾರಣ ಸಾವನ್ನಪ್ಪಿದ ವ್ಯಕ್ತಿಯ ಅಂಗಾಂಗ ದಾನ ಮಾಡಲಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿಶಿಲದ ಆರ್ ಎಸ್ ಎಸ್. ಕಾರ್ಯಕರ್ತ ಸೂರ್ಯನಾರಾಯಣ ರಾವ್ (44)...

ವಿಟ್ಲ: ನೀರು ಕುಡಿಯಲು ಬಂದ ಕಾಡುಕೋಣ ಟ್ಯಾಂಕ್ ಒಳಗೆ ಲಾಕ್

ವಿಟ್ಲ : ನೀರು ಕುಡಿಯಲು ಬಂದಿದ್ದ ಕಾಡುಕೋಣವೊಂದು ವಾಟರ್ ಟ್ಯಾಂಕ್ ನಲ್ಲಿ ಸಿಲುಕಿಕೊಂಡ ಘಟನೆ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಳೆಂಜಿಮಲೆ ರಕ್ಷಿತಾರಣ್ಯದಿಂದ ಮಧ್ಯ ರಾತ್ರಿ ನೀರು ಹುಡುಕಿಕೊಂಡು ಬಂದ ಕೋಣ...

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಾದಕಟ್ಟೆ- ವಾರ್ಷಿಕ ಜಾತ್ರಾ ಮಹೋತ್ಸವ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಾದಕಟ್ಟೆ ಇದರ ವಾರ್ಷಿಕ ಜಾತ್ರಾ ಮಹೋತ್ಸವ, 108 ಕಾಯಿ ಗಣಪತಿ ಹವನ ಹಾಗೂ ಧೂಮಾವತಿ ಬಂಟ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ದೇವರಿಗೆ ಕಲಶಪೂಜೆ, 108 ಕಾಯಿ ಗಣಪತಿ...

ಕಡಬ: ಅಕ್ರಮ ಕಸಾಯಿಖಾನೆ ಅಡ್ಡೆಗೆ ಪೊಲೀಸ್ ದಾಳಿ; ಆರೋಪಿಗಳು ಪರಾರಿ

ಕಡಬ: ಇಲ್ಲಿನ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ ವೇಳೆ ಕಡಬ ಪೋಲಿಸರು ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಅರ್ಧ ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿರುವ ಜಾನುವಾರುಗಳನ್ನು...

ಪಿಎಸ್‌ಐ ಅಕ್ರಮ ಪರೀಕ್ಷಾ ಪ್ರಮುಖ ಕಿಂಗ್ ಪಿನ್ ಮಂಜುನಾಥ್ ಇಂದು CID ಎದುರು ಹಾಜರ್

ಕಲಬುರಗಿ: ಪಿಎಸ್ಐ ಅಕ್ರಮ ಪರೀಕ್ಷಾ ವಿಚಾರದಲ್ಲಿ ಪ್ರಮುಖ ಕಿಂಗ್ ಪಿನ್ ಆರೋಪವನ್ನು ಹೊತ್ತಿದ್ದ ನೀರಾವರಿ ಇಲಾಖೆಯ ಎಇ ಮಂಜುನಾಥ್ ಮೇಳಕುಂದಿ ಇಂದು ಪೊಲೀಸ್ ಎದುರು ಹಾಜರಾಗಿದ್ದಾರೆ. ಆಟೋದಲ್ಲಿಯೇ ಸಿಐಡಿ ಕಚೇರಿಗೆ ಬಂದ ಇವರು ಘಟನೆಗೆ...

ಉಡುಪಿ: ಪತ್ರಿಕೆಯಲ್ಲಿ ವ್ಯಕ್ತಿಯ ತೇಜೋವಧೆ; ನಾಲ್ಕು ಪತ್ರಿಕೆಯ ಸಂಪಾದಕರು, ಸಿಎಓ, SCDCC ಬ್ಯಾಂಕಿನ ಅಧ್ಯಕ್ಷ...

ಉಡುಪಿ: ಖಾಸಗಿ ಆಸ್ತಿ ವಿಚಾರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ವತಿಯಿಂದ ಪತ್ರಿಕೆಗಳಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಾಜಿ ನಿರ್ದೇಶಕ ಕಿಶನ್ ಹೆಗ್ಡೆ ಕೊಳ್ಳಬೈಲ್ ಅವರ ವಿರುದ್ಧ ಜಾಹೀರಾತು ನೀಡಿದ್ದನ್ನು ಪ್ರಶ್ನಿಸಿ...
error: Content is protected !!