Tag: vittla
ಬಂಟ್ವಾಳ: ಸಾಲದ ಸಮಸ್ಯೆಯಿಂದ ಮನನೊಂದು ಯುವಕ ಆತ್ಮಹತ್ಯೆ
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಮೃತಪಟ್ಟ ದುರ್ದೈವಿ.
ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...
ಕುಂದಾಪುರ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕಾರು ಡಿಕ್ಕಿ; ಬಾಲಕಿ ಸಾವು
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ...
ಸಾಗರ ಕವಚ ಅಣಕು ಕಾರ್ಯಾಚರಣೆ; 21 ಮಂದಿ ಶಂಕಿತರ ಬಂಧನ
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಭದ್ರತೆಯ ಪರಿಶೀಲನೆಗಾಗಿ ಎರಡು ದಿನಗಳ ಕಾಲ ಆಯೋಜಿಸಿರುವ ಸಾಗರ ಕವಚ ಅಣಕು ಕಾರ್ಯಾಚರಣೆ ಸೋಮವಾರ ಆರಂಭಗೊಂಡಿದೆ. ಮೊದಲ ದಿನ ಕಾರವಾರ, ಗೋಕರ್ಣದಲ್ಲಿ ಒಟ್ಟೂ 21 ಮಂದಿ ಶಂಕಿತರನ್ನು...
ಕಡಬ: ತೋಟದಲ್ಲಿ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ.!
ಕಡಬ: ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ಪತ್ತೆಯಾಗಿದೆ.
ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ...
ಕಲ್ಲಡ್ಕ: ಅಕ್ಷರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ಕಲ್ಲಡ್ಕದ "ಶ್ರೀರಾಮ ಮಂದಿರ" ವಾಣಿಜ್ಯ ಸಂಕೀರ್ಣದಲ್ಲಿರುವ ಅಕ್ಷರ ಕೋಚಿಂಗ್ ಸೆಂಟರ್ನಲ್ಲಿ 24/04/2022 ರಂದು ಬೇಸಿಗೆ ಶಿಬಿರ ಉದ್ಘಾಟನೆ ಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೋಚಿಂಗ್ ಸೆಂಟರ್ನ ಪೋಷಕರಾದ ಶ್ರೀಮತಿ ರೇವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಕೋಚಿಂಗ್...
ಕೋವಿಡ್ ನಾಲ್ಕನೇ ಅಲೆ ಭೀತಿ-ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಕ್ಕೆ ನಿರ್ಧಾರ: ಸಚಿವ ಡಾ.ಸುಧಾಕರ್
ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ.
ಸಭೆ...
ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ; ಪೋಷಕರಿಗಾಗಿ ಹುಡುಕಾಟ
ಚಾಮರಾಜನಗರ: ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ಬ್ಯಾಗ್ ನಲ್ಲಿ ಬಿಟ್ಟು ಹೋಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನ ಪ್ರೈವೇಟ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಹನೂರಿನ...
ಉಡಗಳ ಮಾರಾಟ ಯತ್ನ; ಮೂವರ ಬಂಧನ
ಕೊಡಗು: ಅಕ್ರಮವಾಗಿ ಉಡಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದವರು ಬಂಧಿಸಿದ್ದಾರೆ.
ಸತೀಶ್, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ ಮೈಸೂರು ರಾಜ್ಯ ಹೆದ್ದಾರಿಯ ಚೈನ್ ಗೇಟ್...
ಮಂಗಳೂರು: ಕೈಗಾರಿಕ ವಲಯದ ತ್ಯಾಜ್ಯದಿಂದ ಕಲುಷಿತಗೊಂಡ ಪಲ್ಗುಣಿ ನದಿ; ಅಪಾರ ಸಂಖ್ಯೆಯಲ್ಲಿ ಸತ್ತು ಬಿದ್ದ...
ಮಂಗಳೂರು: ನಗರ ಹೊರವಲಯದ ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ವಿಷ ತ್ಯಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿವೆ. ನೀರು ಕೆಟ್ಟ ರೀತಿಯಲ್ಲಿ ವಾಸನೆ ಬರುತ್ತಿದ್ದು ಸದ್ಯ ನದಿ ನೀರು ಕಪ್ಪು ಬಣ್ಣಕ್ಕೆ...
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆಗೈದ ಆರೋಪ: ಅಮಾನತಿಗೆ ಸಂಘಟನೆಯಿಂದ ಆಗ್ರಹ
ಮಂಗಳೂರು: ಹಿಂದೂ ಸಂಘಟನೆಗಳ ನಾಲ್ವರು ಕಾರ್ಯಕರ್ತರ ಮೇಲೆ ಬಜ್ಪೆ ಠಾಣಾ ಪೊಲೀಸರು ಹಲ್ಲೆ ನಡೆಸಿ ಅವರ ಮನೆಯ ಮಹಿಳೆಯರ ಬಗ್ಗೆ ಅಸಭ್ಯ ಮಾತುಗಳನ್ನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆ ಪೊಲೀಸರ...
















