Wednesday, October 28, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು

ಉಡುಪಿ: ಗಾರೆ ಕೆಲಸದ ಮೇಸ್ತ್ರಿಯೊಬ್ಬರು ನೆರೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಂದು ಮೈದಾನ ಸಮೀಪದ ತಂತ್ರಿ ಮನೆಯ ರಸ್ತೆಯಲ್ಲಿ ನಡೆದಿದೆ. ಶವವನ್ನು ಅಗ್ನಿಶಾಮಕ ದಳದವರ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಮೃತ ವ್ಯಕ್ತಿಯನ್ನು...

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : “ಧರ್ಮಾಧಿಕಾರಿಯವರು ದನಿ ಎತ್ತದೆ...

ಬೆಳ್ತಂಗಡಿ : ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ‌.ಲಲಿತಾನಾಯಕ್ ಖಂಡಿಸಿದ್ದಾರೆ. ಇಂತಹ ಘಟನೆಗಳು ನಡೆದಾಗ ನೊಂದವರಿಗೆ ಸಾಂತ್ವನ ಹೇಳುವ ಮೂಲಕವಾದರೂ ಕನಿಷ್ಠ ಜನರ...

ಬೆಳ್ತಂಗಡಿ : ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಚಿತ್ರೀಕರಣ.! 9 ಜನರ...

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯೋರ್ವಳನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಜಾಗದ ತಕರಾರಿನ ಹಿನ್ನೆಲೆಯಲ್ಲಿ...

ಆರು ಮಂದಿ ಬಾಲಕರಿಂದ 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ.!

ಆರು ಮಂದಿ ಬಾಲಕರಿಂದ 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್‍ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು 10 ರಿಂದ 15 ವರ್ಷದೊಳಗಿನ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮದುವೆ...

ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟ ಹಿಜಾಬ್ ಹೋರಾಟಗಾರ್ತಿಯರು – ಶೋಭಾ ಕರಂದ್ಲಾಜೆ

ಉಡುಪಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದರೂ ಕೂಡ ವಿಧ್ಯಾರ್ಥಿನಿಯರು ಆದೇಶ ಉಲ್ಲಂಘಿಸಿ ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ರಾಯಚೂರು : ಪ್ರೇಮಿಗಳು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌ಹೆಚ್‌ ಕ್ಯಾಂಪ್‌ 3ರಲ್ಲಿ ನಡೆದಿದೆ. ಮದುವೆಯಾಗಲು ಆಗಲಿಲ್ಲ ಎಂದು ಮನನೊಂದು ಇಬ್ಬರು ಪ್ರೇಮಿಗಳು ಹೊಲದಲ್ಲಿ...

ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ; ಪ್ರಯಾಣಿಕ ಮಹಿಳೆಗೆ ಗಾಯ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. ಮೆಟ್ರೋ ರೈಲುಗಳ ಮೇಲೆ ಕಲ್ಲುತೂರಾಟ ನಡೆದ ವರದಿಗಳ ಬೆನ್ನಲ್ಲೇ ಬೈಯ್ಯಪ್ಪನ ಹಳ್ಳಿ ರೈಲು ನಿಲ್ದಾಣದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್...

ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ವೃದ್ಧೆ

ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ವ್ಯಕ್ತಿಯೊಬ್ಬರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉಡುಪಿ...

ವಿಟ್ಲ: ಹಾಡಹಗಲೇ ಮನೆಯ ಜಗಲಿಯಲ್ಲಿದ್ದ ಅಡಿಕೆ ಚೀಲ ಎಗರಿಸಿ ಕಾಲ್ಕಿತ್ತ ಕಳ್ಳ

ವಿಟ್ಲ : ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳವುಗೈದ ಘಟನೆ ನಡೆದಿದೆ. ಈ ಕೃತ್ಯದ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಮಾಣಿ ಸಮೀಪದ ನೆಟ್ನ ಮುಡ್ನೂರು ಗ್ರಾಮದಲ್ಲಿ ಈ ಕೃತ್ಯ ನಡೆದಿದೆ....

ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಯ ನಿಗೂಡ ಸಾವು

ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ. ನಗರದ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ದುರ್ದೈವಿ ಆತ...
error: Content is protected !!