Tag: vittla
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ನಾಳೆಯೂ ಪಟ್ಟು ಹಿಡಿದರೆ ಕ್ರಿಮಿನಲ್ ಕೇಸ್...
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ...
ಉಡುಪಿ: ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು: ಯಶ್ ಪಾಲ್ ಸುವರ್ಣ
ಉಡುಪಿ: ಆರು ಜನ ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಸಾಕಷ್ಟು ಜಾಗೃತರಾಗಿದ್ದಾರೆ.
ಮುಂದೊಂದು ದಿನ ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು ಎಂದು ಯಶ್ ಪಾಲ್ ಸುವರ್ಣ ಆಕ್ರೋಶ...
ಮೇ 2ಕ್ಕೆ “ಧರೆಯಾಳೋ ಸ್ವಾಮಿ ನೀನೇ ” ಭಕ್ತಿಗೀತೆ ಬಿಡುಗಡೆ
ಶ್ರೀ ಉಮಾಮಹೇಶ್ವರ ದೇವಸ್ಥಾನ. ಮಾಮೇಶ್ವರ ಪ್ರತಿಷ್ಠಾ ದಿನ ಹಾಗೂ ದೇವರ ಭಕ್ತಿಗೀತೆ ವೀಡಿಯೋ ಬಿಡುಗಡೆ ಸಮಾರಂಭ. ವಿಟ್ಲ ಅರಮನೆಯ ಕ್ರಷ್ಣಯ್ಯ ಕೆ ಇವರ ಶುಭ ಆಶೀರ್ವಾದಗಳೊಂದಿಗೆ ಶ್ರೀ ಉಮಾಮಹೇಶ್ವರ ದೇವರ ಭಕ್ತಿಗೀತೆ ವೀಡಿಯೋ...
ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ ಸಹೋದರ ಹೃದಯಾಘಾತದಿಂದ ನಿಧನ
ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ ಸಹೋದರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅರುಣ್ ಕುಮಾರ್ (54) ಬನ್ನಂಜೆ ರಾಜನ ಸಹೋದರರಾಗಿದ್ದು ಇಂದು ಮುಂಜಾನೆ ಮಲ್ಪೆಯ ಬಾಪುತೋಟದ ಮನೆಯಲ್ಲಿ ದಿಢೀರನೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮಣಿಪಾಲ...
ವಿಟ್ಲ: ಟೈಲರ್ ಉದ್ಯೋಗಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವಿಟ್ಲ ಸೈಂಟ್ ರೀಟಾ ಶಾಲೆಯ ಪಕ್ಕದ ನಿವಾಸಿ ಟೈಲರ್ ಉದ್ಯೋಗ ಮಾಡಿಕೊಂಡಿದ್ದ ಲಕ್ಷ್ಮಣ್ ಸಾಗರ್ ಮನೆಯ ಬಾಗಿಲು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ...
ಕಾರ್ಕಳ: ಮಿಯಾರು ದನ ಕಳವು ಪ್ರಕರಣಕ್ಕೆ ಟ್ವಿಸ್ಟ್ ; ನಾಪತ್ತೆಯಾದ ದನ ಬೆಳ್ಳಂಬೆಳ್ಳಗೆ ಪ್ರತ್ಯಕ್ಷ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಮೊನ್ನೆ ರಾತ್ರಿ ಮನೆಯ ಹಟ್ಟಿಯಲ್ಲಿದ್ದ ದನ ಮತ್ತು ಕೋಳಿಗಳು ನಾಪತ್ತೆಯಾಗಿದ್ದವು.
ಮನೆ ಮಂದಿ ಇದು ಗೋಕಳ್ಳರ ಕೆಲಸ ಎಂದು ಇಲ್ಲಿನ ಮೋಹಿನಿ ಎಂಬುವರ ಮನೆಯ...
ಸುಳ್ಯ: ಲಾರಿನ ಅಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು
ಸುಳ್ಯ: ಗಾಂಧಿನಗರದಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಅಡಿಗೆ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಮೃಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತಪಟ್ಟ ವ್ಯಕ್ತಿಯನ್ನು ಉತ್ತರ ಕರ್ನಾಟಕದ ಮಂಜುನಾಥ ಎಂದು ಗುರುತಿಸಲಾಗಿದೆ.
ಕೂಲಿಕಾರ್ಮಿಕರಾಗಿದ್ದ ಮಂಜುನಾಥ...
4 ದಿನದ ಮಗುವನ್ನು ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲು ಝಿರೋ ಟ್ರಾಫಿಕ್
ಬೆಂಗಳೂರು: ಹೃದಯ ಸಂಬಂಧಿ ಚಿಕಿತ್ಸೆಗಾಗಿ ಹಾಸನದಿಂದ 4 ದಿನದ ಗಂಡು ಮಗುವನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ಆಂಬ್ಯುಲೆನ್ಸ್ ಸಾಗಲು ಝಿರೋ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗಿದೆ.
ಹಾಸನದ ವೈದ್ಯಕೀಯ ಆಸ್ಪತ್ರೆಯಿಂದ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ನಾಲ್ಕು...
ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ಆಸಿಡ್ ಕುಡಿದು ವ್ಯಕ್ತಿ ಸಾವು
ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತನನ್ನು ಬಾಬು...
ಬಂಟ್ವಾಳ: ತಹಶೀಲ್ದಾರ್ ರಶ್ಮಿ ಎಸ್.ಆರ್ ವರ್ಗಾವಣೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್. ಆರ್. ರವರು ವರ್ಗಾವಣೆಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್...
















