Tag: vittla
ಕೆ.ಜಿ.ಎಫ್ ಸಿನಿಮಾ ವೀಕ್ಷಣೆ ವೇಳೆ ಗುಂಡಿನ ದಾಳಿ; ಪ್ರಾಣಾಪಾಯದಿಂದ ಯುವಕ ಪಾರು
ಹಾವೇರಿ: ಸಿನಿಮಾ ವೀಕ್ಷಣೆ ಸಂದರ್ಭ ಕ್ಷುಲ್ಲಕ ಕಾರಣಕ್ಕೆ ಉಂಟಾದಂತಹ ಜಗಳ, ತಾರಕಕ್ಕೇರಿ ಗುಂಡು ಹಾರಿಸಿ, ಯುವಕನೊಬ್ಬನ ಕೊಲೆಗೆ ಯತ್ನಿಸಿರೋ ಘಟನೆ, ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ, ಕೆಜಿಎಪ್-2...
ಬೆಳ್ತಂಗಡಿ: “ಮಾರಿಗುಡಿಸ್” ಪೇಜಿನಲ್ಲಿ ಅವಹೇಳನಕಾರಿ ಪೋಸ್ಟ್; ಒರ್ವ ಸೈಬರ್ ಕ್ರೈಂ ಪೊಲೀಸರ ವಶಕ್ಕೆ
ಬೆಳ್ತಂಗಡಿ : ಸಾಮಾಜಿಕ ತಾಲತಾಣವಾದ ಇನ್ಟಾಗ್ರಾಮ್ ನಲ್ಲಿ "ಮಾರಿಗುಡಿಸ್" ಎಂಬ ಪೇಜ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಇನ್ನೊಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಮಂಗಳೂರಿನ ಯುವಕನೊಬ್ಬ ಮಂಗಳೂರು ಸೈಬರ್...
ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!
ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...
ಮಿತ್ತೂರು: ಏ.24ರಂದು MRPL HiQ ನ ನೂತನ ಘಟಕ “ಶುಭೋದಯ ವ್ಯೂಯೆಲ್ಸ್” ಶುಭಾರಂಭ
ಮಿತ್ತೂರು: ಏ.24ರಂದು ಎನ್.ಹೆಚ್275 ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರಿನಲ್ಲಿ MRPL HiQ ನ ನೂತನ ಘಟಕ “ಶುಭೋದಯ ವ್ಯೂಯೆಲ್ಸ್” ಉದ್ಘಾಟನೆಗೊಳ್ಳಲಿದೆ. ಬೈಪದವು ಗೋಪಾಲಕೃಷ್ಣ ಭಟ್ ಮಾಲಕತ್ವದಲ್ಲಿ ಶುಭಾರಂಭಗೊಳ್ಳಲಿರುವ ಈ ಘಟಕವನ್ನು ಎಸ್.ಆರ್ ರಂಗಮೂರ್ತಿ...
ಗೋ ಮಾಂಸ ಮಾಡುತ್ತಿದ್ದಾಗ ಮಾರು ವೇಷದಲ್ಲಿ ಪೊಲೀಸರ ದಾಳಿ; ನದಿಗೆ ದಾಟಿ ತಪ್ಪಿಸಿಕೊಂಡ ಕಳ್ಳರು
ಚಿಕ್ಕಮಗಳೂರು : ಗೋವುಗಳನ್ನು ಕಡಿದು ಅಕ್ರಮವಾಗಿ ಗೋ ಮಾಂಸ ಬೇರ್ಪಡಿಸುವಾಗ ದಾಳಿ ಮಾಡಿದ ಪೋಲಿಸರ ಮೇಲೆ ಹಲ್ಲೆಗೆ ಮುಂದಾಗಿ ಕತ್ತಲಲ್ಲಿ ನದಿಗೆ ಹಾರಿ ಗೋಕಳ್ಳರು ತಪ್ಪಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ...
ಉಡುಪಿ: ಬಟ್ಟೆ ತರುವುದಾಗಿ ಹೇಳಿ ಹೋದ ತಾಯಿ-ಮಗು ನಾಪತ್ತೆ
ಉಡುಪಿ : ಬಟ್ಟೆ, ತರುವುದಾಗಿ ಹೇಳಿ ಹೋದ ತಾಯಿ, ಮಗಳು ನಾಪತ್ತೆಯಾಗಿರುವ ಘಟನೆ ಉಡುಪಿಯ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ವಲಸೆ ಕಾರ್ಮಿಕ, ಕುಂಜಿಬೆಟ್ಟು ಎಂಜಿಎಂ ಕಾಲೇಜು ಸಮೀಪದ ಡಿಸಿಎಂ ಕಾಲೋನಿಯ ಬಾಡಿಗೆ ಮನೆ...
ವಿಟ್ಲ: ಹಲಾಲ್ ಹಟಾವೋ ಅಭಿಯಾನಕ್ಕೆ ಭರ್ಜರಿ ಸ್ಪಂದನೆ
ವಿಟ್ಲ : ಹಿಂದೂ ನಾಮಧೇಯದಲ್ಲಿ ನಡೆಯುತ್ತಿರುವ ಹೋಟೆಲ್ ಗಳಲ್ಲಿ ಹಲಾಲ್ ಬೋರ್ಡ್ ಯಾವುದೇ ಕಾರಣಕ್ಕೂ ಹಾಕಬಾರದು ಎಂದು ಮನವಿ ಮಾಡಿ ಹಿಂದೂ ಸಂಘಟನೆಗಳು ನಡೆಸುತ್ತಿರುವ ಹಲಾಲ್ ಹಟಾವೋ ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ...
ಪಡುಬಿದ್ರೆ: ವರದಕ್ಷಿಣೆ ನೀಡದಿದ್ದರೆ ತಲಾಕ್ ಕೊಡುವೆ.! ಮಹಿಳೆಗೆ ಹಿಂಸೆ ನೀಡುತ್ತಿದ್ದ ಮಹಮದ್ ಕುಟುಂಬ.!
ಪಡುಬಿದ್ರೆ: ವರದಕ್ಷಿಣೆ ನೀಡದಿದ್ದರೆ ತಲಾಕ್ ನೀಡುವುದಾಗಿ ಬೆದರಿಕೆಯೊಡ್ಡಿದ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ನಿವಾಸಿ ಝೀನತ್ ಎಂಬುವವರು ತನ್ನ ಗಂಡ ಸೇರಿದಂತೆ ಒಟ್ಟು ಏಳು...
ಕೋಟ: ತೆಂಗಿನ ಮರ ಬಿದ್ದು ವ್ಯಕ್ತಿ ಮೃತ್ಯು
ಕೋಟ: ಕಾವಡಿ ಗ್ರಾಮದ ಸಸಿಹಿತ್ಲು ಎಂಬಲ್ಲಿ ಜೆಸಿಬಿ ಮೂಲಕ ತೆರವುಗೊಳಿಸುವಾಗ ತೆಂಗಿನ ಮರ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಾವಡಿ ಗ್ರಾಮದ ಸಸಿಹಿತ್ಲು ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ.
ಜೆಸಿಬಿ...
ಬೆಳ್ತಂಗಡಿ: ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ನಿಧಿ ಹುಡುಕಾಟ
ಬೆಳ್ತಂಗಡಿ: ಯಾರೋ ಅಪರಿಚಿತರು ಸವಣಾಲು ಕೆರೆಕೋಡಿ ರಾಜೇಶ್ ಎಂಬವರ ಜಾಗದಲ್ಲಿ ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ನಿಧಿ ಹುಡುಕಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಯ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಗಮನಿಸಿ ರಾಜೇಶ್ ಅವರಿಗೆ ಮಾಹಿತಿ...
















