Tuesday, October 27, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಜಾತ್ರಾ ಗದ್ದೆಯಲ್ಲಿ ಬಿಕ್ಷಾಟನೆ ಮಾಡುತ್ತಿದ್ದ ಮಕ್ಕಳ ರಕ್ಷಣೆ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯುತ್ತಿರುವ ಜಾತ್ರೋತ್ಸವದಲ್ಲಿ ಜಾತ್ರಾಗದ್ದೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಬಿಕ್ಷಾಟನೆ ನಡೆಸುತ್ತಿರುವ ಮಾಹಿತಿ ಅರಿತು ಬಗ್ಗೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಇತರ...

ವಿಟ್ಲ: ಪಿಲಿಂಜ ಶ್ರೀ ಮಲರಾಯಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಯೋಜನೆಯಿಂದ ರೂ. 50,000...

ವಿಟ್ಲ ಮೂಡ್ನೂರು ಗ್ರಾಮದ ಹೊಸಮನೆ ಪಿಲಿಂಜ ಶ್ರೀ ಮಲರಾಯಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 50,000 ಅನುದಾನ ಬಂದಿರುತ್ತದೆ. ಇದನ್ನು ಶ್ರೀ. ಕ್ಷೇ. ಧ. ಗ್ರಾ ಯೋಜನೆಯ ವಿಟ್ಲ ವಲಯದ...

ಉಡುಪಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ.ನಷ್ಟ

ಉಡುಪಿ: ಇಂಡಸ್ಟ್ರಿಯಲ್ ಏರಿಯಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈ.ಲಿ ಎಂಬ ಫ್ಯಾಕ್ಟರಿಯಲ್ಲಿ ಈ ಅಗ್ನಿ...

ಉಡುಪಿ ಶೋಂ ರೂಂನಲ್ಲಿ ಕೆಲಸ ಮಾಡುತ್ತಿದ್ದ ಉಜಿರೆಯ ಯುವತಿ ನಾಪತ್ತೆ

ಬೆಳ್ತಂಗಡಿ: ಇಲ್ಲಿನ ಉಜಿರೆ ಗ್ರಾಮದ ರೆಂಜಾಳ ಎರ್ನೋಡಿ ನಾಗೇಶ್ ಎಂಬವರ ಪ್ರತಿ ದಿವ್ಯಶ್ರೀ (24) ಉಡುಪಿಯ ಮಾರುತಿ ಶೋರೂಂನಲ್ಲಿ ಕೆಲಸ ಮಾಡಿಕೊಂಡಿದ್ದಳು. ಪ್ರಸ್ತುತ ವರ್ಕ್ ಫ್ರಮ್ ಹೋಮ್ ಎಂದು ಮನೆಯಲ್ಲಿ ಕೆಲಸ ಮಾಡಿಕೊಂಡು...

ಹನುಮ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಕಠಿಣ ಕ್ರಮ ಕೈಗೊಳ್ಳುವಂತೆ ಅಮಿತ್ ಶಾ...

ನವದೆಹಲಿ: ಶ್ರೀರಾಮನವಮಿ ಮೆರವಣಿಗೆ ವೇಳೆ ನಾಲ್ಕು ರಾಜ್ಯಗಳಲ್ಲಿ ಹಿಂಸಾಚಾರ ವರದಿ ಬೆನ್ನಲ್ಲೇ ಹನುಮ ಜಯಂತಿ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಲ್ಲು ತೂರಾಟ ನಡೆದಿದೆ. ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಡೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಬೊಳುವಾರಿನಲ್ಲಿ ಪಲ್ಟಿಯಾಗಿದೆ. ಬೈಕೊಂದಕ್ಕೆ ಆಗುವ ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರ ಣ ತಪ್ಪಿದ ರಿಕ್ಷಾ ಪಲ್ಟಿಯಾಗಿದೆ. ಘಟನೆಯಿಂದಾಗಿ ಚಾಲಕನಿಗೆ...

ಆರು ವಿದ್ಯಾರ್ಥಿನಿಯರ ಮೆದುಳಿಗೆ ಚಿಕಿತ್ಸೆ ಆಗಬೇಕಾಗಿದೆ; ಹಿಜಾಬ್ ಹೋರಾಟಗಾರ್ತಿಗಳ ವಿರುದ್ಧ ಆಂದೋಲ ಶ್ರೀಗಳ ಆಕ್ರೋಶ

ಬೆಂಗಳೂರು : '6 ವಿದ್ಯಾರ್ಥಿನಿಯರ ಮೆದುಳಿಗೆ ಚಿಕಿತ್ಸೆ ಆಗಬೇಕಾಗಿದೆ' ಹಿಜಾಬ್‌ ಧರಿಸಿಯೇ ಎಕ್ಸಾಂ ಬರೆಯೋದಕ್ಕೆ ಪಟ್ಟು ಹಿಡಿದ ಕಾರಣದಿಂದಲೇ ರಾಜ್ಯದಲ್ಲೇ ಧರ್ಮ ಸಂಘರ್ಷದ ಬೆಂಕಿ ಹೊತ್ತಿ ಉರಿಯುವಂತೆ ಆಗಿದೆ ಎಂದು ಹಿಜಾಬ್‌ ಹೋರಾಟಗಾರ್ತಿಯರ...

ವಿಟ್ಲ: ಬೆಲೆಯೇರಿಕೆ ವಿರುದ್ಧ SDPIಯಿಂದ ಪ್ರತಿಭಟನೆ

ವಿಟ್ಲ: ಅಗತ್ಯ ವಸ್ತುಗಳ ಮತ್ತು ಇಂಧನಗಳ ಬೆಲೆ ಏರಿಕೆ ವಿರುದ್ಧ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ವಿಟ್ಲ ಪಟ್ಟಣ ಪಂಚಾಯಿತಿ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ...

ಪುತ್ತೂರು: ಜಾತ್ರೋತ್ಸವ ಪ್ರಯುಕ್ತ ನಗರ ಠಾಣಾ ವ್ಯಾಪ್ತಿಯಲ್ಲಿ ವೈನ್ ಶಾಪ್, ಬಾರ್‌ಗಳು ಬಂದ್; ಜಿಲ್ಲಾಧಿಕಾರಿ...

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಎ.19ರವರೆಗೆ ನಡೆಯಲಿದ್ದು ಎ.17ರ ಬೆಳಿಗ್ಗೆ 8ರಿಂದ ಎ.19ರ ಬೆಳಿಗ್ಗೆ 6 ಗಂಟೆಯವರೆಗೆ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ವೈನ್ ಶಾಪ್ ಮತ್ತು ಬಾರ್‌ಗಳನ್ನು ಬಂದ್...

ಇಂಡಕ್ಷನ್ ಸ್ಟೌವ್​ನಲ್ಲಿ ಅಡುಗೆ ಮಾಡುವಾಗ ಅವಘಡ​; ಮಹಿಳೆ ಗಂಭೀರ

ಬೆಂಗಳೂರು: ಕರೆಂಟ್ ಇಂಡಕ್ಷನ್ ಸ್ಟೌವ್​ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್​ ಸಂಭವಿಸಿದ್ದು, ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ಹಾನಿ...
error: Content is protected !!