Tag: vittla
ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು;ಜ್ಯೋತಿಷಿ ಸೇರಿ ಮೂವರಿಗೆ ಗಾಯ
ಅರಂತೋಡು: ಮುಖ್ಯರಸ್ತೆಯ ಸೇತುವೆಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಜ್ಯೋತಿಷಿ ಗುರುರಾಜ್ ಮತ್ತು ಸಂಪಾಜೆಯ...
ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು ಮರುನಾಮಕ
ಮಂಗಳೂರು: ಹೆಸರಿನ ವಿಚಾರದಲ್ಲಿ ಭಾರೀ ವಿವಾದ ಸೃಷ್ಟಿಸಿದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರು ಕೊನೆಗೂ ಅಧಿಕೃತವಾಗಿ ಬದಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶದ ಮೂಲಕ ಲೇಡಿಹಿಲ್ ವೃತ್ತದ ಹೆಸರನ್ನು ಇಂದು ಬ್ರಹ್ಮಶ್ರೀ ನಾರಾಯಣ...
ಸರ್ಕಾರಿ ಶಾಲಾ ಶಿಕ್ಷಕನಿಂದ ಹಿಂದೂ ಮಕ್ಕಳ ಮತಾಂತರಕ್ಕೆ ಯತ್ನ; ಕೆಲಸದಿಂದ ಅಮಾನತು
ತಮಿಳುನಾಡು, ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಘಟನ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.
ಕನ್ನಟ್ಟುವಿಲೈ, ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ...
ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎ.14 ರಿಂದ 18 ರವರೆಗೆ 5 ದಿನಗಳ ನೇಮ...
ವಿಟ್ಲ: ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎಪ್ರಿಲ್ 14 ರಿಂದ 18 ರವರೆಗೆ 5 ದಿನಗಳ ನೇಮ ಮತ್ತು ಬಂಡಿ ಉತ್ಸವ ನಡೆಯಲಿದೆ. ಕಾಲಾವಧಿ ಪ್ರಕಾರ ಎಪ್ರಿಲ್ 14 ನೇ ಗುರುವಾರದಂದು ರಾತ್ರಿ...
ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮನಾಥ ರೈ
ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಪರ್ಸೆಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟ ಕಾರಣ ಇದು ಹತ್ಯೆಗೆ ಸಮಾನವಾಗಿದ್ದು ಸಚಿವ ಈಶ್ವರಪ್ಪ...
ಉಡುಪಿ: ಹುಟ್ಟೂರು ತಲುಪಿದ ಸಂತೋಷ್ ಪಾಟೀಲ್ ಪಾರ್ಥಿವ ಶರೀರ
ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ ಎಂದು ಹಠ ಹಿಡಿದ...
ಪ್ರತಿಭಟನೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಧಿಕ್ಕಾರ ಕೂಗುತ್ತಾ ಓಡಿದ ಕೈ ಕಾರ್ಯಕರ್ತೆ ಆಯಿಷಾ..ಅಂಧರ್
ಬೆಳಗಾವಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದರು.
ಈ ವೇಳೆ ರಸ್ತೆಯಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಮಹಿಳಾ ಕಾಂಗ್ರೆಸ್...
ಹೆಬ್ರಿ: ಗೋಕಳ್ಳರ ವಿರುದ್ಧ ಕಾರ್ಯಾಚರಣೆ; 14 ಗೋವುಗಳ ರಕ್ಷಣೆ
ಹೆಬ್ರಿ: ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಕಾರ್ಯಾಚರಣೆ ನಡೆದಿದ್ದು, ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋ ಸಾಗಾಟ ಮಾಡುತ್ತಿದ್ದ...
ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ, ಕಾನೂನು ಕ್ರಮ ಜರುಗಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್...
ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು...
ಉಡುಪಿ: ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ
ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ, ಅಮಿನ್ (35) ಎಂದು ಗುರುತಿಸಲಾಗಿದೆ.
ಮೃತ...
















