Tuesday, October 27, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಒಂದೇ ಕುಟುಂಬದ ಇಬ್ಬರು ನೀರು ಪಾಲು

ಮಂಗಳೂರು: ಒಂದೇ ಕುಟುಂಬದ ಇಬ್ಬರು ನೀರು ಪಾಲಾಗಿರುವ ಘಟನೆ ಸುರತ್ಕಲ್ ಎನ್‌ಐಟಿಕೆ ಬೀಚ್ ನಲ್ಲಿ ನಡೆದಿದೆ. ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ...

ಆಯುರ್ವೇದದ ಪ್ರಕಾರ ಬೇಸಿಗೆಯ ಧಗೆ ತಣಿಸುವ ನೈಸರ್ಗಿಕ ಜ್ಯೂಸ್​ಗಳು

ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನ ಅಂಶ ಬಹಳ ಕಡಿಮೆಯಾಗಿರುತ್ತದೆ. ಹೀಗಾಗಿ, ಆಹಾರದ ಜೊತೆಗೆ ಹೆಚ್ಚೆಚ್ಚು ಪಾನೀಯ ಸೇವಿಸುವುದು ಕೂಡ ಮುಖ್ಯ. ದಿನವೂ ಹೆಚ್ಚಿನ ಕ್ಯಾಲೋರಿ ಇರುವ ತಿಂಡಿಗಳು ಮತ್ತು ಎಣ್ಣೆಯುಕ್ತ ಆಹಾರಕ್ಕಿಂತ ಹೆಚ್ಚು...

ಮಣಿಪಾಲ: ಭೀಕರ ಅಪಘಾತ: ಮೂರು ಕಾರು, ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜು.!

ಮಣಿಪಾಲ: ಮಣಿಪಾಲದಲ್ಲಿ ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ತಡರಾತ್ರಿ ಸಮಯಕ್ಕೆ ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿ...

ವಿಟ್ಲ: ಮಂಗಲಪದವಿನಲ್ಲಿ “ಮಿಡ್ ನೈಟ್ ಚಿಕನ್ ಹೌಸ್” ಶುಭಾರಂಭ

ವಿಟ್ಲ: ಮಂಗಲಪದವಿನಲ್ಲಿ "ಮಿಡ್ ನೈಟ್ ಚಿಕನ್ ಹೌಸ್" ಶುಭಾರಂಭಗೊಂಡಿದೆ. ಮಂಗಲಪದವು ನಿವಾಸಿ ಧನಂಜಯ ಗೌಡ ಅವರ "ಮಿಡ್ ನೈಟ್ ಚಿಕನ್ ಹೌಸ್" ಇದರ ಉದ್ಘಾಟನೆಯನ್ನು ಬಂಟ್ವಾಳ ಬಿಜೆಪಿ ಮಂಡಲ ಅದ್ಯಕ್ಷ ದೇವಪ್ಪ ಪೂಜಾರಿಯವರು ನೆರವೇರಿಸಿದರು....

ದೇವಸ್ಥಾನದ ಆವರಣದಲ್ಲಿ ಇದ್ದ ಮುಸ್ಲಿಂ ಅಂಗಡಿಗಳ ಧ್ವಂಸ: ಹಿಂದೂ ಸಂಘಟನೆ ಕಾರ್‍ಯಕರ್ತರಿಂದ ದಾಳಿ

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಗಳ 4 ಅಂಗಡಿಗಳ ಮೇಲೆ ಹಿಂದೂ ಸಂಘಟನೆ ಕಾರ್‍ಯಕರ್ತರು ದಾಳಿ ನಡೆಸಿ ಕಲ್ಲಂಗಡಿ ಹಣ್ಣು, ತೆಂಗಿನಕಾಯಿಗಳನ್ನು ರಸ್ತೆಯಲ್ಲಿ ಒಡೆದು ಹಾಕಿ ದಾಂಧಲೆ ನಡೆಸಿದ್ದಾರೆ. ಇದೇ...

ಅತ್ಯಾಚಾರಿ ನಿರೋಧ್ (ಕಾಂಡೋಮ್) ಬಳಸಿದ್ದ ಕಾರಣ ಜಾಮೀನು ಕೊಟ್ಟ ಹೈಕೋರ್ಟ್..!!

ಅಪ್ರಾಪ್ತೆಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಿರೋಧ್ 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...

ವಿಟ್ಲ: ಮೈಸೂರಿಗೆ ಹೋಗಬೇಕಿದ್ದ ಕಾರು ರಸ್ತೆ ತಪ್ಪಿ ಭೀಕರ ಅಪಘಾತ.!

ಮಾಣಿ : ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ...

ಕಾರವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ – ಕೆಲವೆಡೆ ಹಾನಿ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ...

ಮಂಗಳೂರು: ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದ BMW ಕಾರು: ಓರ್ವ ಗಂಭೀರ

ಮಂಗಳೂರು: ಬಿಎಂಡಬ್ಲ್ಯು ಕಾರೊಂದು ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಬಲ್ಲಾಳ್ ಭಾಗ್ ನಲ್ಲಿ ನಡೆದಿದೆ. ಬಿಎಂಡಬ್ಲ್ಯು ಕಾರು ವೇಗದಲ್ಲಿ ಬಲ್ಲಾಳ್ ಭಾಗ್ ರಸ್ತೆಯಲ್ಲಿ ಬರುತ್ತಿರುವಾಗ ಡಿವೈಡರ್ ಹಾರಿ, ಆ ಕಡೆ...

ಕಲ್ಲಡ್ಕ: ಪ್ರಭಾಕರ ಭಟ್ ಸಂಪೂರ್ಣ ಗುಣಮುಖ; ಶ್ರೀರಾಮ ಶಾಲೆ ಕಾರ್‍ಯಕ್ರಮದಲ್ಲಿ ಭಾಗಿ

ಮಂಗಳೂರು: ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಆಸ್ಪತ್ರೆಯಿಂದ...
error: Content is protected !!