Tuesday, October 27, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ಪಿಕಪ್ ವಾಹನ, ಲಕ್ಷಾಂತರ ಮೌಲ್ಯದ ಸೊತ್ತು ಕಳವು; ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಅಮ್ಟೂರು ಗ್ರಾಮದ ರಾಯಪ್ಪಕೋಡಿ ಖಾಸಗಿ ಸಂಸ್ಥೆಯೊಂದರ ಮುಂದೆ ನಿಲ್ಲಿಸಿದ್ದ ಪಿಕಪ್ ಹಾಗೂ ಲಕ್ಷಾಂತರ ಬೆಲೆ ಬಾಳುವ ವಿವಿಧ ಸೊತ್ತುಗಳನ್ನು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ....

ಕಡಬ : ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಯದ್ವಾತದ್ವಾ ಹೊಡೆದ ಪೊಲೀಸರು.! ಸಾರ್ವಜನಿಕರಿಂದ...

ಕಡಬ : ಉಪ್ಪಿನಂಗಡಿ ಠಾಣೆಯ ಪೊಲೀಸರೊಬ್ಬರು ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಲಾಠಿಯಲ್ಲಿ ಯದ್ವಾತದ್ವಾ ಹೊಡೆದು ಅಂಗಡಿ ಚಲ್ಲಾಪಿಲ್ಲಿ ಮಾಡಿ ಕರ್ತವ್ಯದ ನಡುವೆ ಕಾರಿನಲ್ಲಿ ಪರಾರಿಯಾದ ಘಟನೆ ನಡೆದಿದೆ. ಏಕಾಹಭಜನ ಮಹೋತ್ಸವಕ್ಕೆ ಹೆಚ್ಚುವರಿಯಾಗಿ...

ವಿಟ್ಲ: ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಸಾವು.!

ವಿಟ್ಲ: ತೋಟದ ಕೆರೆಯ ಬದಿಯಲ್ಲಿ ತೆಂಗಿನ ಕಾಯಿ ಹೆಕ್ಕುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಮೃತರನ್ನು ಅಳಿಕೆ...

ಧರ್ಮಸ್ಥಳ: ನಿಷ್ಕ್ರೀಯಗೊಂಡಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು.!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಗ್ರಾಮದ ಪೆರ್ಮುಡ ಎಂಬಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪೆರ್ಮುಡ ನಿವಾಸಿ...

ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ; 64 ಯುವಕರು ಮತ್ತು 24 ಯುವತಿಯರು ಪತ್ತೆ.!

ಬೆಂಗಳೂರು: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ಮೇಲೆ ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು...

ವಿಟ್ಲ: ಶಾಸಕ ಯು.ಟಿ ಖಾದರ್ ಆಪ್ತ ಸಂಬಂಧಿಗಳ HONEST ಬಸ್ RTO ಅಧಿಕಾರಿಗಳ ವಶ

ವಿಟ್ಲ- ಪೆರ್ಲ - ಪಾಣಾಜೆ - ಪುತ್ತೂರು ಮಾರ್ಗವಾಗಿ ಓಡಾಡುತ್ತಿದ್ದ ಖಾಸಗಿ HONEST ಬಸ್ ಪರವಾನಿಗೆ ಇಲ್ಲದೆ ಅನೇಕ ದಿನಗಳಿಂದ ಓಡಾಡುತ್ತಿತ್ತು. ಕೆಲವು ದಿನಗಳ ಹಿಂದೆ RTO ಅಧಿಕಾರಿಗಳು ತಪಾಸಣೆ ವೇಳೆ ಪರವಾನಿಗೆ...

ಉಪ್ಪಿನಂಗಡಿ : ಗುಂಡ್ಯದಲ್ಲಿ ಅನ್ಯಕೋಮಿನ ಜೋಡಿ ಪ್ರಕರಣ; ಬಂಧಿತ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು

ಉಪ್ಪಿನಂಗಡಿ : ಹಿಂದೂ ಯುವತಿ ಮತ್ತು ಅನ್ಯಕೋಮಿನ ಯುವಕನ ಜೋಡಿಯನ್ನು ಗುಂಡ್ಯ ಸಮೀಪ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಯುವಕ ಕೆಲವರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು...

ಉಡುಪಿ : ATM ಲಾಕರ್‌ ಡೋರ್‌ ಮುರಿದ ಕಳ್ಳ.! ಆರೋಪಿ ಅರೆಸ್ಟ್

ಉಡುಪಿ : ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕ್‌ ಎಟಿಎಂ ಲಾಕರ್‌ ಡೋರ್‌ ಮುರಿದು ಕಳವು ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆಯ...

ಬಂಟ್ವಾಳ: ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪುಟಾಣಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಇಂಟರ್ಲಾಕ್ ಕಾಮಗಾರಿ...

ಬಂಟ್ವಾಳ: ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಅಂಗನವಾಡಿ ಕೇಂದ್ರ ಹಾಗೂ ಬಾಲವಿಕಾಸ ಸಮಿತಿ, ಸ್ತ್ರೀಶಕ್ತಿ ಗಳ ಗುಂಪು ಇದರ ಆಶ್ರಯದಲ್ಲಿ ಪುಟಾಣಿ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಅಂಗನವಾಡಿ ಕೇಂದ್ರದ ಹೊರಗಿನ ಅಂಗಣಕ್ಕೆ ಅಳವಡಿಸಿದ...

ವಿಟ್ಲ: “ಸಿದ್ಧಿವಿನಾಯಕ ಯುವಕ ಮಂಡಲ” ನೂತನ ಯುವಕ ಮಂಡಲದ ಆರಂಭೋತ್ಸವ

ಕಂಬಳಬೆಟ್ಟು : ಸಿದ್ಧಿವಿನಾಯಕ ಯುವಕ ಮಂಡಲ ಎಂಬ ನೂತನ ಯುವಕ ಮಂಡಲದ ಆರಂಭೋತ್ಸವ ಮತ್ತು ಸೇವಾನಿಧಿ ಅಭಿಯಾನದ ಉದ್ಘಾಟನಾ ಸಮಾರಂಭವು ದಿನಾಂಕ 10-04-2022ನೇ ಅದಿತ್ಯವಾರ ಧರ್ಮನಗರದಲ್ಲಿ ನಡೆಯಲಿದೆ. ಶ್ರೀ ರಾಮನವಮಿಯ ಶುಭ ದಿನದಂದು ಇಡ್ಕಿದು,...
error: Content is protected !!