Tag: vittla
ವಿಟ್ಲ: ಒಕ್ಕೆತ್ತೂರು – ಮಾಡ ಶ್ರೀ ಮಲರಾಯ ದೈವಸ್ಥಾನದಲ್ಲಿ ಗಣಪತಿ ಹವನ ಮತ್ತು...
ವಿಟ್ಲ: ಶ್ರೀ ಮಲರಾಯ ದೈವಸ್ಥಾನ, ಒಕ್ಕೆತ್ತೂರು - ಮಾಡ ಇಲ್ಲಿ ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಸಾನಿಧ್ಯ ಅಭಿವೃದ್ಧಿಗಾಗಿ ದೈವಸಾನಿಧ್ಯದಲ್ಲಿ ಗಣಪತಿ ಹವನ ಮತ್ತು ಶ್ರೀ ದುರ್ಗಾನಮಸ್ಕಾರ ಪೂಜೆಯು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ...
ತೆಲುಗು ಸಿನಿಮಾದಲ್ಲಿ ನಟಿಸಿ ಭೇಷ್ ಎನಿಸಿಕೊಂಡ ಪುತ್ತೂರಿನ ಪುಟಾಣಿ ಆಜ್ಞಾ. ರೈ
ಪುತ್ತೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಸಿನಿಮಾದಲ್ಲಿ ಪುತ್ತೂರಿನ ಪುಟಾಣಿ ಪ್ರತಿಭೆ ಆಜ್ಞಾ ರೈ ಬಣ್ಣ ಹಚ್ಚಿದ್ದಾರೆ. ಕ್ರೇಜಿ ಆಂಟ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ, ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿರುವ, ಬಾಹುಬಲಿ 2 ಚಿತ್ರದ...
ಕಡಬ: 2 ಕ್ವಿಂಟಲ್ ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು.!
ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ.
ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ...
ಮಂಗಳೂರು: ಆರೋಪಿಯಿಂದ ಕೊಣಾಜೆ ಎಸ್ ಐ ಮೇಲೆ ಚೂರಿ ಇರಿತ.!
ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ...
ಮಾರ್ಗ ಮದ್ಯೆಯೇ ಹೊತ್ತಿ ಉರಿದ KTM ಬೈಕ್
ಹಾಸನ: ಚಲಿಸುತ್ತಿದ್ದ ಬೈಕ್ ತಡರಾತ್ರಿ ಏಕಾಏಕಿ ಹೊತ್ತಿ ಉರಿದ ಘಟನೆ ಹಾಸನ ಹಾಗೂ ಬೇಲೂರು ರಸ್ತೆ ಕಡದರವಳ್ಳಿ ಕ್ರಾಸ್ ಬಳಿ ನಡೆದಿದೆ.ಬೆಂಗಳೂರು ಮೂಲದ ಯುವಕ ಹಾಸನ ಹಾಗೂ ಬೇಲೂರು ಮಾರ್ಗವಾಗಿ ಚಲಿಸುತ್ತಿದ್ದ ವೇಳೆ...
ಪೆರ್ಲ: ಅಣ್ಣನನ್ನು ಇರಿದು ಕೊಂದ ತಮ್ಮ.! ಪೊಲೀಸರಿಗೆ ಶರಣು
ಪೆರ್ಲ : ತಮ್ಮನೋರ್ವ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ.
ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ.
ನಿನ್ನೆ...
ಪ್ರೀತಿಸಿ ಮದುವೆಯಾಗಿ ಜಾತಿ ಬಗ್ಗೆ ಗಲಾಟೆ.! ಗರ್ಭಿಣಿ ಪತ್ನಿಯನ್ನೆ ಕೊಂದ ಪಾಪಿ ಪತಿ
ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (೨೩)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದ್ದಾನೆ.
ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ...
ಉಕ್ರೇನ್ ನೆಲದಲ್ಲಿ ಮೃತಪಟ್ಟ ನವೀನ್ ಮೃತದೇಹ 20 ದಿನಗಳ ನಂತರ ತಾಯ್ನಾಡಿಗೆ
ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಾ. 2ರಂದು ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ತಾಯ್ನಾಡನ್ನು ಸೇರಿದೆ.
ಇಂದು ನಸುಕಿನ ಜಾವದಲ್ಲಿ...
ವಾಯುವಿಹಾರಕ್ಕೆ ಬಂದಿದ್ದ ಅಜ್ಜಿಯ ಮೇಲೆ ಟಿಪ್ಪರ್ ಹರಿದು ಸಾವು
ಕೊಪ್ಪಳ: ವಾಯುವಿಹಾರಕ್ಕೆಂದು ಬಂದಿದ್ದ ಅಜ್ಜಿಯ ಮೇಲೆ ಟಿಪ್ಪರ್ ಹರಿದು ಸಾವನ್ನಪ್ಪಿರುವಂತಹ ಭೀಕರವಾದ ಘಟನೆ ಜಿಲ್ಲೆಯ ಬನ್ನಿಕಟ್ಟಿ ಸಮೀಪ ನಡೆದಿದೆ. ಅಪಘಾತದಲ್ಲಿ ಸುಶೀಲಮ್ಮ (65) ಮೃತಪಟ್ಟ ದುರ್ದೈವಿ.
ತಾಯಿ ಅಪಘಾತ ಕಂಡು ಮಗ ಸದಾಶಿವ ಕಣ್ಣೀರಿಟ್ಟಿದ್ದಾರೆ....
ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿ ದುರಂತ ಅಂತ್ಯ ಕಂಡ ಭೂಮಿಕಾ.! ಕುಟುಂಬಸ್ಥರಿಂದ ಲವ್ ಜಿಹಾದ್...
ಶಿವಮೊಗ್ಗ: ಅನ್ಯಕೋಮಿನ ಯುವಕನನ್ನು ಮದುವೆಯಾಗಿ ಹೆರಿಗೆಯಾದ ಐದೇ ದಿನಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.
ಸಮೀರ್’ನನ್ನು ಪ್ರೀತಿಸಿ ಮದುವೆಯಾಗಿದ್ದ ಭೂಮಿಕಾ ಅಲಿಯಾಸ್ ಮುಸ್ಕಾನ್ ಬಾನು (19) ಎರಡು ವರ್ಷದ ಹಿಂದೆ...
















