Tag: vittla
ಲ್ಯಾಬ್ರಡಾರ್ ನಾಯಿ ಹೊಟ್ಟೆಯೊಳಗೆ ಎನ್ 95 ಮಾಸ್ಕ್.!
ಕಾಸರಗೋಡು : ಸಾಕು ನಾಯಿಯ ಹೊಟ್ಟೆಯೊಳಗೆ ಎನ್ 95 ಮಾಸ್ಕ್ ಸೇರಿಕೊಂಡಿರುವ ಘಟನೆ ನಡೆದಿದ್ದು, ಶಸ್ತ್ರ ಚಿಕಿತ್ಸೆ ಮಾಡಿ ಮಾಸ್ಕ್ ತೆಗೆಯಲಾಗಿದೆ.
ನೀಲೇಶ್ವರದ ರಾಜನ್ ಎಂಬುವರು ಸಾಕಿರುವ ಲ್ಯಾಬ್ರಡಾರ್ ತಳಿಯ ನಾಯಿ ಕೆಲವು ದಿನಗಳಿಂದ...
ಮಂಗಳೂರು: ಉರೂಸ್ ಆಚರಣೆಗೆ ಸಿದ್ದರಾಮಯ್ಯ ಉಳ್ಳಾಲ ದರ್ಗಾಕ್ಕೆ ಭೇಟಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
ಮಂಗಳೂರು : ಉರೂಸ್ ಆಚರಣೆಯ ಸಂದರ್ಭದಲ್ಲಿ ಸಯ್ಯದ್ ಮದನಿ ಉಳ್ಳಾಲ ದರ್ಗಾಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಇವರ ಪೋಟೋ ವೈರಲ್ ಆಗುತ್ತಿದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ತಕ್ತ ಪಡಿಸಿದ್ದಾರೆ.
ಕೇಸರಿ...
ದೇವಸ್ಥಾನದ ಉಳಿವಿಗಾಗಿ ದಿಟ್ಟ ನಿರ್ಧಾರ ಕೈಗೊಂಡ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾರಿಂಜ ದೇವಸ್ಥಾನಕ್ಕೆ ಮಾರಕವಾಗಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಶಾಶ್ವತ ಬೀಗ ಜಡಿಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಕ್ರಮ ಕಲ್ಲು ಗಣಿಗಾರಿಕೆಯ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿದ್ದು,...
ಜೆ.ಪಿ.ನಡ್ಡಾ ಟ್ವಿಟರ್ ಖಾತೆ ಹ್ಯಾಕ್; ಪೋಸ್ಟ್ ನೋಡಿ ಕೇಂದ್ರ ಸರಕಾರ ಕಂಗಾಲು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ವಿಚಿತ್ರ ಪೋಸ್ಟ್ ಒಂದನ್ನು ಮಾಡಿದ್ದಾರೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾವನ್ನು ಬೆಂಬಲಿಸುವoತೆ, ರಷ್ಯಾದ ಜನರೊಂದಿಗೆ ನಿಂತುಕೊಳ್ಳಿ....
ಬೆಳ್ತಂಗಡಿ: ದಲಿತ ವ್ಯಕ್ತಿಯ ಕೊಲೆ ಪ್ರಕರಣ – ಆರೋಪಿ ಬಜರಂಗದಳ ಕಾರ್ಯಕರ್ತ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಕನ್ಯಾಡಿಯ ದಲಿತ ವ್ಯಕ್ತಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಬೆಳಿಗ್ಗೆ 11 ಗಂಟೆಗೆ...
9ನೇ ತರಗತಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!
ರಾಯಚೂರು: ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ.
ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿಂದ...
ಮಂಗಳೂರು: ಮಾದಕ ವಸ್ತು ಸಾಗಾಟ – ಮೂವರ ಬಂಧನ
ಮಂಗಳೂರು: ಕೇರಳಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿ , ಮೂವರು ಆರೋಪಿಗಳನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಮೀರ್ (39), ಮೊಹಮ್ಮದ್ ಫರ್ವೇಜ್ (40) ಮತ್ತು...
ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!
ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ.
ಈ ಅಂಕ ನಡೆಯಬೇಕಾದರೆ...
ಶಿರಾಡಿ ಘಾಟ್‌ನಲ್ಲಿ ಬೃಹತ್ ಸುರಂಗ ಮಾರ್ಗ ಯೋಜನೆಗೆ ಗಡ್ಕರಿ ಘೋಷಣೆ ಸಾಧ್ಯತೆ
ಶಿರಾಡಿ ಘಾಟ್ ಮೂಲಕ ಬೃಹತ್ ಸುರಂಗ ಮಾರ್ಗ ನಿರ್ಮಿಸಲು ಉದ್ದೇಶಿಸಿರುವ ಕೇಂದ್ರ ಸರಕಾರ ಚಾಲನೆ ನೀಡುವ ನಿರೀಕ್ಷೆ ಇದೆ.
ಕೇಂದ್ರ ಸರಕಾರದ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಫೆಬ್ರವರಿ...
ವಿಟ್ಲ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೋಟೆಕಾರಿನಲ್ಲಿ ಅಧಿಕಾರ ಸ್ವೀಕಾರ
ವಿಟ್ಲ: ಸರಕಾರದ ಆದೇಶದಂತೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಮಾಲಿನಿ ಅವರನ್ನು ಕೋಟೆಕಾರ್ ಪಟ್ಟಣ ಪಂಚಾಯತ್'ಗೆ ವರ್ಗಾವಣೆ ಮಾಡಲಾಗಿದೆ. ಮಾಲಿನಿ ಅವರು ಕೋಟೆಕಾರ್ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ವಿಟ್ಲ ಪಟ್ಟಣ ಪಂಚಾಯತ್'ನಲ್ಲಿ ಹೆಚ್ಚುವರಿ ಪ್ರಭಾರ...
















