Tag: vittla
ವಿಟ್ಲ: ಸುವರ್ಣ ಸಂಭ್ರಮದಲ್ಲಿ ಲಯನ್ಸ್ ಹಾಗೂ ಲಿಯೋ ಕ್ಲಬ್..! – ಪೌರಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ
ವಿಟ್ಲ: 50 ನೇ ವರ್ಷದ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಇದರ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್‌ನ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಸುರಕ್ಷಾ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು...
ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಪೀಸ್ ಪಾರ್ಕ್’ಗೆ ಸ್ಟಾನ್ ಸ್ವಾಮಿ ಹೆಸರು; ಹೆಸರು ಬದಲಾವಣೆಗೆ...
ಮಂಗಳೂರು: ಭಯೋತ್ಪಾದಕ, ನಗರ ನಕ್ಸಲ್, ಈ ದೇಶದ ಅಸ್ಮಿತತೆಗೆ ಹಾಗೂ ಸಮಗ್ರತೆಗೆ ಚ್ಯುತಿ ತಂದಿರುವ ಭೀಮಾ ಕೋರೆಗಾಂವ್ ಪ್ರಕರಣದ ಪ್ರಮುಖ ಆರೋಪಿ ಸ್ಟಾನ್ ಸ್ವಾಮಿ ಹೆಸರನ್ನು ಪ್ರತಿಷ್ಠಿತ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನೂತನವಾಗಿ...
ಮಂಗಳೂರು: ನಾಳೆ ಬಂದರು ನಗರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ದೇಶದ ಪ್ರಥಮ ಪ್ರಜೆ..! ಬಿಗಿ ಬಂದೋಬಸ್ತ್...
ಮಂಗಳೂರು: ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ (ಅ.7ರಂದು) ದೇಶದ ಪ್ರಥಮ ಪ್ರಜೆ ರಾಮ್‌ನಾಥ್ ಕೋವಿಂದ್ ಕಡಲ ನಗರಿ ಮಂಗಳೂರಿನಲ್ಲಿ...
ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಮುಂದೆ ಡಿಕೆಶಿ ಹಾಜರ್
ಸುಳ್ಯ : ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿದ್ದಾರೆ. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸುಳ್ಯಕ್ಕೆ...
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ನಲ್ಲಿ ಚಿತ್ರಕಲಾ ತರಗತಿಗಳು ಪುನರಾರಂಭ!
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ವಿಟ್ಲ ಇದು ಮತ್ತೆ ಆರಂಭಗೊಂಡಿದೆ. ಎಂದಿನಂತೆ ಆಫ್‌ಲೈನ್ ತರಗತಿಗಳು ವಾರದ ಮೂರು ದಿನಗಳಲ್ಲಿ ಮುಂದೆ ಲಭ್ಯವಿರಲಿದೆ. ಮಂಗಳವಾರ, ಗುರುವಾರ, ಆದಿತ್ಯವಾರದಂದು ತರಗತಿಗಳು ನಡೆಯಲಿದೆ ಎಂದು ತತ್ವ...
ಚಿತ್ರೀಕರಣ ಮುಗಿಸಿದ ಧರ್ಮ ದೈವ ಭಾಗ -2
ತುಳು ಕಿರುಚಿತ್ರ ಇತಿಹಾಸದಲ್ಲಿ ಹೊಸ ವ್ಯಖ್ಯಾನ ಬರೆದ ಧರ್ಮ ದೈವ ಕಿರುಚಿತ್ರ ಇದೀಗ ಭಾಗ ಎರಡಾಗಿ ತೆರೆಯ ಮೇಲೆ ಬರಲು ಸಿದ್ಧತೆ ನಡೆಸಿದೆ ಬೆಳ್ಳಾರೆ ಸುತ್ತಮುತ್ತ ಚಿತ್ರತಂಡ ಚಿತ್ರೀಕರಣ ಪೂರ್ಣಗೋಳಿಸಿದೆ ಅಂತಾರಾಷ್ಟ್ರೀಯ ಕ್ರೀಡಾಪಟು...
ಮಂಗಳೂರು: ಏರ್ ಪೋರ್ಟ್’ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ಸುಗಂಧ ದ್ರವ್ಯ ಸ್ಮಗ್ಲಿಂಗ್
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧ ದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ದುಬೈನಿಂದ ಬಂದಿಳಿದ ಭಟ್ಕಳ...
ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆ..! ಪೊಲೀಸರಿಗೆ ಒಪ್ಪಿಸಿದ ಬಜರಂಗದಳದ ಕಾರ್ಯಕರ್ತರು
ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.
ಒಬ್ಬ ಹಿಂದೂ ಯುವಕನಿದ್ದು...
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್...
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ದಿನಾಂಕ : 03 - 10 - 2021ರ ಆದಿತ್ಯವಾರ ವಿಠಲ ಪದವಿ ಪೂರ್ವ...
ವಿಟ್ಲ ಪ್ರಸ್ತಾವಿಕ ತಾಲೂಕಿನ ಸಂಪೂರ್ಣ ವಿವರಗಳ ಪತ್ರವನ್ನು ಶಾಸಕರಿಗೆ ನೀಡಿದ ತಾಲೂಕು ರಚನಾ ಸಮಿತಿ
ವಿಟ್ಲ ತಾಲೂಕು ರಚನೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರನ್ನು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಲಾಯಿತು.
ಪ್ರಸ್ತಾವಿತ ತಾಲೂಕಿನ ಸಂಪೂರ್ಣ...















