Thursday, September 3, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ವಿಠಲ್ ಜೇಸಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 152 ನೇ ಗಾಂಧಿ ಜಯಂತಿಯನ್ನು ಆಡಳಿತ ಮಂಡಳಿ ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ ರೈಯವರು ದಿನದ ಪ್ರಾಮುಖ್ಯತೆಯ...

ರಾಜ್ಯದಲ್ಲಿ ಡೆಂಘ್ಯೂ ಪ್ರಕರಣಗಳ ಸಂಖ್ಯೆ 3,572ಕ್ಕೆ ಏರಿಕೆ; ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಪ್ರಕರಣವೆಷ್ಟು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಕೇವಲ ಒಂದು ವಾರದಲ್ಲಿ 293 ಜನರಲ್ಲಿ ಡೆಂಘಿ ಸೋಂಕು...

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ; ದಾಖಲಾಗಿರುವ ದೂರು ಹಿಂಪಡೆಯುವಂತೆ ವೇದವ್ಯಾಸ ಕಾಮತ್ ಸಿ.ಎಂಗೆ ಮನವಿ

ಮಂಗಳೂರು: ಲಾಕ್ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ವಿನಂತಿಸಿ, ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ...

ಮಂಗಳೂರು: ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿ ರಚನೆಗೆ...

ಮಂಗಳೂರು: "ಹೆಣ್ಣುಮಕ್ಕಳ ಸುರಕ್ಷತೆಯ ಮತ್ತು ಕಾಳಜಿ ವಹಿಸಿ ಮಹಿಳಾ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ" ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಮಹಿಳಾ ಮತ್ತು ಮಕ್ಕಳ...

ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ...

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು...

3 ವರ್ಷಗಳ ಡಿಪ್ಲೊಮಾ ಕೋರ್ಸ್ PUCಗೆ ಸಮ; ಸರ್ಕಾರದಿಂದ ಆದೇಶ

ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆಗೆ ಸಮವೆಂದು ಸರ್ಕಾರ ಘೋಷಿಸಿದೆ. ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ...

ವಿಟ್ಲ: ಅಪರಿಚಿತರ ತಂಡದಿಂದ ಮೀನಿನ ವ್ಯಾಪಾರಿಯ ಅಪಹರಣ; ಪತ್ನಿಯಿಂದ ದೂರು ದಾಖಲು!

ವಿಟ್ಲ: ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಹರಣಗೊಳಗಾದ ವ್ಯಕ್ತಿ ತಾಲೂಕು ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34)ಎನ್ನಲಾಗಿದೆ. ಮೀನಿನ...

ಮಂಗಳೂರು: ಅಮೆರಿಕಾ ಪ್ರವಾಸದ ವೇಳೆ ಮೋದಿಗೆ ಆತಿಥ್ಯ ನೀಡಿದ ತುಳುನಾಡಿನ ಯುವತಿ

ಮಂಗಳೂರು: ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ದಿನಗಳ ಆತಿಥ್ಯ ನಿರ್ವಹಣೆ ಜವಾಬ್ದಾರಿಯನ್ನು ಮಂಗಳೂರು ಮೂಲದ ಸುಮಲ್ ಕೋಟ್ಯಾನ್ ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಅವರ...

ಡ್ರಗ್ ಪೆಡ್ಲಿಂಗ್: ಸಿಂಗಂ, ಅಣ್ಣಬಾಂಡ್ ಸಿನೆಮಾದಲ್ಲಿ ನಟಿಸಿದ್ದ ನೈಜೀರಿಯಾ ಪ್ರಜೆ ಅಂದರ್

ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ನಟನನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಕ್ವಿಮ್ ಮಾಲ್ವಿನ್ ಎಂಬಾತ ಬಂಧಿತ ಡ್ರಗ್ ಪೆಡ್ಲರ್ ಹಾಗೂ ನಟ ಆಗಿದ್ದಾನೆ. ಮೆಡಿಕಲ್ ವೀಸಾದಲ್ಲಿ ಬಂದಿದ್ದ ಚಕ್ವಿಮ್...

ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅನುಮತಿ

ಭಾರೀ ಮಳೆಯಿಂದಾಗಿ ಶಿರಾಢಿ ಘಾಟ್ ಪ್ರದೇಶದ ದೋಣಿಗಲ್ ನಲ್ಲಿ ರಸ್ತೆ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ನಿರ್ಭಂದವನ್ನು ವಿಧಿಸಲಾಗಿತ್ತು. ಆದರೆ ಈಗ ಎಲ್ಲಾ ರೀತಿಯ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಎಂದು ಹಾಸನ...
error: Content is protected !!