Tag: vittla
ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ
ಬಳ್ಳಾರಿ: ಬೈಕ್ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.
ಕಮಲಾಪುರದ ಕೃಷ್ಣ (26), ವೆಂಕಟಾಪುರದ...
ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ಮಂದಿ ನಾಪತ್ತೆ
ರೋಮ್: ಉತ್ತಮ ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದ ವಲಸಿಗರಿಗೆ ಭೀಕರ ದುರಂತ ಎದುರಾಗಿದೆ ಇಟಲಿ ಕರಾವಳಿಯ ಸಮೀಪ ಸಂಭವಿಸಿದ ಬೋಟ್ ಅಪಘಾತದಲ್ಲಿ 71 ಮಂದಿ ನಾಪತ್ತೆಯಾಗಿದ್ದು,...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಪದ್ಯಾಣ: ಏಪ್ರಿಲ್ 6 ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಅಧಿವಾಸ ಮಂಟಪದಲ್ಲಿ ಬೆಳಗ್ಗಿನ ಪೂಜೆ, ಕವಾಟೋದ್ಘಾಟನೆ, ಶ್ರೀ ಮಹಾಲಿಂಗೇಶ್ವರ ದೇವರಿಗೆ ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಕಲಶಾಭಿಷೇಕಗಳು ನಡೆಯಲಿವೆ. ಶತರುದ್ರ ಸಹಿತ...
ಕಡಬ : ಪ್ರೀತಿ ವಿಚಾರದಲ್ಲಿ ಮಾತುಕತೆ ವೇಳೆ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ...
ಕಡಬ: ಪ್ರೀತಿಯ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ಈ...
ತೆಲಂಗಾಣ: ಅವಳಿ ಹೆಣ್ಣು ಮಕ್ಕಳನ್ನು ಕೊಂದ ತಂದೆ!
ತೆಲಂಗಾಣ : ಇಲ್ಲೊಬ್ಬ ಕ್ರೂರಿ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ತನ್ನಿಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ. ಈ ಘಟನೆ ನಡೆದಿರೋದು ತೆಲಂಗಾಣದಲ್ಲಿ.
ಕಚು ಶ್ರೀಶೈಲಂ ಎಂಬಾತ ಕೃತ್ಯ ಎಸಗಿದ ಪಾಪಿ. ಶ್ರೀಶೈಲಂ...
ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಎಫೆಕ್ಟ್ – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ
ಗದಗ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಪ್ರಿಂಟರ್ ಮತ್ತು ಪಬ್ಲಿಷರ್ಸ್ ತಲ್ಲಣಗೊಂಡಿದ್ದಾರೆ.ಜಿಲ್ಲೆಯಲ್ಲಿ ನೂರಾರು ಪ್ರಿಂಟಿಂಗ್ ಪ್ರೆಸ್ಗಳಿವೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದಿಂದ ಹಲವು ಉದ್ಯಮಗಳಂತೆ ಮುದ್ರಣಕಾಶಿಯ ಮೇಲೂ ಪರಿಣಾಮ ಬೀರಿದೆ. ಪ್ರಿಂಟಿಂಗ್ ಪ್ರೆಸ್ಗಳಿಗೆ...
ಚಿತ್ರದುರ್ಗ: ಲಾರಿ-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
ಚಿತ್ರದುರ್ಗ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ.
ಬೆಂಗಳೂರು ಮೂಲದ ರವಿಚಂದ್ರ(40), ಸಂತೋಷ್(25) ಮೃತಪಟ್ಟವರು.
ಬೆಂಗಳೂರು ಕಡೆಯಿಂದ...
ಕೊಡಗು: ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆ – ಮಹಿಳೆಯ ಶೋಧಕ್ಕೆ 5 ತಂಡ...
ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳದ ಮಹಿಳೆ ಶರಣ್ಯ (36) ನಾಪತ್ತೆ ಪ್ರಕರಣ ಸಂಬಂಧ 4ನೇ ದಿನವೂ ಶೋಧ ಕಾರ್ಯ ಮುಂದುವರಿದಿದೆ. ಮಡಿಕೇರಿ ತಾಲ್ಲೂಕಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ...
50,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ...
ಬಾಲ ಗರ್ಭಿಣಿ ಪ್ರಕರಣಗಳ ವರದಿ ಕಡ್ಡಾಯ: ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕರ್ನಾಟಕ...
ಬೆಂಗಳೂರು :ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪೋಕ್ಸೋ ಕಾಯಿದೆಯಡಿ (Protection of Children from Sexual Offences Act, 2012) ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣಗಳ...
















