Thursday, September 3, 2026
spot_imgspot_img
spot_imgspot_img
Home Tags Vittla

Tag: vittla

ಉಳ್ಳಾಲ: ಕೈಕಾಲು ತೊಳೆಯಲು ಕೆರೆಗಿಳಿದು ಅಸುನೀಗಿದ ಕೂಲಿ ಕಾರ್ಮಿಕ

ಉಳ್ಳಾಲ: ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಮನೆಯೊಂದರ ಫೌಂಡೇಶನ್ ಕೆಲಸಕ್ಕೆ ಬಂದಿದ್ದ ಕಾರ್ಮಿಕ...

ವಿಟ್ಲ: ಕೆಲ ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮದಲ್ಲೇ ಅಂಧಾ ದರ್ಭಾರ್.!...

ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಅಕ್ರಮ ಕಟ್ಟಡ ತಲೆ ಎತ್ತಿದ್ದರೂ ಸ್ಥಳೀಯ ಆಡಳಿತ ಕಣ್ಣು ಮುಚ್ಚಿಕುಳಿತಿದಿದೆ ಎಂಬ ಆರೋಪ ಕೇಳಿಬಂದಿದೆ. ವಿಟ್ಲ ಪಡ್ನೂರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷನ...

ಬಲವಂತವಾಗಿ ಮತಾಂತರ; ಪೊಲೀಸ್ ಠಾಣೆಯಲ್ಲೇ ಪಾದ್ರಿಗೆ ಥಳಿತ

ಭೋಪಾಲ್: ಬಲವಂತವಾಗಿ ಮತಾಂತರ ಮಾಡಿರುವ ಆರೋಪದ ಮೇಲೆ ಕ್ರಿಶ್ಚಿಯನ್ ಪಾದ್ರಿಯನ್ನು ಪೊಲೀಸ್ ಠಾಣೆಯೊಳಗೇ ಥಳಿಸಿದ ಘಟನೆ ನಡೆದಿದೆ. ಭೋಪಾಲ್‌ನ ರಾಯ್ಪುರದ ಪುರಾಣಿ ಬಸ್ತಿ ಠಾಣೆಯಲ್ಲಿ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ಹಿಂದೂಗಳನ್ನು...

ವಿಟ್ಲ: ಅಯೋಧ್ಯಾ ಮೆನ್ಸ್ ಗ್ಯಾಲರಿಯ ನೂತನ ಮಳಿಗೆಯ ಶುಭಾರಂಭ

ವಿಟ್ಲ: ಅಯೋಧ್ಯಾ ಮೆನ್ಸ್ ಗ್ಯಾಲರಿಯ 3 ನೇ ಮಳಿಗೆಯು ಇಂದು ವಿಟ್ಲದಲ್ಲಿ ಬ್ರಹ್ಮ ಶ್ರೀ ರವೀಶ್ ತಂತ್ರಿ ಕುಂಟಾರು ಇವರ ದಿವ್ಯ ಹಸ್ತದಿಂದ ಉದ್ಘಾಟನೆಗೊಂಡಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರುಗಳಾದ ಉದ್ಯಮಿ ಹರೀಶ್ ನಾಯಕ್,...

ಮಹಿಳಾ ಪೊಲೀಸ್ ಅಧಿಕಾರಿಯನ್ನು ಗಂಡ, ಮಕ್ಕಳೆದುರೇ ಕೊಂದ ತಾಲಿಬಾನಿಗಳು

ಕಾಬುಲ್: ಅಫ್ಘಾನಿಸ್ತಾನ ಬಹುತೇಖ ಎಲ್ಲಾ ಪ್ರದೇಶವನ್ನು ವಶಕ್ಕೆ ಪಡೆದಿರುವ ತಾಲಿಬಾನಿಗಳು ಪ್ರತಿನಿತ್ಯ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದಾರೆ. ದಿನಕ್ಕೆ ಹತ್ತಾರು ಕರುಳು ಹಿಂಡುವ ದೃಶ್ಯಗಳು ಇಲ್ಲಿ ಸಾಮಾನ್ಯವಾಗಿದೆ. ಇಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಕೆಯ...

ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಸರಳವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಿ...

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಕೋವಿಡ್...

ತಾಯಿಗೆ ಪರಪುರಷನೊಂದಿಗೆ ಲವ್ವಿಡವ್ವಿ..! ಇದನ್ನರಿತ ಮಗಳು ಮಾಡಿದ್ದು ಮಾಸ್ಟರ್ ಪ್ಲ್ಯಾನ್.?

ತಾಯಿಗೆ 42 ವರ್ಷ ಪ್ರಾಯದ ವ್ಯಕ್ತಿಯೊಂದಿಗೆ ಪ್ರೇಮಾಂಕುರಗೊಂಡಿತ್ತು. ಇಬ್ಬರೂ ಚಾಟ್ ಮಾಡ್ತಾ ಇದ್ರು. ಈ ವಿಷಯ ಮಗಳಿಗೆ ತಿಳಿದಿದೆ. ವಿಷಯ ಗೊತ್ತಾಗುತ್ತಿದ್ದಂತೆ ಹಣ ದಾಹ ತೀರಿಸಿಕೊಳ್ಳಲು ಯುವತಿ ಮಾಸ್ಟರ್ ಪ್ಲಾನ್ ಮಾಡಿದ್ದಾಳೆ. ಆಕೆ...

ಪ್ಯಾರಾಲಿಂಪಿಕ್ಸ್ ಕೊನೆಯ ದಿನದಂದು ಮುಂದುವರಿದ ಪದಕ ಭೇಟೆ; ಚಿನ್ನಕ್ಕೆ ಮುತ್ತಿಟ್ಟ ಕೃಷ್ಣ.! ಬೆಳ್ಳಿ ಗೆದ್ದ...

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಕೊನೆಯ ದಿನವಾದ ಇಂದು ಸಹ ಭಾರತ ಪದಕ ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಒಂದು ಚಿನ್ನ ಹಾಗೂ ಬೆಳ್ಳಿ ಭಾರತದ ಪಟ್ಟಿಗೆ ಸೇರಿಕೊಂಡಿದೆ. ಸ್ವರ್ಣಗೆದ್ದ ಕೃಷ್ಣ..!ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೃಷ್ಣ ನಗರ್...

ಲಿಫ್ಟ್ ನೀಡುವ ನೆಪದಲ್ಲಿ ಅತ್ಯಾಚಾರ; ಇಮೇಲ್ ದೂರು ಆಧರಿಸಿಕೊಂಡು FIR – ಕಾಮುಕ ಅಂದರ್

ಕಲಬುರ್ಗಿ: ಬೈಕ್‌ನಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಸೇಡಂ ತಾಲ್ಲೂಕಿನ ಕುರಕುಂಟಾ ಕ್ರಾಸ್ ಬಳಿ ಈ ಘಟನೆ ಕೆಲ ತಿಂಗಳುಗಳ ಹಿಂದೆಯೂ ನಡೆದಿದ್ದು ತಡವಾಗಿ...

ವಿಟ್ಲ: ಶಿವಂ ಡ್ಯಾನ್ಸ್ ಅಕಾಡೆಮಿ & ಯುವಕ ಮಂಡಲ ರಿ. ಸಹಭಾಗಿತ್ವದಲ್ಲಿ ನಡೆದ ಶ್ರೀ...

ವಿಟ್ಲ: ಶಿವಂ ಡ್ಯಾನ್ಸ್ ಅಕಾಡೆಮಿ ಹಾಗೂ ಯುವಕ ಮಂಡಲ (ರಿ) ವಿಟ್ಲ ಸಹಭಾಗಿತ್ವದಲ್ಲಿ ದ್ವಿತೀಯ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 850ಕ್ಕೂ ಅಧಿಕ ಪುಟಾಣಿಗಳು ಶ್ರೀ...
error: Content is protected !!