Tag: vittla
ಪ್ರಾಥಮಿಕ ಶಾಲೆಗಳ ಆರಂಭ ಸದ್ಯಕ್ಕೆ ಇಲ್ಲ; ಸಚಿವ ಸುಧಾಕರ್ ಸ್ಪಷ್ಟನೆ
ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ, ಕೇರಳದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಗಣೇಶ ಹಬ್ಬ ಕೂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸದಿರಲು ರಾಜ್ಯ ಸರ್ಕಾರ ಚಿಂತನೆ...
ಕಡಬ: ಪೊಲೀಸ್ ವಾಹನ ಮತ್ತು ಬೊಲೆರೋ ವಾಹನ ಮುಖಾಮುಖಿ ಡಿಕ್ಕಿ
ಕಡಬ: ಕಡಬ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರ ಬೊಲೆರೋ ವಾಹನ ಹಾಗೂ ಖಾಸಗಿ ಬೊಲೆರೋ ಮುಖಾಮುಖಿ ಢಿಕ್ಕಿಯಾದ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಕಳಾರ ಎಂಬಲ್ಲಿ ಸಂಭವಿಸಿದೆ. ಯಾರಿಗೂ...
ಚಿನ್ನಕ್ಕೆ ಚುಂಬಿಸಿದ ಮನೀಶ್.! ಎರಡು ಪದಕ ಗೆದ್ದ ಸಿಂಗ್‌ರಾಜ್
ಜಪಾನ್‌ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2020 ರಲ್ಲಿ ಭಾರತೀಯ ಕ್ರೀಡಾಳುಗಳು ಹಿಂದೆಂದಿಗಿಂತಲೂ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಇಂದು (ಸೆ. 4) ಸಹ ಪದಕದ ಭೇಟೆ ಆರಂಭವಾಗಿದೆ. ಒಂದೇ ವಿಭಾಗದ ಸ್ಪರ್ಧೆಯಲ್ಲಿ ಇಬ್ಬರು ಕ್ರೀಡಾಳುಗಳು...
ಬಂಟ್ವಾಳ: ಮಿನಿವಿಧಾನಸೌಧಕ್ಕೆ ಕಾಂಗ್ರೆಸ್ ದಿಢೀರ್ ಮುತ್ತಿಗೆ; 60 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ...
ಬಂಟ್ವಾಳ: ಸಾರ್ವಜನಿಕ ಕಚೇರಿಗಳುಳ್ಳ ಮಿನಿ ವಿಧಾನ ಸೌಧದ ಒಳ ಅವರಣಕ್ಕೆ ಯಾವುದೇ ಪೂರ್ವಾನುಮತಿ ಇಲ್ಲದೆ ಪ್ರವೇಶಿಸಿ ಪ್ರತಿಭಟಿಸಿದ 60 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್. ಆರ್....
ಉಡುಪಿ: ಸರ್ಕಾರಿ ಜಾಗದಲ್ಲಿ ಪಿ.ಡಿ.ಓ ಮನೆ ನಿರ್ಮಾಣ: ತನಿಖಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರ ಮೇಲೆ...
ಉಡುಪಿ: ಅರಣ್ಯ ಇಲಾಖೆಗೆ ಸೇರಿರುವ ಜಾಗದಲ್ಲಿ ಮನೆಯನ್ನು ನಿರ್ಮಿಸುತ್ತಿದ್ದ ಕೃತ್ಯ ಸಾರ್ವಜನಿಕರ ಮೂಲಕ ಪಂಚಾಯತ್ ಪಿ.ಡಿ.ಓ ಗೆ ದೂರು ಬಂದ ಹಿನ್ನಲೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸೂಕ್ತ ದಾಖಲೆಗಳನ್ನು ನೀಡಲು ಎಚ್ಚರಿಕೆ...
ವಿಟ್ಲ: ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ಕೋವಿಡ್ ನಿಯಮದ ಮಾಹಿತಿ ಕಾರ್ಯಕ್ರಮ
ವಿಟ್ಲ ವಿಠಲ ವಿದ್ಯಾ ಸಂಘದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ಕೋವಿಡ್ ನಿಯಮಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ವಿಟ್ಲ ರೊಟರಿ ಕ್ಲಬ್ ನ...
ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯಿಂದ ಚಿನ್ನಾಭರಣ ಕಳ್ಳತನ..!
ವೈದ್ಯ ದಂಪತಿಗಳು ನಾಲ್ವರನ್ನು ಮನೆ ಕೆಲಸಕ್ಕೆಂದು ಇಟ್ಟುಕೊಂಡಿದ್ದರು. ಅದ್ರಲ್ಲಿ ಒಬ್ಬಾಕೆ ಖತರ್ನಾಕ್..! ವರಮಹಾಲಕ್ಷ್ಮೀ ಹಬ್ಬದಂದು ಚಿನ್ನ ತೆಗೆಯಲು ಹೋದಾಗ ಮನೆ ಒಡತಿ ದಂಗಾಗಿದ್ದಾಳೆ. 12 ಲಕ್ಷ ರೂ ಮೌಲ್ಯದ ಚಿನ್ನವನ್ನು ಮನೆ ಕೆಲಸದಾಕೆ...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ
ಪುತ್ತೂರು: ವಿದ್ಯೆ ಎಂದರೆ ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ, ಜ್ಞಾನ ತಿಳುವಳಿಕೆಗಳನ್ನು ಒಳಗೊಂಡಿದೆ. ವಿದ್ಯೆ, ಬುದ್ಧಿ, ಸಂಗೀತ ಮತ್ತು ಕಲೆ ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ದೇವತೆ ಸರಸ್ವತಿಯನ್ನು ಪ್ರತಿಯೊಬ್ಬ...
ಚಿನ್ನದ ಹುಡುಗ ಸುಮಿತ್..! ಟೋಕಿಯೋ ಅಂಗಳದಲ್ಲಿ ಭಾರತದ ತಾರೆಯ ವಿಶೇಷ ಕ್ಷಣಗಳ ಫೋಟೋ ಇಲ್ಲಿದೆ..!
ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಚಿನ್ನ ಜಯಿಸಿರುವ ಸುಮಿತ್ ಅಂಟಿಲ್ ಈಗ ಎಲ್ಲರ ಫೇವರೇಟ್. 23 ಹರೆಯದ ಯುವಕನ ಸ್ಪೂರ್ತಿ ನಿಜಕ್ಕೂ ಚಿನ್ನದಷ್ಟೇ ಹೊಳಪು. ಇವರ ಈ ಸಾಧನೆಗೆ ಹರ್ಯಾಣ ಸರಕಾರವು 6...
ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಇದರ ವತಿಯಿಂದ ಸಾಂಕೇತಿಕವಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಸಭಾ ಭವನದಲ್ಲಿ ಆಚರಿಸಲಾಯಿತು.
ಬಾಲಗೋಕುಲದ ಗೌರವಾಧ್ಯಕ್ಷ ಕೃಷ್ಣಯ್ಯ ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಅಧ್ಯಕ್ಷ...
















