Tag: vittla
ಸೆ. 15ರ ಒಳಗೆ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆ; ಸಚಿವ ಬಿ.ಸಿ ನಾಗೇಶ್
ಬೆಂಗಳೂರು : 2021 ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿವೆ. ಮುಂದಿನ ಒಂದು...
ಮೈಸೂರು: ಶೂಟೌಟ್ ಪ್ರಕರಣ; ಆರೋಪಿಗಳ ಪತ್ತೆ ಮಾಹಿತಿ ನೀಡಿದ್ದಲ್ಲಿ 5 ಲಕ್ಷ ನಗದು ಬಹುಮಾನ
ಮೈಸೂರು: ವಿದ್ಯಾರಣ್ಯಪುರದ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಖದೀಮರು ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ವೇಳೆ ತಪ್ಪಿಸಿಕೊಳ್ಳಲು ಪರಾರಿಯಾಗುತ್ತಿದ್ದಾಗ ಅಪರಾಧಿಗಳು ಗುಂಡು ಹಾರಿಸಿದ್ದು, ಒಬ್ಬ ಅಮಾಯಕನ ಸಾವಿಗೆ...
ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್!
ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ಬೆಂಗಳೂರು ನಗರಕ್ಕೆ ಬಂದು ಸರ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್ ಎನ್ನಲಾಗಿದೆ....
ತೆಲಂಗಾಣದ ರಾಜ್ಯಪಾಲರಾಗಿ ಯಡಿಯೂರಪ್ಪ ನೇಮಕ ಬಹುತೇಕ ಫಿಕ್ಸ್..!
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆಲಂಗಾಣದಲ್ಲಿ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆಯಿದೆ ಎಂಬ ಮಾಹಿ ಹೊರಬಿದ್ದಿದೆ. ಈಗೀನ ರಾಜ್ಯಪಾಲೆಯಾಗಿದ್ದ ತಮಿಳೈ ಸೌಂದರ್ಯರಾಜನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಈ...
ಮಂಗಳೂರು: ತಾಲಿಬಾನ್ ಅಟ್ಟಹಾಸ; ಸುರಕ್ಷಿತವಾಗಿ ತವರು ಸೇರಿದ 4 ಮಂದಿ
ಮಂಗಳೂರು: ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್...
ಬಾಯ್ಲರ್ ಸ್ಪೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು
ಬೆಂಗಳೂರು: ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಗೋಪಾಲಪುರದ ಐದನೇ ಅಡ್ಡರಸ್ತೆಯಲ್ಲಿ ಖಾದ್ಯ ತಯಾರಿಕೆ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು...
ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲವೆಂದು ಹೆಂಡತಿಯನ್ನೇ ಕೊಲೆಗೈದ ಪತಿರಾಯ
ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುಬಾರಕ್ ಹಾಗೂ ಶಿರೀನ್...
ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟ! ಇಬ್ಬರು ಸಜೀವ ದಹನ
ಬೆಂಗಳೂರು: ಮಾಗಡಿ ರಸ್ತೆಯ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟವಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಬಿಹಾರ ಮೂಲದ ಮನಿಷ್(21) ಮತ್ತು ಸೌರಭ್(21)...
ಮೂವರು ಮಹಿಳೆಯರನ್ನು ವಿವಾಹವಾಗಿ ವಂಚನೆ; ನಾಲ್ಕನೇ ಮದುವೆಗಾಗಿ ಪ್ರೇಯಸಿಯೊಂದಿಗೆ ಪರಾರಿ!
ಚಿಕ್ಕಮಗಳೂರು: ವ್ಯಕ್ತಿಯೋರ್ವ ಮೂರು ಮಹಿಳೆಯರನ್ನು ವಿವಾಹವಾಗಿ ವಂಚಿಸಿದ್ದಾನೆ. ಇದೀಗ ನಾಲ್ಕನೇ ಮದುವೆಯಾಗಲು ಸಿದ್ದನಾಗಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರೇಯಸಿಯೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ ನಡೆದಿದೆ. ಆರೋಪಿ ಬಾಳೆಹೊನ್ನೂರು ನಿವಾಸಿ ಯೂಸುಫ್...
ಕಾಂಚನಾ – 3 ನಟಿ ಅಲೆಕ್ಸಾಂಡ್ರಾ ಶವ ಗೋವಾದಲ್ಲಿ ಪತ್ತೆ..!
ಗೋವಾ: ತಮಿಳು ಚಿತ್ರನಟಿ, ರಷ್ಯಾ ಮಾಡೆಲ್ ಅಲೆಕ್ಸಾಂಡ್ರಾ ಗೋವಾದಲ್ಲಿರುವ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಕೊಠಡಿಯ ಚಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಿಖೆ ಆರಂಭವಾಗಿದ್ದು, ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು...
















