Tag: vittla
50,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ...
ಬಾಲ ಗರ್ಭಿಣಿ ಪ್ರಕರಣಗಳ ವರದಿ ಕಡ್ಡಾಯ: ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕರ್ನಾಟಕ...
ಬೆಂಗಳೂರು :ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪೋಕ್ಸೋ ಕಾಯಿದೆಯಡಿ (Protection of Children from Sexual Offences Act, 2012) ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣಗಳ...
ಶಿವಮೊಗ್ಗ: ನಾಡಬಾಂಬ್ ಸ್ಫೋಟ; ವೃದ್ಧೆಗೆ ಗಂಭೀರ ಗಾಯ
ಶಿವಮೊಗ್ಗ: ನಾಡಬಾಂಬ್ ಸಿಡಿದು ವೃದ್ಧೆ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ನಂಟೂರು ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ವೃದ್ಧೆಯನ್ನು ಕಮಲಮ್ಮ(72) ಎಂದು ಗುರುತಿಸಲಾಗಿದೆ. ಹಂದಿ ಶಿಕಾರಿಗೆ ತೋಟದಲ್ಲಿ ಅಡಿಕೆಯೊಳಗೆ ನಾಡಾಬಾಂಬ್ ಇರಿಸಿರುವ ಸಾಧ್ಯತೆ ಇದ್ದು,...
ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಬಂಧನ
ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ- ಇಂದಿನ ಕಾರ್ಯಕ್ರಮ
ಏಪ್ರಿಲ್ 5, ಆದಿತ್ಯವಾರದಂದು ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಅಂಕುರಪೂಜೆ, ಶ್ರೀ ಮಹಾಗಣಪತಿ, ಶ್ರೀ ಚಕ್ರ, ಶ್ರೀ ಶಾಸ್ತಾರ, ಶ್ರೀ ನಾಗ ದೇವರು, ಶ್ರೀ ಧೂಮಾವತಿ...
ಕಳ್ಳತನ ಪ್ರಕರಣಗಳಲ್ಲಿ ಶಂಕಿತ ವ್ಯಕ್ತಿ-ಮಾಹಿತಿ ನೀಡಲು ಸಾರ್ವಜನಿಕರಿಗೆ ವಿನಂತಿ
ಸುಳ್ಯ: ಭಾವಚಿತ್ರದಲ್ಲಿರುವ ಶಂಕಿತ ವ್ಯಕ್ತಿಯು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ,
ಸುಳ್ಯ ಪೊಲೀಸ್ ಠಾಣೆ:08257 230337ಸುಳ್ಯ ಪೊಲೀಸ್ ಠಾಣಾ...
ತುಮಕೂರು: ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು
ತುಮಕೂರು: ಇಲ್ಲಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಮಂಗಳಮ್ಮ ಕಾಣೆಯಾಗಿದ್ದಾರೆ. ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಮಗಳು, ಪತ್ತೆಯಾಗದಿದ್ದಾಗ ಹೊಸ ಬಡಾವಣೆ ಠಾಣೆಗೆ ತೆರಳಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ.
ಏ.3 ರಂದು...
ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ
ಬೆಂಗಳೂರು: ಸಲೂನ್‌ನಲ್ಲಿ ಮಾಲೀಕನೊಬ್ಬ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿರೊ ಆರೋಪ ಕೇಳಿಬಂದಿದೆ. ಇದನ್ನ ನಿರಾಕರಿಸಿದ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಿದ್ದಾನಂತೆ. ಇದರಿಂದ ಸಿಟ್ಟುಗೊಂಡ ಬ್ಯೂಟಿಷಿಯನ್ ಮಹಿಳೆಯ ಪತಿ ತನ್ನ ಗ್ಯಾಂಗ್‌ನೊಂದಿಗೆ ಸಲೂನ್‌ಗೆ ನುಗ್ಗಿ ಮಾಲೀಕ ಮತ್ತು...
ಚಿಕ್ಕಮಗಳೂರು:ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ
ಚಿಕ್ಕಮಗಳೂರು: ಮನೆಯಲ್ಲಿ ಮದುವೆ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ಮನನೊಂದು 26 ವರ್ಷದ ಕುರಿಗಾಯಿ ಯುವಕ ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ...
ಬೆಂಗಳೂರಿಂದ 272 ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು
ಬೆಂಗಳೂರು: ನಗರದ ವಿವಿಧೆಡೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದೆ. ಇದುವರೆಗೆ ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರನ್ನ ಗಡಿಪಾರು ಮಾಡಲಾಗಿದೆ.
ಈ ಪೈಕಿ 178 ಪುರುಷರು, 94...
















