Tag: vittla
ಮಂಗಳೂರು: ರೈಲು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸಾವು
ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರು ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಗ್ಗೆ ನಡೆದಿದೆ.
ಸ್ಥಳೀಯ ನಿವಾಸಿಗಳಾದ ವಸಂತಿ (50 ವ)...
ವಿಟ್ಲ: ಆಕ್ಟೀವಾಗೆ ಡಿಕ್ಕಿ ಹೊಡೆದ ಲಾರಿ; ಸವಾರ ಪ್ರಾಣಾಪಾಯದಿಂದ ಪಾರು
ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ...
ಕಬಕ: ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದ ಪ್ರಕರಣ: SDPI ಕಾರ್ಯಕರ್ತರ ಬಿಡುಗಡೆ
ಕಬಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಾತಂತ್ರ‍್ಯೋತ್ಸವದಲ್ಲಿ ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಬಂಧಿತ ಮೂವರ ಬಿಡುಗಡೆ ನಡೆದಿದೆ.
ಕಬಕ...
ಪುತ್ತೂರು: ನಾಳೆ (ಆ.17ಕ್ಕೆ) ಹಿಂ.ಜಾ.ವೇಯಿಂದ ಪುತ್ತೂರಿನಲ್ಲಿ ”ಕಬಕ ಚಲೋ”; ಜನ ಜಾಗೃತಿಗಾಗಿ ಸಾವರ್ಕರ್ ರಥ...
ಪುತ್ತೂರು: "ಭಾರತದ ಸ್ವಾತಂತ್ರ‍್ಯ ಸೇನಾನಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹ ಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ಸಾವರ್ಕರ್ ಅವರಿಗೆ ಕಬಕದಲ್ಲಿ ಅಪಮಾನ ಮಾಡಲಾಗಿದೆ. ಈ ನಿಟ್ಟಿನಲ್ಲಿ...
ವಿಟ್ಲ: ಪೂರ್ಲಪ್ಪಾಡಿ ಅಂಗನವಾಡಿ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಅಂಗನವಾಡಿ ವಠಾರದಲ್ಲಿ ಸರಕಾರದ ಕೋವಿಡ್ ನಿಯಮ ಅನ್ವಯ ಸಾಂಕೇತಿಕವಾಗಿ 75ನೇ ಸ್ವಾತಂತ್ರ್ಯ ಉತ್ಸವ ಕಾರ್ಯಕ್ರಮ ಜರುಗಿತು. ಶ್ರೀ ರಾಮಣ್ಣ ಗೌಡ ದೇವರಮನೆ (ವಕೀಲರು, ನೋಟರಿ) ಧ್ವಜಾರೋಹಣ...
ವಿಟ್ಲ: ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: 75ನೇ ವರ್ಷದ ಸ್ವತಂತ್ರ್ಯ ಸಂಭ್ರಮಾಚರಣೆ ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ನಡೆಯಿತು. ಮುಖ್ಯಾಧಿಕಾರಿ ಮಾಲಿನಿ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಪಟ್ಟಣ ಪಂಚಾಯತ್‍ನ ಸಿಬ್ಬಂದಿಗಳು, ಮಾಜಿ ಸದಸ್ಯರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ವಿಷ್ಣುನಗರ ಕುಂಡಡ್ಕ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ವಿಷ್ಣುನಗರ ಕುಂಡಡ್ಕ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕುಂಡಡ್ಕ ದೇವಸ್ಥಾನದ ವಠಾರದಲ್ಲಿ ಸರಳವಾಗಿ ನಡೆಯಿತು.
ಧ್ವಜಾರೋಹಣವನ್ನು ದೇವಸ್ಥಾನದ ಆರ್ಚಕರಾದ ಗಣೇಶ್ ಭಟ್ ಯುವಕವೃಂದದ ಅಧ್ಯಕ್ಷರ ಸಮ್ಮುಖದಲ್ಲಿ ನೆರವೇರಿಸಿದರು....
ವಿಟ್ಲ: ವಿಠ್ಠಲ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: 75 ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಟ್ಲದ ವಿಠ್ಠಲ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಧ್ವಜಾರೋಹಣವನ್ನು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ರಂಜನ್,...
ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮೊಹಮ್ಮದ್ ಗೌಸ್ ರಾಷ್ಟ್ರಪತಿ ಪದಕಕ್ಕೆ ಆಯ್ಕೆ
ಬಂಟ್ವಾಳ: ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮೊಹಮ್ಮದ್ ಗೌಸ್ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕ 1244 ಆಗಿರುವ ಅವರು ದ.ಕ.ಜಿಲ್ಲೆಯಿಂದ ಈ ಬಾರಿ ಪ್ರಶಸ್ತಿಗೆ ಆಯ್ಕೆಯಾದ ಏಕೈಕ...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಇಬ್ಬರು...
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ...
















