Tag: vittla
ಕಡಬ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಸವಾರಿಗೆ ಗಂಭೀರ ಗಾಯ
ಕಡಬ: ಬೈಕಿಗೆ ಕಾರೊಂದು ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ...
ಮಂಗಳೂರು: ಕೊಲೆ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರು; ನ್ಯಾಯಾಧೀಶರಿಂದ ತರಾಟೆ
ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ...
ಪುತ್ತೂರು: ಸ್ವಾತಂತ್ರ್ಯ ಅಮೃತ ಸಂಭ್ರಮದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಂಗ್ರಾಮ ಸ್ಮರಣೆ- ಬಲಿದಾನ ಸಂಸ್ಮರಣೆ ಎಂಬ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಆಗಸ್ಟ್ 15...
ವಿಟ್ಲ: ಹಿಂದೂ ದೈವ ದೇವರುಗಳನ್ನು ಅಶ್ಲೀಲವಾಗಿ ಚಿತ್ರಿಸಿದ ಕಿಡಿಗೇಡಿಗಳು; ಸೂಕ್ತ ಕಾನೂನು ಕ್ರಮ ಕೈಗೊಳ್ಳಲು...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿದ್ದು ಇದರಿಂದಾಗಿ ಬಹು ಸಂಖ್ಯಾತ ಹಿದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು ಜಿಲ್ಲೆಯ ಕೋಮು ಸೌಹಾರ್ದತೆಗೆ ದಕ್ಕೆ ತರುವಂತಾಗಿದ್ದು,...
ಸುಳ್ಯ: ತಾಯಿ ಮಗು ಇಬ್ಬರೂ ಕೆರೆಗೆ ಬಿದ್ದು ದಾರುಣ ಸಾವು
ಸುಳ್ಯ: ಮಗು ಮತ್ತು ತಾಯಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆಯೊಂದು ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಮಾಪಲಕಜೆ ಎಂಬಲ್ಲಿನ ಮಾಪಲಕಜೆಯ ಜನಾರ್ಧನ ನಾಯಕ್ ಎಂಬವರ ಪುತ್ರಿ...
ಪ್ರೀತಿಸಿ ಮದುವೆಯಾಗಿದ್ದವನಿಗೆ ಹಣದ ಮೋಹ..! ಸೇತುವೆಯ ಮೇಲಿಂದ ನಾಪತ್ತೆಯಾದ ನವವಿವಾಹಿತೆಯ ಶವ ಪತ್ತೆ
ಹಾಸನ: ಪ್ರೀತಿಸಿ ಅವರಿಬ್ಬರೂ ಮದುವೆಯಾಗಿದ್ದರು. ಆದ್ರೆ ಆತನಿಗೆ ಆಕೆಗಿಂತಲೂ ಹಣದ ಮೋಹವೇ ಜಾಸ್ತಿಯಾಗಿತ್ತು. ಪತಿರಾಯ ಹೆಂಡತಿಯನ್ನು ನದಿಗೆ ದೂಡಿ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ...
ಪಾಕಿಸ್ಥಾನದಲ್ಲಿ ಹಿಂದೂ ದೇವಾಲಯ ದಾಂಧಲೆ ಪ್ರಕರಣ; 20ಕ್ಕೂ ಅಧಿಕ ಮಂದಿಯ ಬಂಧನ
ಇಸ್ಲಾಮಾಬಾದ್: ಹಿಂದೂ ದೇವಸ್ಥಾನದಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಹಿಮ್ ಯಾರ್ ಖಾನ್ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಭೋಂಗ್ ಪಟ್ಟಣದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸಂಪೂರ್ಣ ರಕ್ಷಣೆ...
ರೈತರ ಮಕ್ಕಳಿಗೆ ಸಿಹಿ ಸುದ್ದಿ: ಬೊಮ್ಮಾಯಿ ಘೋಷಿಸಿದ್ದ ಯೋಜನೆ ಜಾರಿಗೆ
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನ ರೈತರ ಮಕ್ಕಳಿಗೆ ಒಂದು ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇದೀಗ ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ...
ತಲಪಾಡಿ: ಕಾರಿನಲ್ಲಿ ಅಕ್ರಮ ಹಣ ಸಾಗಾಟ; 27.46 ಲಕ್ಷ ಸಹಿತ ಯುವಕನ ಬಂಧನ
ಮಂಜೇಶ್ವರ: ಕಾರಿನಲ್ಲಿ ಅಕ್ರಮ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, 27.46 ಲಕ್ಷರೂಪಾಯಿ ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತನನ್ನು ಕುಂಬಾಜೆಯ ಶಿಹಾಬುದ್ದೀನ್ (28) ಎಂದು ತಿಳಿದುಬಂದಿದೆ.
ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ...
ಅಥ್ಲೆಟಿಕ್ಸ್ನಲ್ಲಿ ದಾಖಲೆ ಬರೆದ ಚೋಪ್ರಾ..! ಚಿನ್ನ ಗೆದ್ದ ನೀರಜ್ ಚೋಪ್ರಾ
ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರು, ಅಥ್ಲೆಟಿಕ್ಸ್ನಲ್ಲಿ ಸ್ವತಂತ್ರ ಭಾರತದ ಮೊದಲ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ಹಂತದಲ್ಲೇ ಅತೀ ದೂರಕ್ಕೆ ಎಸೆದು ಪೈನಲ್ ಪ್ರವೇಶ ಪಡೆದಿದ್ದರು ನೀರಜ್..!
ಟೋಕಿಯೊ 2020...
















