Tag: vittla
ಪದಕದತ್ತ ಮತ್ತೊಂದು ಹೆಜ್ಜೆ ಇಟ್ಟ ಪಿ.ವಿ ಸಿಂಧು..! ಮುಂದಿನ ಪಂದ್ಯ ಯಾರ ಜೊತೆಗೆ ನಡೆಯಲಿದೆ..?!
ಟೋಕಿಯೋ : ಭಾರತದ ಬ್ಯಾಡ್ಮಿಂಟನ್ ಚ್ಯಾಂಪಿಯನ್ ಪಿ.ವಿ.ಸಿಂಧು ಇಂದು ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ, ವರ್ಲ್ಡ್ ನಂ.5 ಆಗಿರುವ ಜಪಾನಿನ ಅಕಾನೆ ಯಮಗುಚಿ ವಿರುದ್ಧ, ಗೆಲುವು ಸಾಧಿಸಿದರು. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್ನ...
ಬಂಟ್ವಾಳ: ರೈಲ್ವೇ ಹಳಿ ಮೇಲೆ ಯುವಕ ಶವ ಪತ್ತೆ ಪ್ರಕರಣ; ಸೂಕ್ತ ತನಿಖೆ ನಡೆಸುವಂತೆ...
ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಕಾರ್ತಿಕ್ ಪೂಜಾರಿ ಬಿನ್ ಲಕ್ಷ್ಮಣ ಪೂಜಾರಿ ಯವರು ರೈಲಿನ ಹಳಿಯ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು, ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಬಂಟ್ವಾಳ...
ಮಂಗಳೂರು: ಮರವೂರು ಸೇತುವೆ ವಾಹನ ಸಂಚಾರಕ್ಕೆ ಸಂಪೂರ್ಣ ಫಿಟ್ ಆಗಿದೆ ಎಂದ ತಜ್ಞರು..!
ಮಂಗಳೂರು: ಮಳೆಯಿಂದಾಗಿ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ಪರೀಕ್ಷಕ ಜಯಗೋಪಾಲ್ ನೇತ್ರತ್ವದಲ್ಲಿ ತಜ್ಞರು ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಲು...
ಅಕ್ರಮ ಸಂಬಂಧವನ್ನು ಮುಚ್ಚಿಡಲು ಪ್ರಿಯಕರ ಜೊತೆ ಸೇರಿ ಗಂಡನ ಹತ್ಯೆ..!
ದಾವಣಗೆರೆ: ಅಕ್ರಮ ಸಂಬಂಧದಿಂದ ಅದೆಷ್ಟೋ ಸಂಸಾರಗಳು ಮುರಿದುಬಿದ್ದು, ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ತನ್ನ ಅಕ್ರಮ ಸಂಬಂಧವನ್ನು ಮುಚ್ಚಿಡಲು ಗಂಡನನ್ನೇ ಖತರ್ನಾಕ್ ಹೆಂಡತಿ ಕೊಲೆ ಮಾಡಿದ್ದಾಳೆ. ತನ್ನ ಪ್ರಿಯಕರನ ಜೊತೆ ಸೇರಿ ಗಂಡನ...
ಬಿಗ್‌ಬಾಸ್ ಮಾಜಿ ಸ್ಪರ್ಧಿಯ ಕಾರು ಅಪಘಾತ; ಯಶಿತಾ ಸ್ನೇಹಿತೆ ಸ್ಥಳದಲ್ಲೇ ದುರ್ಮರಣ
ಚೆನ್ನೈ: ತಮಿಳು ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ಯಶಿಕಾ ಆನಂದ್ ತಮ್ಮ ಸ್ನೇಹಿತರೊಂದಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಯಶಿತಾ ಅವರಿಗೆ ಗಂಭೀರ ಗಾಯಾಳುವಾಗಿದೆ. ಅಂತೆಯೇ ಯಶಿತಾ ಅವರ ಸ್ನೇಹಿತೆ ವಲ್ಲಿಚಟ್ಟಿ ಭವಾನಿ ಸ್ಥಳದಲ್ಲೇ...
ಕೇವಲ 24 ಗಂಟೆಗಳಲ್ಲಿ 262 ತಾಲಿಬಾನ್ ಭಯೋತ್ಪಾದಕರನ್ನು ಸದೆಬಡಿದ ಅಫಘಾನ್ ಪಡೆ
ಕಾಬುಲ್: ಕೇವಲ 24 ಗಂಟೆ ಅವಧಿಯಲ್ಲಿ 262 ತಾಲಿಬಾನ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ತಿಳಿಸಿದೆ. ಅಫ್ಘಾನ್ ಪಡೆಗಳ ಕಾರ್ಯಾಚರಣೆಯಲ್ಲಿ 176 ತಾಲಿಬಾನ್ ಭಯೋತ್ಪಾದಕರು ಗಾಯಗೊಂಡಿದ್ದು,...
ಪ್ರಿಯತಮೆಯ ಎದುರಲ್ಲೇ ಯುವಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ..!
ಪ್ರಿಯತಮೆಯ ಮನೆಗೆ ಕದ್ದು ಮುಚ್ಚಿ ಹೋಗಿದ್ದ ಆತ. ಆದ್ರೆ ಅಲ್ಲಿ ನಡೆದದ್ದು ಮನ ಹಿಂಡುವ ಘಟನೆ. ಪ್ರೀತಿಸಿ ಆಕೆಯ ಜೊತೆಗೆ ಹೋಗಿದ್ದೇ ದೊಡ್ಡ ತಪ್ಪಾಗಿದೆ. ಕುಟುಂಬಸ್ಥರು ಸೇರಿಕೊಂಡು ಮಾಡಿದ ಈ ಕೃತ್ಯದಿಂದ ಹುಡುಗ...
ಪಾಕ್ ಜೊತೆ ಸೇರಲು ಕಾಶ್ಮೀರದವರಿಗೆ ಅವಕಾಶ; ಪಾಕ್ ಪ್ರಧಾನಿ ವಿವಾದಾತ್ಮಕ ಹೇಳಿಕೆ
ಇಸ್ಲಾಮಾಬಾದ್: ಕಾಶ್ಮೀರದ ಜನತೆಗೆ, ತಮ್ಮ ನೆಲವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸುವ ಅಥವಾ ಸ್ವತಂತ್ರ ರಾಷ್ಟ್ರವಾಗಿ ರೂಪಿಸುವ ಎರಡು ಆಯ್ಕೆಗಳ ಕುರಿತು ಜನಾಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಹೊಸ...
ಟೋಕಿಯೊ ಒಲಿಂಪಿಕ್ಸ್: ಭಾರತದ ಏಕೈಕ ಜಿಮ್ನಾಸ್ಟ್ ಪಟು ಪ್ರಣತಿ ನಾಯಕ್ ವೈಯಕ್ತಿಕ ವಿಭಾಗದ ಫೈನಲ್‌ಗೆ...
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತದ ಏಕೈಕ ಜಿಮ್ನಾಸ್ಟ್ ಪಟು ಪ್ರಣತಿ ನಾಯಕ್, ಭಾನುವಾರ ಇಲ್ಲಿ ನಡೆದ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ ಸ್ಪರ್ಧೆಯಲ್ಲಿ ವೈಯಕ್ತಿಕ ವಿಭಾಗದ ಫೈನಲ್‌ಗೆ ಅರ್ಹತೆಯನ್ನು ಗಿಟ್ಟಿಸಿದ್ದಾರೆ.
ಇದರೊಂದಿಗೆ ಭಾರತದ ಪದಕದ ಆಸೆ...
ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ವತಿಯಿಂದ `ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮ
ವಿಟ್ಲ: ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ವತಿಯಿಂದ `ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ' ಕಾರ್ಯಕ್ರಮದ ಪ್ರಯಕ್ತ ಗಿಡಗಳನ್ನು ನೆಡುವ ಕಾರ್ಯಕ್ರಮ ಮಾಣಿಲ ಶ್ರೀಧಾಮದಲ್ಲಿ ನಡೆಯಿತು.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ...
















