Wednesday, September 2, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಕೋವಿಡ್ ನಿಯಮ ಮರೆತು ವ್ಯಾಪಾರ!

ಮಂಗಳೂರು: ಕೋವಿಡ್-19 ಸೋಂಕು ತಡೆಯಲು ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ನ ಎರಡನೇ ದಿನವಾದ ಇಂದೂ ಮಂಗಳೂರಿನ ಮಾರುಕಟ್ಟೆಗಳಲ್ಲಿ ಜನ ಸಂದಣಿ ಕಂಡು ಬಂತು. ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಆರರಿಂದ ಹತ್ತು ಗಂಟೆಯವರೆಗೆ...

ದೇಶದಲ್ಲಿ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ದೃಢ; 3,600ಕ್ಕೂ ಹೆಚ್ಚು ಸಾವು.

. ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ...

ಮೈಸೂರು: ತಾಯಿ, ಪತ್ನಿ, ಮಕ್ಕಳಿಬ್ಬರ ಬರ್ಬರವಾಗಿ ಹತ್ಯೆಗೈದ ಪಾಪಿ!

ಮೈಸೂರು: ವ್ಯಕ್ತಿಯೊಬ್ಬ ತಾಯಿ, ಪತ್ನಿ, ಮಕ್ಕಳಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಮೈಸೂರಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿ ಕೆಂಪಮ್ಮ, ಪತ್ನಿ...

ವಾರಾಂತ್ಯದ ಲಾಕ್‌ಡೌನ್: ಎರಡನೇ ದಿನವೂ ಸ್ತಬ್ಧಗೊಂಡ ವಿಟ್ಲ

https://youtu.be/Ve5zSCtdaqs ವಾರಾಂತ್ಯದ ಕರ್ಫ್ಯೂಗೆ ರಾಜ್ಯದ ಜನತೆ ಸಂಪೂರ್ಣ ಬೆಂಬಲ ಸೂಚಿಸಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೊನಾ ಪ್ರಕರಣಗಳು ಜನರನ್ನು ನಿದ್ದೆಗೆಡಿಸಿದೆ. ಈ ಹಿನ್ನಲೆ ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಹೀಗಾಗಿ ಎರಡನೇ ದಿನವಾದ...

ಮಂಗಳೂರು: ಸಾಕ್ಸ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನಿಸಿದವ ಪೊಲೀಸ್ ವಶಕ್ಕೆ

ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್...

ಇಂದಿನಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144(3) ಸೆಕ್ಷನ್ ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ

ಮಂಗಳೂರು: ಕೊರೋನಾ ಪಾಸಿಟಿವ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಭಾರತದಲ್ಲಿ ಎರಡನೇ ಅಲೆ ತೀವ್ರವಾಗಿ ಹಬ್ಬುತ್ತಿದೆ ಎಂದು ಹೇಳಲಾಗುತ್ತಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ...

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಮಿಥುನ್ ರೈ ಆಗ್ರಹ

ಮಂಗಳೂರು: ಸಂತ್ರಸ್ತೆಯ ಪೋಷಕರು ನಡೆಸಿದ ಪತ್ರಿಕಾಗೋಷ್ಠಿಯು ಎಸ್‌ಐಟಿ ಪ್ರಾಯೋಜಕತ್ವದ್ದು. ಯುವತಿಗೆ ಅನ್ಯಾಯ ಮಾಡಿರುವ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವವರಿಗೆ ಎಸ್‌ಐಟಿ ತನಿಖಾ ಕಚೇರಿ ಎದುರು ಸೋಮವಾರದಿಂದ ಪ್ರತಿಭಟನೆ ನಡೆಸಲಾಗುತ್ತದೆ...

ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವ ಬಲ್ನಾಡ್ ನ ವಿನುಶ್ರೀ

ಪುತ್ತೂರು ತಾಲೂಕು ಬಲ್ನಾಡ್ ಗ್ರಾಮದ ಕೆಲ್ಲಾಡಿ ದಿ.ವೀರಪ್ಪ ಗೌಡ ಹಾಗೂ ಸುಶೀಲ ಇವರ ತೃತೀಯ ಪುತ್ರಿ ವಿನುಶ್ರೀ ಗೌಡ ಇವರು ತೆಲಂಗಾಣದಲ್ಲಿ ಮಾರ್ಚ್ 22 ರಿಂದ 25 ರ ತನಕ ನಡೆಯಲಿರುವ 47...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿನೆಮಾ ಆಗಲಿದೆಯಂತೆ..! ಟೈಟಲ್ ಏನು ಗೊತ್ತಾ?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಸಿನಿಮಾ ಆಗಲಿದೆಯಂತೆ. ಈಗಾಗಲೇ ಟೈಟಲ್ ಕೂಡ ರಿಜಿಸ್ಟರ್ ಆಗಿದೆಯಂತೆ. ಫಿಲ್ಮ್ ಚೇಂಬರ್ ನಲ್ಲಿ ಸಿಡಿ ಲೇಡಿ ಎಂಬ ಶೀರ್ಷಿಕೆಯಲ್ಲಿ ಟೈಟಲ್ ರಿಜಿಸ್ಟರ್ ಆಗಿದೆಯಂತೆ....

ಬಿಜೆಪಿ ಕಾರ್ಯಕರ್ತನ ರುಂಡ ಕತ್ತರಿಸಿದ ದುಷ್ಕರ್ಮಿಗಳು; ಕೊಲೆಗೆ ಕಾರಣ ಇನ್ನೂ ನಿಗೂಢ

ಕಲಬುರಗಿ: ಕೆಲಸ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನನ್ನು ರುಂಡ ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಬಳಿ ನಡೆದಿದೆ. ಸಂಗನಗೌಡ ನಿಂಗನಗೌಡ ಪಾಟೀಲ (32 ವರ್ಷ)...
error: Content is protected !!