Tag: vittla
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ಅನಧಿಕೃತ ನಿರ್ಮಾಣಗಳಿಗೆ ಕಟ್ಟುನಿಟ್ಟಿನ ಕ್ರಮ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವವರು ತಮ್ಮ ತಳ್ಳುಗಾಡಿ ಸುತ್ತ ಮುತ್ತ ಅನಧಿಕೃತ ನಿರ್ಮಾಣ ಮಾಡಿರುವುದು, ಗ್ರಾಹಕರು ಕುಳಿತುಕೊಳ್ಳುವ ವ್ಯವಸ್ಥೆಗಳನ್ನು ಮಾಡಿರುವುದು, ಕಂಬ ಹಾಕಿ ಟಾರ್ಪಲ್/ಶೀಟು...
ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಹನಿ ಟ್ರಾಪ್ ಆರೋಪ ಸತ್ಯಕ್ಕೆ ದೂರ : ಸೌಮ್ಯ...
ಉಡುಪಿ : ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ನನ್ನ ಮೇಲೆ ಮಾಡಿರುವ ಹನಿ ಟ್ರ್ಯಾಪ್ ಆರೋಪ ಸಂಪೂರ್ಣ ಸುಳ್ಳು ಎಂದು ಪತ್ನಿ ಸೌಮ್ಯ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದೀಪ್ ಅವರು...
ಮಂಗಳೂರು: ಬೈಕ್ಗೆ ಲಾರಿ ಡಿಕ್ಕಿ – ಸವಾರ ಗಂಭೀರ ಗಾಯ
ಮಂಗಳೂರು: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ...
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ...
ಕಲಬುರಗಿ: ಮಾಜಿ ಸಚಿವರ ಅಳಿಯನ ಬರ್ಬರ ಹತ್ಯೆ
ಕಚೇರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿದ ದುಷ್ಕರ್ಮಿಗಳು!
ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಪಿ ಆಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ನಲ್ಲಿ ತಡರಾತ್ರಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನ ಸಹೋದರ ಅನಿಲ್ ರಾಠೋಡ್...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಏಪ್ರಿಲ್ 3 ಶುಕ್ರವಾರದಂದು ಬೆಳಿಗ್ಗೆ 7 ಗಂಟೆಯಿಂದ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಅಂಕುರಪೂಜೆ, ಶಯ್ಯಾಪೂಜೆ ನಡೆಯಲಿದ್ದು, ಬೆಳಿಗ್ಗೆ 10.56 ರಿಂದ ಒದಗುವ ಮಿಥುನ ಲಗ್ನದ ಸುಮುಹೂರ್ತದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರು, ಶ್ರೀ...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಏಪ್ರಿಲ್ 5 ರಂದು ಭಾನುವಾರ ಸಂಜೆ 7 ಗಂಟೆಗೆ ವಿಟ್ಲದ ಸುವರ್ಣ ರಂಗ ಮಂದಿರ ಪಿಯು ಕಾಲೇಜಿನಲ್ಲಿ ನಡೆಯಲಿದೆ....
ದೇಶದ ಜನಗಣತಿ ಪ್ರಕ್ರಿಯೆ ಆರಂಭ- ವಿಟ್ಲ ಪಟ್ಟಣ ಪಂಚಾಯಿತಿಯಿಂದ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ...
ಭಾರತ ದೇಶದ ಜನಗಣತಿಯ ಪ್ರಕ್ರಿಯೆ ಪ್ರಾರಂಭ ಆಗಿದ್ದು, ಮೊದಲ ಹಂತದಲ್ಲಿ ಮನೆ ಗಣತಿ ನಡೆಯಲಿದ್ದು ಇದರ ಅಂಗವಾಗಿ 01/04/2026 ರಿಂದ 15/04/2026 ರ ವರೆಗೆ ಸ್ವಯಂ ಗಣತಿ ನಡೆಯಲಿದೆ.
ಇದರ ಅಂಗವಾಗಿ ವಿಟ್ಲ ಪಟ್ಟಣ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; 7 ವಿದ್ಯಾರ್ಥಿಗಳಿಗೆ ಗಂಭೀರ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಬುಧವಾರ...
ಉಡುಪಿ: ಗ್ಯಾಸ್ ಅಭಾವ- KYC ಅಪ್ಡೇಟ್ ಹೆಸರಲ್ಲಿ ಲಕ್ಷ ರೂ. ವಂಚನೆ
ಉಡುಪಿ: ಗ್ಯಾಸ್ ಅಭಾವದ ಲಾಭ ಪಡೆದ ಸೈಬರ್ ವಂಚಕರು ಉಡುಪಿಯಲ್ಲಿ ಇಬ್ಬರಿಗೆ ಲಕ್ಷ ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ನಡೆದಿದ್ದು, ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್...
















