Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ಕೊಪ್ಪಳ: ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಪಿಎಸ್‌ಐ ಅಮಾನತು

ಕೊಪ್ಪಳ: ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ಕೆಲಸ ನಿರ್ವಹಣೆ ಮಾಡದ್ದಕ್ಕೆ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ. ಎಸ್ಪಿ ರಾಮ್ ಅರಸಿದ್ಧಿ ಅವರು ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಿ,...

ಕ್ಷಮಿಸಿ, ನಾ ಮಾಡೋದೆಲ್ಲಾ ತಮಾಷೆಗಾಗಿ…

ನಗು ಬದುಕಿನ ಸಂಜೀವಿನಿ. ಅದು ಎಲ್ಲ ದುಃಖವನ್ನು ಮರೆಸುವ ಶಕ್ತಿಯನ್ನು ಹೊಂದಿದೆ. ನಗುವಿನಿಂದ ಒತ್ತಡ ಕಡಿಮೆಯಾಗುತ್ತದೆ. ಆದರೆ ಇಂದಿನ ಒತ್ತಡದ ಜೀವನದಲ್ಲಿ ನಗುವಿಗೂ ಸಮಯವಿಲ್ಲ ಎನ್ನುವಂತಾಗಿದೆ. ಹಾಗಾಗಿ ಅದೆಷ್ಟೋ ಜನ ಲಾಫಿಂಗ್ ಕ್ಲಬ್ಬಿಗೆ...

ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಬಂಧನ

ಬೆಂಗಳೂರು: ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ನನ್ನು ಅರೆಸ್ಟ್ ಮಾಡಲಾಗಿದೆ. ನೊಂದ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಯಲ್ಲಿ ರಿಜಿಸ್ಟ್ರಾರ್‌ ಮಲ್ಲು ವಿರುದ್ಧ ದೂರು...

ಬೀದರ್‍: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ; ಓರ್ವ ವ್ಯಕ್ತಿ ಸಹಿತ 45 ಆಡುಗಳು ಸಜೀವ ದಹನ

ಔರಾದ್ : ಆಡುಗಳನ್ನು ಕಟ್ಟಿದ್ದ ಕೊಟ್ಟಿಗೆಗೆ ಬೆಂಕಿ ತಗುಲಿದ ಪರಿಣಾಮವಾಗಿ ಕೊಟ್ಟಿಗೆಯಲ್ಲಿದ್ದ 45 ಆಡು ಹಾಗೂ ಓರ್ವ ವ್ಯಕ್ತಿ ಸಜೀವ ದಹನವಾದ ಹೃದಯವಿದ್ರಾವಕ ಘಟನೆ ತಾಲೂಕಿನ ಬೋರಾಳ್ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೋರಾಳ್‌...

ಹಾಸನ:40 ವರ್ಷವಾದ್ರೂ ಮದ್ವೆ ಮಾಡಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಮಗ

ಹಾಸನ: 40 ವರ್ಷವಾದ್ರೂ ತನಗಿನ್ನೂ ಮದ್ವೆ ಮಾಡಿಸಿಲ್ಲ ಅಂತ ಮಗನೊಬ್ಬ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ,...

ಆಪರೇಷನ್ ಅರಹಮಾ – ಜಮ್ಮು ಕಾಶ್ಮೀರದಲ್ಲಿ ಓರ್ವ ಪಾಕ್‌ ಉಗ್ರನ ಹತ್ಯೆ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ಉಗ್ರರ ವಿರುದ್ಧ ಭಾರತೀಯ ಸೈನಿಕರು ಸಮರ ಸಾರಿದ್ದಾರೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ...

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ.ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದೆ. ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಸ್ವಯಂ...

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ(48) ಎಂದು ಗುರುತಿಸಲಾಗಿದೆ. ಅವರು...

ರಾಮನಗರ: ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

ರಾಮನಗರ: ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪಾರ್ವತಮ್ಮ(80 ) ಎಂಬುವವರ ಸಾವಿಗೆ...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

ನವದೆಹಲಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್‌ ಕೊಟ್ಟಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಹೆಚ್ಚಾದ ಬೆನ್ನಲ್ಲೇ,...
error: Content is protected !!