Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು MRPL ನಲ್ಲಿ ಭಾರೀ ಸ್ಪೋಟ- ಓರ್ವನಿಗೆ ಗಂಭೀರ, 6 ಮಂದಿಗೆ ಸಣ್ಣಪುಟ್ಟ ಗಾಯ

ಮಂಗಳೂರು: ನಗರದ ಹೊರವಲಯದ MRPL ಭಾಗದಲ್ಲಿ ಇಂದು ದೊಡ್ಡ ಸದ್ದಿನೊಂದಿಗೆ ಗಂಭೀರ ಸ್ಪೋಟ ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ಬಳಿಕ CHT (ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್ ಯುನಿಟ್) ಘಟಕದಲ್ಲಿ ಬೆಂಕಿ...

ಮಂಗಳೂರು: MRPL ಭಾಗದಲ್ಲಿ ದೊಡ್ಡ ಸದ್ದಿನೊಂದಿಗೆ ಭಾರಿ ಸ್ಪೋಟ – ಜೋಕಟ್ಟೆ ಪರಿಸರದಲ್ಲಿ ಆತಂಕ

ಮಂಗಳೂರು: ನಗರದ ಹೊರವಲಯದ MRPL ಭಾಗದಲ್ಲಿ ಇಂದು ದೊಡ್ಡ ಸದ್ದಿನೊಂದಿಗೆ ಗಂಭೀರ ಸ್ಪೋಟ ಸಂಭವಿಸಿದ ಘಟನೆ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಸ್ಪೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸಹಿತ ಸುತ್ತಮುತ್ತಲಿನ...

ಕಲ್ಲಡ್ಕ ಫ್ಲೈಓವರ್ ಮೇಲೆ ಅಕ್ರಮ ದನ ಸಾಗಾಟ: ಲಾರಿ ತಡೆದ ಬಜರಂಗದಳ ಸಂಘಟನೆಯ ಕಾರ್ಯಕರ್ತರು,...

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ(ಸೆ.30) ಮುಂಜಾನೆ ನಡೆದಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕಲ್ಲಡ್ಕ...

ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ನಿಷೇಧಕ್ಕೆ ಕೇಂದ್ರ ಚಿಂತನೆ: ನಿಯಮ ರೂಪಿಸಲು ಸುಪ್ರೀಂ ಸೂಚನೆ

ನವದೆಹಲಿ: ದೇಶದಲ್ಲಿ 18 ವರ್ಷದೊಳಗಿನ ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಯೋಜಿಸುತ್ತಿದ್ದು, ಈ ಸಂಬಂಧ, ಶಾಸನಬದ್ಧ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯನ್ನು...

ಮಂಗಳೂರು: 1.60 ಲಕ್ಷ ಮೌಲ್ಯದ 16 ಗ್ರಾಂ ಮಾದಕ ವಸ್ತು ವಶ – ಆರೋಪಿಯ...

ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕಾವೂರು ಪೊಲೀಸರು ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಸೆ.29 ರಂದು ಕಾವೂರು ಪೊಲೀಸ್ ಠಾಣೆಯ ಪೊಲೀಸರು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ...

ಹಾಸನದಲ್ಲಿ ಭೀಕರ ಅಪಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು!

ಹಾಸನ: ನಗರದ ವಿಶ್ವಕರ್ಮ ವೃತ್ತದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದ್ದು, ಲಿಖಿತಾ (18) ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಚಿನ್ಮಯಿ...

ಮಡಗಾಂವ್ – ಮಂಗಳೂರು ವಂದೇ ಭಾರತ್ ಬೆಂಗಳೂರುವರೆಗೆ ವಿಸ್ತರಣೆ

ಕಾರವಾರ: ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್...

ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಕುಸುಮಾಧರ ಎಂ ಉಪ್ಪಿನಂಗಡಿ ಶಾಖೆಗೆ ವರ್ಗಾವಣೆ:...

ವಿಟ್ಲ: ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಕುಸುಮಾಧರ ಎಂ ಅವರು ವಿಟ್ಲ ಶಾಖೆಯಿಂದ ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡಿದ್ದು, ಅವರನ್ನು ವಿಟ್ಲದ ಗ್ರಾಹಕರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಹಕರ ಪರವಾಗಿ ಹಮೀದ್...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಶಾಂತಿನಗರ ವಾರ್ಷಿಕ ಮಹಾಸಭೆ- ಪದಾಧಿಕಾರಿಗಳ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ) ಶಾಂತಿನಗರ ಇದರ ವಾರ್ಷಿಕ ಮಹಾಸಭೆಯು ಸಿ. ಕುಶಾಲಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಸೆ. 27 ಆದಿತ್ಯವಾರದಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಮುದಾಯ ಭವನದಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆ ದಾಖಲು ಪ್ರಕ್ರಿಯೆ ಆರಂಭ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಶ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಮಾಫಿ ಸಾಕ್ಷಿ ಪ್ರದೋಶ್ ಅವರ ಹೇಳಿಕೆ...
error: Content is protected !!